• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಬೆಳೆವಿಮೆ, ಪರಿಹಾರ ತಕ್ಷಣ ನೀಡಿ
ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಶಿರಸಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಶಿರಸಿ-ಹಾವೇರಿ ರಾಜ್ಯ ಹೆದ್ದಾರ್ ಬಂದ್‌ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಲೋಕಸಭೆ ಚುನಾವಣೆ ಸತ್ಯ-ಸುಳ್ಳಿನ ನಡುವಿನ ಹೋರಾಟ
ರಾಜ್ಯ ಸರ್ಕಾರದ ಸಾಧನೆ ಕ್ರಾಂತಿಗೆ ಕಾರಣವಾಗಿದೆ. ನೇರವಾಗಿ ಜನ ಸಾಮಾನ್ಯರನ್ನು ತಲುಪಿದ ಆತ್ಮತೃಪ್ತಿ ನಮ್ಮದು.
ಕಾರವಾರ ಸಿಎಂಸಿ ಬಿಲ್‌ಕಲೆಕ್ಟರ್ ಅಮಾನತು
ಕರವಸೂಲಿ ಬಗ್ಗೆ ಆಸಕ್ತಿ ತೋರದ ಸಿಬ್ಬಂದಿ ಶ್ರೀನಿವಾಸ ಅವರನ್ನು ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸಭೆಗೆ ತಿಳಿಸಿದರು.
ಅಡಕೆ ತೋಟಕ್ಕೆ ವನ್ಯಜೀವಿಗಳ ಕಾಟ
ಬಿಸಿಲಿನ ವಾತಾವರಣದಲ್ಲಿ ಕೋತಿಗಳು ತೆಂಗು ಕೃಷಿಯಡೆಗೆ ಲಗ್ಗೆಯಿಟ್ಟರೆ, ಕಾಡು ಹಂದಿಗಳು ತೋಟಕ್ಕೆ ನುಗ್ಗಿ ಅಡಕೆ ಗಿಡ ನಾಶಪಡಿಸುತ್ತಿವೆ. ಕೋತಿಗಳು ಒಮ್ಮೆ ತೋಟಕ್ಕೆ ದಾಳಿ ಮಾಡಿದರೆ ಎಳನೀರು ಹಾಗೂ ತೆಂಗಿನಕಾಯಿ ಎಳೆದು ಕೆಡವುತ್ತವೆ.
ಐದು ವರ್ಷ ಕಳೆದರೂ ನೀರುಕಾಣದ ಓವರ್‌ ಹೆಡ್‌ ಟ್ಯಾಂಕ್‌
ತಲಾ 5 ಲಕ್ಷ ಲೀಟರ್ ಸಾಮರ್ಥ್ಯದ 4 ಓವರ್ ಹೆಡ್ ಟ್ಯಾಂಕ್‌ಗಳು ನಿರ್ಮಾಣವಾಗಿ, ಜನತೆಗೆ ಸಮರ್ಪಕ ನೀರು ಸಿಗುವ ವಿಶ್ವಾಸ ಮೂಡಿತ್ತು. ಆದರೆ ಈ ನಡುವೆ ಟ್ಯಾಂಕ್‌ಗಳಿಂದ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್‌ಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯದೇ ವರ್ಷಗಳು ಕಳೆದಿದ್ದವು.
ಕಬ್ಬು ಬೆಳೆಗಾರರ ಪರ ದೇಶಪಾಂಡೆ ಹೋರಾಡಲಿ
ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಪತ್ರಿಕೆಗೆ ನೀಡಿರುವ ಹೇಳಿಕೆಗಳು ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ರಕ್ಷಕರ ರೀತಿಯಲ್ಲಿವೆ.
ಡೇಂಘಿ: ಮಾವಿನಕುರ್ವೆಗೆ ಅಧಿಕಾರಿಗಳ ದೌಡು
ಡೇಂಘಿ ಬರದಂತೆ ಮುಂಜಾಗ್ರತೆ ವಹಿಸಬೇಕಿದೆ. ಜ್ವರ ಬಂದ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕೇ ಹೊರತು, ಈ ಬಗ್ಗೆ ನಿರ್ಲಕ್ಷ್ಯ ಮಾಡಿ ಮಾತ್ರೆ, ಮನೆ ಔಷಧಿ ತೆಗೆದುಕೊಳ್ಳುವುದು ಅಲ್ಲ
ಸಮುದ್ರದಲ್ಲಿ ಮುಳುಗಿ ಇಬ್ಬರ ಸಾವು, ಮೂವರ ರಕ್ಷಣೆ
ನೀರಬೂದಿಹಾಳದ ಮಂಜುನಾಥ ರಮೇಶ ಹಡಪದ (೨೫) ಹಾಗೂ ಲೋಕಾಪುರ ನಿವಾಸಿ ಕೃಷ್ಣಪ್ಪ ಕರಿಯಪ್ಪ ಹರಕಂಗಿ (೧೮) ನೀರು ಪಾಲಾಗಿ ಸಾವನ್ನಪ್ಪಿದ್ದಾರೆ.
ಬಿಜೆಪಿ ಪದಾಧಿಕಾರಿಗಳ ಮರು ನಿಯೋಜನೆ
ಕನ್ನಡಪ್ರಭ ವಾರ್ತೆ ಕಾರವಾರಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಯಲ್ಲಾಪುರ ಹಾಗೂ ಭಟ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಹುದ್ದೆಯಿಂದ ಬಿಡುಗಡೆ ಮಾಡಿದ್ದ ಪದಾಧಿಕಾರಿಗಳನ್ನು ಮರು ನಿಯೋಜನೆ ಮಾಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಆದೇಶ ಹೊರಡಿಸಿದ್ದಾರೆ.ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಪಾಧ್ಯಕ್ಷೆ ಕಲ್ಪನಾ ಗಜಾನನ ನಾಯ್ಕ, ಶಕ್ತಿ ಕೇಂದ್ರದ ಪ್ರಮುಖ ಬಾಬು ಬಾಂದೇಕರ, ತಾಲೂಕು ಮಾಧ್ಯಮ ಪ್ರಕೋಷ್ಠದ ಸಂಚಾಲಕರ ಕೆ.ಟಿ. ಹೆಗಡೆ, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠ್ಠಲ ಜಾನು ಪಾಂಡ್ರಮಿಶೆ, ಜಿಲ್ಲಾ ವಿಶೇಷ ಆಮಂತ್ರಿತ ಗಣಪತಿ ಆರ್. ಗಾಂವಕರ ಮರು ನಿಯೋಜನೆಗೊಂಡಿದ್ದಾರೆ.
ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ ಸುಳ್ಳು
ಕನ್ನಡಪ್ರಭ ವಾರ್ತೆ ಹೊನ್ನಾವರಸಚಿವ ಮಂಕಾಳು ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ್‌ ನಾಯ್ಕ ಮಾಡಿರುವ ಆರೋಪ ಸುಳ್ಳು, ಆಧಾರರಹಿತ ಎಂದು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುನೀಲ್ ನಾಯ್ಕ ಐದು ವರ್ಷಗಳ ಕಾಲ ಸುಳ್ಳು ಹೇಳಿಕೊಂಡೆ ಆಡಳಿತ ಮಾಡಿಕೊಂಡು ಬಂದವರು, ಜನರಿಗೆ ಸರಿಯಾದ ನ್ಯಾಯ ದೊರಕಿಸಿ ಕೊಡಲು ವಿಫಲರಾಗಿ ಸೋತವರು ಎಂದರು.
  • < previous
  • 1
  • ...
  • 585
  • 586
  • 587
  • 588
  • 589
  • 590
  • 591
  • 592
  • 593
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved