ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದ್ವಿತೀಯ ಪಿಯು ಫಲಿತಾಂಶ ಸುಧಾರಣೆಗೆ ಶ್ರಮಿಸಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ
ಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಂಡು ಅವರಿಗೆ ಬೋಧನೆ ಮಾಡುವಂತೆ ಮತ್ತು ಪರೀಕ್ಷೆಯ ಯಾವುದೇ ಹಂತದಲ್ಲೂ ವಿದ್ಯಾರ್ಥಿಗಳ ಮಾನಸಿಕ ಧೈರ್ಯ ಕುಂದದಂತೆ ನಿರಂತರವಾಗಿ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
ಭೂತ ಬಂಗಲೆಯಂತಾದ ಮುಂಡಗೋಡದ ರೈತ ಸಭಾಭವನ
೨೦೨೧ರಲ್ಲಿ ಸಭಾಭವನವನ್ನು ಉದ್ಘಾಟನೆ ಮಾಡಲಾಯಿತು. ಆದರೆ ಭೋಜನದ ಸಭಾಂಗಣ ಹಾಗೂ ಶೌಚಾಲಯ ನಿರ್ಮಾಣ ಮಾಡುವ ನೆಪದಲ್ಲಿ ಬೀಗ ಹಾಕಲಾಗಿದ್ದು, ಸಭಾಭವನದ ಸುತ್ತ ಈಗ ಗಿಡಗಂಟಿ ಬೆಳೆದಿವೆ.
ಶತಾಯುಷಿ ಶ್ರೀಕೃಷ್ಣ ಜಯದೇವ ರಾವ್ಗೆ ಹವ್ಯಕ ಕೃಷಿ ರತ್ನ ಪ್ರದಾನ
ಶ್ರೀಕೃಷ್ಣ ರಾವ್ ದಂಪತಿ ಸಾರ್ಥಕ ಹಾಗೂ ಮಾದರಿ ಜೀವನ ನಡೆಸಿದ್ದು, ಕಲ್ಗುಂಡಿಕೊಪ್ಪ, ಸುಗಾವಿ, ಬೆಂಗಳೆ, ಓಣಿಕೇರಿ ಭಾಗದಲ್ಲಿ ನಡೆಸುತ್ತಿರುವ ಕೃಷಿಕರ ಜೀವನಕ್ಕೆ ಮಾದರಿಯಾಗಿ ಗುರುತಿಸಿಕೊಂಡವರು.
ಜ್ಞಾನ ಸಂಪಾದನೆಗಾಗಿ ಉತ್ತಮ ಗ್ರಂಥ ಅಧ್ಯಯನ ಮಾಡಿ: ಡಾ. ಶ್ರೀಧರ ಭಟ್ಟ
ಪುಸ್ತಕ ಸ್ಥಿರವಾದದ್ದು, ಮನಸ್ಸು ಅಷ್ಟೇ ಚಂಚಲವಾದದ್ದು. ಅಂತಹ ಮನಸ್ಸನ್ನು ಜ್ಞಾನ ಸಂಪಾದನೆಗೋಸ್ಕರ ಉತ್ತಮ ಗ್ರಂಥ ಅಧ್ಯಯನ ಮಾಡಬೇಕು.
ನೀರಿಗಾಗಿ ಮುಂಡಗೋಡ ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ
ಪಿಡಿಒ ಗಣಪತಿ ಪಿಲ್ಲೋಜಿ ಹಾಗೂ ಗ್ರಾಪಂ ಉಪಾಧ್ಯಕ್ಷ ಪ್ರದೀಪ ಚವ್ಹಾಣ ಪ್ರತಿಭಟನಾನಿರತರನ್ನು ಸಮಾಧಾನಪಡಿಸಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಕಾರವಾರದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ
ತಾಳ್ಮೆ, ಏಕಾಗ್ರತೆ ಬರಲು ಗಾಳ ಹಾಕಿ ಮೀನು ಹಿಡಿಯುವುದು ಸಹಕಾರಿ ಆಗುತ್ತದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ಸಹಕಾರ ಕ್ಷೇತ್ರದಲ್ಲಿ ನೀತಿ, ನಿಯತ್ತು ಮುಖ್ಯ: ಹಿರಿಯ ಪತ್ರಕರ್ತ ಜಿ.ಯು. ಭಟ್ಟ
ಸಹಕಾರಿ ಕ್ಷೇತ್ರ ಬದಲಾಗಿದೆ. ಕಾನೂನು ಬದಲಾಗಿದೆ. ಸಹಕಾರಿ ಕ್ಷೇತ್ರದ ಬಗ್ಗೆ ಬೀದಿಯಲ್ಲಿ ಮಾತನಾಡಿಕೊಳ್ಳುವಂತಾಗಿದೆ. ಸಹಕಾರಿ ತತ್ವದಲ್ಲಿ ಯಾವುದೇ ದೋಷಗಳಿಲ್ಲ. ನಮ್ಮದೇ ದೋಷಗಳಿಂದ ಸಮಸ್ಯೆ ಉಂಟಾಗಿದೆ. ಮಧ್ಯವರ್ತಿಗಳ ಶೋಷಣೆ ತಪ್ಪಿಸಲು ಸಹಕಾರಿ ಅಗತ್ಯವಿದೆ.
ಇಂದು ಅರಣ್ಯ ಸಾಗುವಳಿದಾರರಿಂದ ವಿಧಾನಸೌಧ ಚಲೋ: ಶಾಂತಾರಾಮ ನಾಯಕ
ರೈತ ವಿರೋಧಿ, ಬಡ ಕೃಷಿಕೂಲಿಕಾರರ ವಿರೋಧಿಯಾದ ಸರ್ಕಾರದ ಈ ತಂತ್ರವನ್ನು ಸೋಲಿಸಬೇಕಾದರೆ ಎಲ್ಲ ಅರಣ್ಯ ಅತಿಕ್ರಮಣದಾರರು ಸಂಘಟಿತರಾಗಿ ಉಗ್ರ ಹೋರಾಟ ಮಾಡಿದರೆ ಮಾತ್ರ ಸಾಧ್ಯವಾಗುತ್ತದೆ.
ಮಾಲಾದೇವಿ ಕ್ರೀಡಾಂಗಣ ಹಣ ಮೈದಾನ ಪ್ರಗತಿಗೆ ಬಳಕೆಯಾಗಲಿ: ಮಾಜಿ ಶಾಸಕಿ ರೂಪಾಲಿ ನಾಯ್ಕ
ಕ್ರೀಡೆಯಿಂದ ಉತ್ತಮ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಕ್ರೀಡೆ ಮನುಷ್ಯನ ಜೀವನದ ದೈನಂದಿನ ಅವಶ್ಯಕತೆಯಾಗಬೇಕು.
ಬಸ್ತಿಮಕ್ಕಿಯಲ್ಲಿ ಪೌರಾಣಿಕ ಯಕ್ಷೋತ್ಸವ ಯಕ್ಷಗಾನ ಸಪ್ತಾಹಕ್ಕೆ ಚಾಲನೆ
ಯಕ್ಷಗಾನದಿಂದ ಧರ್ಮ ಜಾಗೃತಿಯಾಗುವುದು. ಪ್ರಾಚೀನ ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು.
< previous
1
...
61
62
63
64
65
66
67
68
69
...
447
next >
Top Stories
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ