• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೆನಾಡಿನ ಕಿರೀಟಕ್ಕೆ ಡಿಮ್ಯಾಂಡ್‌
ಕೆಲಸದ ದಿನಗಳು, ಅಡಕೆ ಗೊನೆ ಇಳಿಸುವ ಕಾರ್ಯ ಇನ್ನು ಆರಂಭವಾಗುವುದರಿಂದ ಅದಕ್ಕೆ ಸಿದ್ಧಗೊಳ್ಳುವಿಕೆಯಲ್ಲಿ ಹೊಸ ಟೊಪ್ಪಿಗೆಯ ಖರೀದಿಯೂ ಒಂದಾಗಿದೆ.
ಬ್ಯಾಂಕ್‌-ಆಧಾರ್ ಮ್ಯಾಪಿಂಗ್ ಪ್ರಕ್ರಿಯೆ ಸಂಪೂರ್ಣ
ಸರ್ಕಾರದ ವಿವಿಧ ಯೋಜನೆಗಳ ನಗದು ಹಣ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಈ ರೀತಿ ಜಮಾ ಆಗಬೇಕಾದರೆ ಬ್ಯಾಂಕ್ ಖಾತೆ ಮತ್ತು ಆಧಾರ್ ಮ್ಯಾಪಿಂಗ್ ಆಗರಬೇಕು.
ಮೂರು ರಾಜ್ಯಗಳ ಗೆಲುವು ಜಿಲ್ಲೆಯ ಬಿಜೆಪಿಯಲ್ಲಿ ಹೊಸ ಉತ್ಸಾಹ
ಪಕ್ಷದಲ್ಲಿ ಅಸಮಾಧಾನ, ಗೊಂದಲ, ನಿರಾಶೆ ಇರುವಾಗಲೆ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸಗಡದಲ್ಲಿನ ಗೆಲುವು ಟಾನಿಕ್ ನೀಡಿದಂತಾಗಿದೆ.
ಭಗವದ್ಗೀತೆ-ನ್ಯಾಯಾಂಗ ವ್ಯವಸ್ಥೆ ಇನ್ನಷ್ಟು ಗಟ್ಟಿಗೊಳ್ಳಲಿ
ಭಗವದ್ಗೀತೆ ಮತ್ತು ಕಾನೂನಿಗೆ ಒಳಗಿನ ಹಾಗೂ ಹೊರಗಿನ ಸಂಬಂಧವೂ ಇದೆ. ಭಗವದ್ಗೀತೆ ಮತ್ತು ಕಾನೂನಿನ ಆಶಯ ಎರಡೂ ಒಂದೇ. ಪ್ರಾಚೀನ ಕಾಲದಲ್ಲಿ ಧರ್ಮಶಾಸ್ತ್ರ ಮತ್ತು ಕಾನೂನು ಒಂದೇ ಆಗಿತ್ತು. ಅನೇಕ ಕಾನೂನುಗಳು ಧರ್ಮದ ಮೂಲದಿಂದಲೇ ಬಂದಿವೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಕಾಯುತ್ತಿರುವ ಕಾರವಾರಿಗರು!
ಕನ್ನಡಪ್ರಭ ವಾರ್ತೆ ಕಾರವಾರಉತ್ತರ ಕನ್ನಡ ಜಿಲ್ಲೆಯ ಜನತೆಗೆ ಹಲವು ಸಮಸ್ಯೆಗಳು ಬಿಟ್ಟು ಬಿಡದೆ ಕಾಡುತ್ತಿವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಅರಣ್ಯಭೂಮಿ ಅತಿಕ್ರಮಣದಾರರ ಸಮಸ್ಯೆ.....ಇವುಗಳು ಪರಿಹಾರ ಕಂಡೀತು ಎಂದು ಪ್ರತಿ ಬಾರಿ ವಿಧಾನಮಂಡಳದ ಅಧಿವೇಶನ ಬಂದಾಗಲೂ ಜನತೆ ಚಾತಕಪಕ್ಷಿಯಂತೆ ಕಾಯುತ್ತಾರೆ. ಹೌದು, ಈಗ ಬೆಳಗಾವಿಯ ಅಧಿವೇಶನ ಆರಂಭವಾಗುತ್ತಿದೆ. ಜಿಲ್ಲೆಯ ಜನತೆಯ ಚಿತ್ತ ಬೆಳಗಾವಿ ಅಧಿವೇಶನದತ್ತ ನೆಟ್ಟಿದೆ.
ಪರಿಸರ ಪಾಠ ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಕನ್ನಡಪ್ರಭ ವಾರ್ತೆ ಶಿರಸಿಸಭೆ, ಸಮಾರಂಭ, ಉದ್ಘಾಟನೆ, ಭಾಷಣಗಳ ಒತ್ತಡದಲ್ಲಿರುವ ಸಚಿವರು ಉಪನ್ಯಾಸ ಕೇಳಲು ಕುಳಿತುಕೊಳ್ಳುವ ವ್ಯವಧಾನ ಇದೆಯೇ? ಆದರೆ ಇಂತಹ ಅಪರೂಪದ ಘಟನೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕಳವೆ ಕಾನ್ಮನೆ ನಿಸರ್ಗ ಜ್ಞಾನ ಕೇಂದ್ರ ಸಾಕ್ಷಿಯಾಗಿದೆ.ಪೂರ್ವನಿರ್ಧಾರಿತ ಕಾರ್ಯಕ್ರಮ ಹೊರತಾಗಿ ನಿಸರ್ಗ ಜ್ಞಾನ ಕೇಂದ್ರ ವೀಕ್ಷಣೆಗೆ ಬಂದ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪರಿಸರ ಉಪನ್ಯಾಸ ಮಾಡುವಂತೆ ಪರಿಸರ ಬರಹಗಾರ ಶಿವಾನಂದ ಕಳವೆಯವರಲ್ಲಿ ಕೋರಿದರು. ರಾಜ್ಯದ ಪ್ರಸ್ತುತ ಬರ ಸ್ಥಿತಿ ಹಾಗೂ ಜಲ ಸಂರಕ್ಷಣೆ ಕುರಿತು ಸುಮಾರು ಒಂದು ಗಂಟೆ ಕಳವೆಯವರ ಮಾತುಗಳನ್ನು ಆಸಕ್ತಿಯಿಂದ ಆಲಿಸಿದರು.
70 ವರ್ಷಗಳ ಹಿಂದೆ ಮಂಜೂರಾದ ಜಾಗ ಪುನಃ ಕಾಂಗ್ರೆಸ್ಸಿಗೆ: ಭೀಮಣ್ಣ ನಾಯ್ಕ
ಸುಮಾರು 70 ವರ್ಷಗಳ ಹಿಂದೆ ಕಾಂಗ್ರೆಸ್ಸಿಗೆ ಮಂಜೂರಾಗಿದ್ದ ಸಿದ್ದಾಪುರ ಪಟ್ಟಣದ ಸಿ.ಆರ್. ಹಾಲ್ ಜಾಗವನ್ನು ಪುನಃ ಕಾಂಗ್ರೆಸ್ಸಿಗೆ ನೀಡುವಂತೆ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, 1952ರಲ್ಲಿ ಕಾಂಗ್ರೆಸ್ಸಿಗೆ ಮಂಜೂರಾಗಿದ್ದ ಪಟ್ಟಣದ ಹೃದಯ ಭಾಗದಲ್ಲಿರುವ 267ನೇ ಸರ್ವೆ ನಂಬರಿನ ಸಿ.ಆರ್. ಹಾಲ್ ಜಾಗವನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ರೆಕಾರ್ಡ್ ಬದಲಿಸಲಾಗಿತ್ತು. ಈ ಸಂಬಂಧ ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂರಕ ದಾಖಲೆ ನೀಡಿ ವಾದ ಮಂಡಿಸಲಾಗಿತ್ತು. ಇದೀಗ ಹೈಕೋರ್ಟ್ ಈ ಜಾಗವನ್ನು ಪುನಃ ಕಾಂಗ್ರೆಸ್‌ಗೆ ನೀಡುವಂತೆ ತೀರ್ಪು ನೀಡಿದೆ. ಒಂದು ಸಂಸ್ಥೆಯ ಹೆಸರಿನಲ್ಲಿರುವ ಜಾಗವನ್ನು ಅಧಿಕಾರ ದುರುಪಯೋಗಪಡಿಸಿಕೊಂಡು ರಿಕಾರ್ಡ್ ಬದಲು ಮಾಡುವುದು ಸರಿಯಲ್ಲ ಎಂದರು.
ಅತಿಕ್ರಮಣದಾರರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ
ಕಸ್ತೂರಿ ರಂಗನ್ ವರದಿಯನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಜತೆ ಮಾತನಾಡುತ್ತೇವೆ. ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಸರ್ಕಾರ ನಿಮ್ಮ ಜತೆ ಇರುತ್ತದೆ.
ದಲಿತ ಸಿಎಂ ಪ್ರಸ್ತಾಪಕ್ಕೆ ಕಾಲ ಪಕ್ವವಾಗಿಲ್ಲ
ಮುಂಬರುವ ಲೋಕಸಭಾ ಚುನಾವಣೆಗೆ ಯಾವ ಮಂತ್ರಿಗಳೂ ಸ್ಪರ್ಧಾ ಆಕಾಂಕ್ಷಿಗಳಿಲ್ಲ. ನಮಗೆ ಹೈಕಮಾಂಡ್ ಈ ಬಗ್ಗೆ ಒತ್ತಡವನ್ನೂ ಹಾಕಿಲ್ಲ. ಆಸಕ್ತಿ ಇದ್ದವರು ಸ್ಪರ್ಧೆ ಮಾಡಬಹುದು.
ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಎತ್ತಂಗಡಿ
ಕಾಟಾಚಾರಕ್ಕೆ ಸಭೆ ನಡೆಸಿ ಹೋಗುವುದಿಲ್ಲ. ಬಡವರು ತಮ್ಮ ಎದುರು ಹೇಳಿಕೊಂಡ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇವೆ. ಬಡವರ ಸಮಸ್ಯೆ ಪರಿಹಾರಕ್ಕೆ, ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಬದ್ಧರಾಗಿದ್ದೇವೆ
  • < previous
  • 1
  • ...
  • 559
  • 560
  • 561
  • 562
  • 563
  • 564
  • 565
  • 566
  • 567
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved