ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಸದ ತೊಟ್ಟಿ ಆಗುತ್ತಿರುವ ಭಟ್ಕಳ ಸಾಗರ ರಸ್ತೆ!
ಸಾಗರ ರಸ್ತೆಯ ಇಕ್ಕೆಲದಲ್ಲಿ ಕೆಲವರು ಕಸ, ತ್ಯಾಜ್ಯ ಹಾಕುತ್ತಿದ್ದು, ಸಂಚರಿಸುವವರಿಗೆ ತೊಂದರೆಯಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಅದರಿಂದ ಈ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗುವ ಹಿರಿಯ ನಾಗರಿಕರು, ಮಹಿಳೆಯರು ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಬೇಕು ಎನ್ನುವ ಆಗ್ರಹ ಜನರಿಂದ ಕೇಳಿ ಬಂದಿದೆ.
ಕಾಳಿ ನದಿಯಲ್ಲಿ ಜಲಸಾಹಸ ತರಬೇತಿ
ಕಾರವಾರ ತಾಲೂಕಿನ ಸದಾಶಿವಗಡದ ಬಳಿ ಇರುವ ಕಾಳಿ ನದಿಯಲ್ಲಿ ಮೊದಲ ತಂಡದ ರಾಜ್ಯ ಮಟ್ಟದ ಜಲಸಾಹಸ ತರಬೇತಿ ಶಿಬಿರ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ೩೦ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ. ಇಲ್ಲಿ ತರಬೇತಿ ಪಡೆದು ಉತ್ತರ ಪ್ರದರ್ಶನ ನೀಡಿ ಶಿಬಿರಾರ್ಥಿಗಳಿಗೆ ರ‍್ಯಾಂಕಿಂಗ್ ನೀಡಿ ೪೦ ಜನರನ್ನು ಆಯ್ಕೆ ಮಾಡಿ ಅವರನ್ನು ಅಡ್ವಾನ್ಸ್ ಜಲಸಾಹಸಿ ತರಬೇತಿಗೆ ಆಯ್ಕೆ ಮಾಡಲಾಗುತ್ತದೆ.
ಅಘನಾಶಿನಿ ನದಿ ಉಳಿಸಿ ಹೋರಾಟ ಮುಂದುವರಿಸಲು ನಿರ್ಧಾರ
ಅಘನಾಶಿನಿ ನದಿ ಉಳಿಸಿ ಹೋರಾಟವನ್ನು ದಿಟ್ಟವಾಗಿ ಮುಂದುವರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಟ್ಟಣದ ಹವ್ಯಕ ಸಭಾಭವನದಲ್ಲಿ ನಡೆದ ಅಘನಾಶಿನಿ ನದಿ ಹೋರಾಟ ಸಮಿತಿಯ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಅಘನಾಶಿನಿ ನದಿ ಹೋರಾಟದ ಮುಂದಾಳತ್ವ ವಹಿಸಿದ್ದ ಟಿ.ಪಿ. ಹೆಗಡೆ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಸಮಿತಿ ಸಭೆ ನಡೆಸಿತು.
ಸಮ್ಮೇಳನಗಳಿಂದ ಕನ್ನಡ ಉಳಿಸಲು ಸಾಧ್ಯವಿಲ್ಲ
ಕನ್ನಡ ಅತ್ಯಂತ ಪ್ರಾಚೀನ ಮತ್ತು ಸುಂದರ ಭಾಷೆ. ಅದನ್ನು ಪ್ರೀತಿಸಿ ಗೌರವಿಸಬೇಕು
ಶಿವಗಂಗಾ ವಿವಾಹ ಮಹೋತ್ಸವ ಸಂಪನ್ನ
ಗೋಕರ್ಣ -ಗಂಗಾವಳಿ ನಡುವಣ ಸಮುದ್ರ ತೀರದಲ್ಲಿ ಸೂರ್ಯ ಪಶ್ಚಿಮಮುಖವಾಗಿ ತೆರಳುವ ಗೋಧೂಳಿ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಿಶ್ಚಿತ ಮಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವಿವಾಹವಾದಳು.
ದೇವಾಲಯ ವ್ಯವಸ್ಥಾಪನಾ ಸಮಿತಿ ನೇಮಕ: ಸರ್ಕಾರದ ಕ್ರಮಕ್ಕೆ ಸ್ವರ್ಣವಲ್ಲೀ ಶ್ರೀ ಖಂಡನೆ
ಒಂದೊಮ್ಮೆ ವ್ಯವಸ್ಥಾಪನಾ ಸಮಿತಿ ರಚನೆಯ ಅಗತ್ಯ ಸರ್ಕಾರಕ್ಕೆ ಕಂಡುಬಂದರೂ ಅವುಗಳ ಖಾಸಗಿ ಮಾಲೀಕತ್ವ ಉಳಿಸಿಕೊಂಡೇ ವ್ಯವಸ್ಥಾಪನಾ ಸಮಿತಿ ರಚನೆ ಸಾಧ್ಯವಿದೆ.
ಕಾರ್ಮಿಕ ಮಕ್ಕಳ ಶಿಶುಪಾಲನಾ ಕೇಂದ್ರಗಳಿಗೆ ಬೀಗ
ಬೆಳಗಾವಿ ಪ್ರಾದೇಶಿಕ ವ್ಯಾಪ್ತಿಯಲ್ಲಿದ್ದ ೨೭ ಕಿತ್ತೂರು ರಾಣಿ ಚೆನ್ನಮ್ಮ ಶಿಶು ಪಾಲನಾ ಕೇಂದ್ರ ಸೇರಿದಂತೆ ಎಲ್ಲ ಕೇಂದ್ರ ರದ್ದುಪಡಿಸಲು ಆದೇಶಿಸಿದ ನಂತರ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.
ನಾನು ಲೀಡರ್ ಆಧಾರಿತ ರಾಜಕಾರಣಿಯಲ್ಲ: ಹೆಬ್ಬಾರ್
ನಾನು ಆಗ ಕಾಂಗ್ರೆಸ್ ಸೇರುತ್ತೇನೆ, ಈಗ ಬಿಜೆಪಿ ಬಿಡುತ್ತೇನೆ ಎಂದೆಲ್ಲ ಮಾಧ್ಯಮಗಳಲ್ಲಿ ಬರುತ್ತಿದೆ. ಯಲ್ಲಾಪುರ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ ಎಂಬ ಮಾತೂ ಬರುತ್ತಿದೆ.
ಯುವಜನತೆಯ ಬುದ್ಧಿಮತ್ತೆ ದೇಶದ ಅಭಿವೃದ್ಧಿಯ ಸ್ವತ್ತಾಗಲಿ
ಶಿರಸಿ, ಯಲ್ಲಾಪುರ, ಸಾಗರದ ಭಾಗದ ಜನರು ಬಹಳ ಪ್ರಾಮಾಣಿಕ, ಬುದ್ಧಿವಂತ ಹಾಗೂ ಪರಿಶ್ರಮಿಗಳು. ಆದರೆ ಈಗೀಗ ಜನರು ಇಲ್ಲಿನ ಆಸ್ತಿಗಳನ್ನು ಮಾರಿ ಹೊರದೇಶಗಳಿಗೆ ಹೋಗುತ್ತಿರುವುದು ನೋಡಿದರೆ ಬೇಸರವಾಗುತ್ತದೆ
ಹುಲಿ ಉಗುರು: ಐವರ ಬಂಧನ
ಚಿರತೆ ಉಗುರು 7, ಉಡದ ಚರ್ಮ 1, ಕಿಂಗ್ ಫಿಶರ್ ಪಕ್ಷಿ ಕೊಕ್ಕು, 1 ನಾಡ ಬಂದೂಕು, 1 ಗಂಧದ ಉತ್ಪನ್ನ, 0.500 ಗ್ರಾಂ ಪಕ್ಷಿ ಬಲೆ ವಶ.
< previous
1
...
564
565
566
567
568
569
570
571
572
...
575
next >
Top Stories
ಕೌನ್ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ