ಧರ್ಮಸ್ಥಳದ ಕುರಿತು ಅಪಪ್ರಚಾರ ಖಂಡಿಸಿ ಶಿರಸಿಯಲ್ಲಿ ಪ್ರತಿಭಟನೆ, ಪಾದಯಾತ್ರೆಧರ್ಮಸ್ಥಳ ಕ್ಷೇತ್ರದ ಹೆಸರಿಗೆ ಮಸಿ ಬಳಿಯುವ ಕಾರ್ಯ ಮಾಡುತ್ತಿರುವವರ ವಿರುದ್ಧ ಭಕ್ತರು ಪ್ರತಿಭಟನೆ ನಡೆಸಿದರು. ಶಿರಸಿ ನಗರದ ಮಾರಿಗುಡಿಯಲ್ಲಿ ಮಂಗಳವಾರ ಪೂಜೆ ಸಲ್ಲಿಸಿ ಹೊರಟ ಮಹಿಳೆಯರು, ಮಕ್ಕಳು, ಯುವ ಸಮುದಾಯದವರನ್ನು ಒಳಗೊಂಡ ಪ್ರತಿಭಟನಾ ಮೆವಣಿಗೆಯ ಸಹಾಯಕ ಆಯುಕ್ತರ ಕಚೇರಿ ತನಕ ಬಂದು ಸಭೆಯಾಗಿ ಮಾರ್ಪಟ್ಟಿತು.