ಯಲ್ಲಾಪುರದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಬೆಂಬಲಪ್ರಮುಖ ಬೇಡಿಕೆಗಳಾದ ಮೂಲ ಸೌಕರ್ಯಗಳಾದ ಸುಸಜ್ಜಿತ ಕಟ್ಟಡ, ಲ್ಯಾಪ್ಟಾಪ್, ಪ್ರಿಂಟರ್ ಮತ್ತು ಅಲ್ಮೇರಾ ಸೇವಾ ವಿಷಯಕ್ಕೆ ಸಂಬಂಧಿಸಿದಂತೆ ಬಡ್ತಿ ನೀಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.