ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಗಡೆಯಲ್ಲಿ ಬೋನಿಗೆ ಬಿದ್ದ ಚಿರತೆ
ಚಿರತೆಯಿಂದ ಅಪಾಯ ಘಟಿಸುವ ಮುನ್ನವೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು ಬುಧವಾರ ರಾತ್ರಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು.
ರಸ್ತೆಯಲ್ಲಿ ಜಲ್ಲಿಕಲ್ಲು, ಆಸ್ಪತ್ರೆಗೆ ಧೂಳಿನ ಮಜ್ಜನ..!
ತಾಲೂಕಾಸ್ಪತ್ರೆ ಹಾಗೂ ಮುಂದೆ ಸಾಗಿ ಕಲಭಾಗ ಗುಡ್ಡದೆಡೆಗಿನ ಪ್ರಮುಖ ರಸ್ತೆ ಹಾಳಾಗಿದ್ದರೂ ಸರಿಪಡಿಸಿಲ್ಲ. ಇದರಿಂದ ಈ ರಸ್ತೆಯಲ್ಲಿ ಓಡಾಡುವವರಿಗೆ, ಚಾಲಕರಿಗೆ ಮಾತ್ರವಲ್ಲದೇ ತಾಲೂಕಾಸ್ಪತ್ರೆಗೆ ಬರುವವರಿಗೂ ಸಮಸ್ಯೆಯಾಗುತ್ತಿದೆ.
ಕಾರವಾರ ಮೆಡಿಕಲ್ ಕಾಲೇಜಿಗೆವೈದ್ಯ ಮಾಡುವರೇ ಸರ್ಜರಿ
ಸುಸಜ್ಜಿತ ಆಸ್ಪತ್ರೆಗಾಗಿ ಹೋರಾಟ ಮಾಡುತ್ತಿದ್ದಾರೆ. ನಾವು ಮೊದಲು ಈ ಕಾಲೇಜನ್ನು ಸಮಗ್ರ ಅಭಿವೃದ್ಧಿ ಮಾಡಿಕೊಂಡು ಬಳಿಕ ಹೊನ್ನಾವರ ಅಥವಾ ಕುಮಟಾ ಭಾಗದಲ್ಲಿ ಮತ್ತೊಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಯೋಚಿಸಿದ್ದೇವೆ.
ಡಿಸಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ
ಡಿಸಿ ಗಂಗೂಬಾಯಿ ಅವರ ಫೋಟೊ ಪ್ರೊಫೈಲ್‌ಗೆ ಹಾಕಲಾಗಿದೆ. ಉಳಿದಂತೆ ಡಿಸಿ ಕಚೇರಿ ಹೊರಭಾಗದ, ಬೀಚ್ ಫೋಟೊ ಕೂಡಾ ಖಾತೆಯಲ್ಲಿದೆ
ವಿಪಕ್ಷಗಳಿಗೆ ಟೀಕಿಸಲು ಏನೂ ಸಿಗುತ್ತಿಲ್ಲ
೨೦೧೮ರಿಂದಲೂ ಅಕ್ರಮವಾಗಿ ಸ್ಪಿರಿಟ್ ಹೋಗುತ್ತಿದೆ ಎನ್ನುವುದು ತಮ್ಮ ಗಮನಕ್ಕೆ ಬಂದಿದೆ. ಅದಕ್ಕೆ ಸಾಕ್ಷಿಯನ್ನೂ ಕೆಲವೇ ದಿನದಲ್ಲಿ ನೀಡುತ್ತೇವೆ.
ಶಿಕ್ಷಣ ಇಲಾಖೆಯೊಂದಿಗೆ ಪಿಯುಸಿ ಸೇರಿಸುವ ಯತ್ನ
ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ. ಪ್ರತ್ಯೇಕ ಇಲಾಖೆ ಇದ್ದರೆ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ಹಂತದಲ್ಲಿಯೇ ಅವರ ಭವಿಷ್ಯ ನಿರ್ಣಯವಾಗುವ ಕಾರಣ ಶಿಕ್ಷಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ಇಲಾಖೆ ಆಗಬೇಕು
ಜನರ ಕೆಲಸ ಮಾಡಿ, ಇಲ್ಲವೇ ಜಿಲ್ಲೆ ಬಿಟ್ಟು ತೊಲಗಿ
ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದವರ ಮನೆಯ ಬಾಗಿಲಿಗೆ ತೆರಳಿ ಅವರ ಕುಂದು-ಕೊರತೆ ಆಲಿಸಲು ಅಧಿಕಾರಿಗಳನ್ನು ಅವರ ಮನೆಗೆ ಕಳುಹಿಸಿ ಮಾಹಿತಿ ಸಂಗ್ರಹಿಸುವ ವಿನೂತನ ಕಾರ್ಯಕ್ರಮ ಜಾರಿಗೆ
ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದ ಸ್ಪಿರಿಟ್ ಶುದ್ಧ: ಪ್ರಯೋಗಾಲಯ ವರದಿ
೩೦ ಸಾವಿರ ಲೀ. ಸ್ಪಿರಿಟ್‌ನಿಂದ ೯೦ ಸಾವಿರ ಲೀ. ಭಾರತೀಯ ಮದ್ಯವನ್ನು (ಅಂದಾಜು ೧೦,೫೦೦ಪೆಟ್ಟಿಗೆ) ತಯಾರಿಸಬಹುದಾಗಿದ್ದು, ಇದರ ಮೌಲ್ಯ ₹ ೩.೬೬ ಕೋಟಿಯಾಗಿದೆ
ಡಿ. 9,10ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧಿವೇಶನ
ಗಮಕ ವಾಚನ, ವಿಚಾರ ಗೋಷ್ಠಿ, ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಬಹುಭಾಷಾ ಕವಿಗೋಷ್ಠಿ ಮುಂತಾದವು ನಡೆಯಲಿವೆ.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಖಂಡನೀಯ: ರೂಪಾಲಿ ನಾಯ್ಕ
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ನಂಬಿಕೆ, ಆಚಾರ, ಸಂಪ್ರದಾಯಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ.
< previous
1
...
578
579
580
581
582
583
584
585
586
587
588
next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ರಾಹುಲ್ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್ ಮಾಡೆಲ್‌ನಿಂದ ಮತ!