ಹಿಂದುಳಿದ ವರ್ಗದವರನ್ನು ಧರ್ಮ ಬೋಧನೆ ಮೂಲಕ ಮನಪರಿವರ್ತನೆ ಮಾಡಿ ಮತಾಂತರಕ್ಕೆ ಯತ್ನಸುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಮಧ್ಯಾಹ್ನ ತಲಗೇರಿ ಆಗೇರ ಕಾಲನಿಯಲ್ಲಿ ನಡೆದಿದೆ.
ಇಲ್ಲಿನ ಮುರ್ಡೇಶ್ವರ ದೇವಸ್ಥಾನದ ದರ್ಶನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕೆಂದು ದೇವಸ್ಥಾನದ ವತಿಯಿಂದ ವಸ್ತ್ರ ಸಂಹಿತೆಯ ಕಟೌಟ್ ಹಾಕಿ ವಿನಂತಿಸಲಾಗಿದೆ.