ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬದಲಾವಣೆಗೆ ಸಹಕಾರಿ ಸಂಘ ಹೊಂದಿಕೊಳ್ಳಲಿ
ಸಹಕಾರ ರಂಗದಲ್ಲಿ ಯುವಕರನ್ನು ಸೆಳೆಯುವ ಕೆಲಸ ಆಗಬೇಕು. ಯುವಕರು ಸಹಕಾರದ ರಂಗದಲ್ಲಿ ಮಂಚೂಣಿಯಲ್ಲಿರಬೇಕು. ಚುನಾವಣೆಯಲ್ಲಿ ಹಳಬರ ಜತೆಗೆ ಯುವಕರಿಗೂ ಸ್ಥಾನ ನೀಡಬೇಕು.
ಬಡತನದಲ್ಲಿ ಬೆಳಗಿದ ರಾಜೇಶ್ವರಿಗೆ ನಾಲ್ಕು ಚಿನ್ನದ ಪದಕ
ರಾಜೇಶ್ವರಿ ಪ್ರಸುತ್ತ ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದಾರೆ. ಬಡತನ ಲೆಕ್ಕಿಸದೇ ಇವರು ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಿದ ಗ್ರಾಮೀಣ ಪ್ರತಿಭೆಯಾಗಿದ್ದಾರೆ.
ಮಕ್ಕಳ ಸಂಖ್ಯೆ ಗೊತ್ತಿಲ್ಲೆಂದರೆ ನೀವೆಂತಹ ಅಧಿಕಾರಿ
ಮಕ್ಕಳಿದ್ದಾಗ ಪಠ್ಯ, ಪಠ್ಯೇತರ ಒಳಗೊಂಡು ಯಾವುದೇ ಚಟುವಟಿಕೆಯಲ್ಲಿ ಪೈಪೋಟಿ ಇರುವುದಿಲ್ಲ. ೧೦ಕ್ಕಿಂತ ಕಡಿಮೆ ಇದ್ದರೆ ಕ್ಲಸ್ಟರ್ ಮಾಡಿ ಸೇರಿಸಬೇಕು. ಸಾರಿಗೆ ಒಳಗೊಂಡು ಮೂಲ ಸೌಕರ್ಯದ ವ್ಯವಸ್ಥೆ ಆಗಬೇಕು.
ಚುನಾವಣೆಯಲ್ಲಿ ಬಿಜೆಪಿ ಕೊಲೆ ಮಾಡದಿದ್ದರೆ ಸಾಕು
ನಮ್ಮ ಪಕ್ಷದ 136 ಅಭ್ಯರ್ಥಿಗಳನ್ನು ಗೆಲ್ಲಿಸಿ ಐದು ವರ್ಷ ಅಧಿಕಾರ ನಡೆಸಲು ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಯಾರು ಮುಖ್ಯಮಂತ್ರಿ ಆಗುತ್ತಾರೆ? ಎಷ್ಟು ವರ್ಷ ಆಗುತ್ತಾರೆ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ
ಯಲ್ಲಾಪುರದಲ್ಲಿ ಪುನೀತ್ ಹೃದಯ ಜ್ಯೋತಿ ಶೀಘ್ರ ಆರಂಭ
ನಟ ಪುನೀತ್ ರಾಜಕುಮಾರ ಅವರ ನೆನಪಿಗಾಗಿ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯನ್ನು ರಾಜ್ಯದ 95 ತಾಲೂಕಾಸ್ಪತ್ರೆಯಲ್ಲಿ ಆರಂಭಿಸಲಾಗುತ್ತಿದೆ.
ಶಾಸಕ ಭೀಮಣ್ಣಗೆ ಎಂಡೋಸಲ್ಫಾನ್ ವರದಿ ಸಲ್ಲಿಕೆ
೧೯೮೦ರಿಂದ ೨೦೦೦ರ ಅವಧಿಯಲ್ಲಿ ಗೇರು ಅಭಿವೃದ್ಧಿ ನಿಗಮದಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯ ಗೇರು ನೆಡುತೋಪುಗಳ ಮೇಲೂ ಹೆಲಿಕಾಪ್ಟರ್ ಮೂಲಕ ಹಾಗೂ ಮಾನವ ಶಕ್ತಿ ಬಳಸಿ ಎಂಡೋಸಲ್ಫಾನ್ ಸಿಂಪಡಣೆ ಮಾಡಲಾಗಿದೆ
ಕಾಡು ಪ್ರಾಣಿ ಹತ್ಯೆ ಚೋರರ ಬಂಧನ
ಬಂಧಿತರು ಅಂತಾರಾಜ್ಯ ಅರಣ್ಯ ಮತ್ತು ಕಾಡು ಪ್ರಾಣಿಗಳ ಹತ್ಯೆ ಚೋರರು.
ಕಡತ ವಿಲೇವಾರಿ ಅನಗತ್ಯವಿಳಂಬವಾದಲ್ಲಿ ಕಠಿಣ ಕ್ರಮ
ಎಲ್ಲ ಇಲಾಖೆಗಳಿಗೆ ಜನರಿಂದ ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಪೂರಕ ದಾಖಲೆ ಇಲ್ಲದಿದ್ದಲ್ಲಿ ಈ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿ, ಅಗತ್ಯ ಪೂರಕ ದಾಖಲೆ ಪಡೆದುಕೊಂಡು ಕಡತಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
ಡಿಜಿಟಲ್ ತಂತ್ರಜ್ಞಾನದಿಂದ ಕನ್ನಡಕ್ಕೆ ಅಪಾಯ
ಕನ್ನಡಿಗರೆಲ್ಲ ಕೇರಳ ಮತ್ತು ತಮಿಳುನಾಡು ಮಾದರಿಯಾಗಿ ತೆಗೆದುಕೊಳ್ಳಬೇಕಿದೆ. ಅಲ್ಲಿಯ ಮಾತೃಭಾಷೆ ಮಲಯಾಳಂ ಮತ್ತು ತಮಿಳು ಆ ರಾಜ್ಯದ ಪ್ರಧಾನ ಭಾಷೆಯನ್ನಾಗಿ ಮಾಡಿಕೊಳ್ಳಲಾಗಿದೆ.
ಆಲದ ಮರದಂತೆ ಹಬ್ಬಿದ ಭ್ರಷ್ಟಾಚಾರ
ಲಂಚ ಪಡೆಯುವ ಅಧಿಕಾರಿ ಆ ಹಣ ಬಡವನ ಕಣ್ಣೀರು ಎನ್ನುವ ಪರಿಜ್ಞಾನ ಇರಬೇಕು.
< previous
1
...
567
568
569
570
571
572
573
574
575
next >
Top Stories
ಕೌನ್ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ