ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನಂತಮೂರ್ತಿ ಹೆಗಡೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಪ್ರಕರಣದ ವಾದವನ್ನು ಆಲಿಸಿ, ಕೂಲಂಕಷವಾಗಿ ಪರಿಶೀಲನೆ ನಡೆಸಿದ ನ್ಯಾಯಾಧೀಶರು, ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿದ್ದಾರೆ.
ಒಂದೇ ದಿನ 3 ಬಾರಿ ಕಾರವಾರದ ಶಿರ್ವೆ ಗುಡ್ಡ ಏರಿದ ಸಾಹಸಿ ರಮೇಶ್!
ಸ್ಥಳೀಯರಲ್ಲಿ ಪ್ರವಾಸೋದ್ಯಮ ಹಾಗೂ ಚಾರಣಪ್ರಿಯರಲ್ಲಿ ಈ ಬಗ್ಗೆ ಆಸಕ್ತಿ ಮೂಡಿಸಲು ಶಿರ್ವೆ ಗುಡ್ಡದ ಬಗ್ಗೆ ಹೊರ ಜಗತ್ತಿಗೆ ಯುವ ಜನರಿಗೆ ತಲುಪಲು ಈ ವಿಭಿನ್ನ ಯೋಜನೆ ಕೈಗೊಂಡಿದ್ದಾಗಿ ರಮೇಶ ಶ್ರಿನಿವಾಸಪುರ ತಿಳಿಸಿದ್ದಾರೆ.
ಕೌಟುಂಬಿಕ ದೌರ್ಜನ್ಯದ 213 ಕೇಸ್ ಇತ್ಯರ್ಥ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ದಾಖಲಾಗಿರುವ ಈ ಎಲ್ಲ ಪ್ರಕರಣಗಳಲ್ಲಿ ನೊಂದ ಮಹಿಳೆಯರು ಕೌಶಲ್ಯ ತರಬೇತಿ ಪಡೆಯಲು ಇಚ್ಛೆಯಿದ್ದಲ್ಲಿ ಅವರಿಗೆ ಅಗತ್ಯ ತರಬೇತಿಗೆ ವ್ಯವಸ್ಥೆ ಮಾಡಬೇಕು. ಈ ಮೂಲಕ ಅವರು ಸ್ವ ಉದ್ಯೋಗ ಅಥವಾ ಸ್ವಾವಲಂಬಿ ಜೀವನ ಸಾಗಿಸಲು ನೆರವು ನೀಡಬೇಕು.
ಸದೃಢ ಸಂಘಟನೆಯಿಂದ ಪ್ರಗತಿ: ಶಾಸಕ ಶಿವರಾಮ ಹೆಬ್ಬಾರ
ಶ್ರದ್ಧೆಯಿಂದ ಸಮಾಜದ ಸಂಘಟನೆ ನಡೆಯಬೇಕಾದರೆ ಮುಂದೆ ಗುರಿ ಮತ್ತು ಹಿಂದೆ ಗುರು ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಅಲ್ಲದೇ ಸಾಮಾಜಿಕ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು.
ಭೂಗತ ಜಲವಿದ್ಯುತ್ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ತಾಲೂಕು ಒಕ್ಕೂಟ ವಿರೋಧ
ಪರಿಸರ ಸೂಕ್ಷ್ಮ ಪಶ್ಚಿಮಘಟ್ಟ ಪ್ರದೇಶದಲ್ಲಿ ಶರಾವತಿ ಭೂಗತ ಜಲ ವಿದ್ಯುತ್ ಯೋಜನೆ ಅನುಷ್ಠಾನ ಮಾಡುವುದು ಯೋಗ್ಯವಲ್ಲ. ಉದ್ದೇಶಿಸಿತ ಯೋಜನೆ ಅನುಷ್ಠಾನಕ್ಕೆ ಬಂದರೆ ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಭೂಕುಸಿತದ ಅಪಾಯದ ಆತಂಕವಿದೆ.
ಗೋವು ಸಾಕಿದವರಿಗೆ ದರಿದ್ರತನ ಬಾರದು: ಸಚಿವ ಮಂಕಾಳ ವೈದ್ಯ
ಭೂಮಿಯ ಮೇಲೆ ಮನುಷ್ಯ ಜೀವಿಸಲು ಆರಂಭಿಸದಾಗಿನಿಂದ ಗೋವು ಇದೆ. ಗೋವನ್ನು ಸಾಕುವುದಕ್ಕೆ ಒಂದು ಇತಿಹಾಸವಿದೆ. ಗೋವಿನ ಯಾವ ಉತ್ಪನ್ನವೂ ಅಪ್ರಯೋಜಕವಲ್ಲ. ಮಗುವಾಗಿದ್ದಾಗ ತಾಯಿಯ ಹಾಲು ನಂತರ ಆಕಳ ಹಾಲು ಬೇಕು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪಾರ್ ಕಾರ್ಡ್ಗಾಗಿ ಶೇ. 50ಕ್ಕಿಂತ ಹೆಚ್ಚು ನೋಂದಣಿ
ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ದೇಶಾದ್ಯಂತ ಎಲ್ಲ ಶಾಲಾ ಮಕ್ಕಳಿಗೆ 12 ಅಂಕಿಯ ಅಪಾರ್ ಗುರುತಿನ ಚೀಟಿ ವಿತರಿಸುವ ಯೋಜನೆಯನ್ನು ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯ 2024ರ ಜೂನ್ನಿಂದ ಆರಂಭಗೊಂಡಿದೆ.
ಅನಂತಮೂರ್ತಿ ಹೆಗಡೆ ಕ್ಷಮೆ ಯಾಚಿಸದಿದ್ದರೆ ಪ್ರತಿಭಟನೆ: ವಿ.ಎನ್. ನಾಯ್ಕ ಬೇಡ್ಕಣಿ
ನಾಲ್ಕು ವರ್ಷಗಳ ಹಿಂದೆ ಅನಂತಮೂರ್ತಿ ಹೆಗಡೆ ಎಂಬ ಹೆಸರನ್ನೇ ನಾವು ಕೇಳಿರಲಿಲ್ಲ. ದಿಢೀರ್ ಆಗಿ ಶಾಸಕ ಆಗಬೇಕು, ಎಂಪಿ ಆಗಬೇಕು, ಜನಪ್ರತಿನಿಧಿಯಾಗಬೇಕು ಎಂಬ ಆತುರದಲ್ಲಿ ಬಾಯಿಗೆ ಬಂದಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಿ.ಎನ್. ನಾಯ್ಕ ಬೇಡ್ಕಣಿ ತಿಳಿಸಿದರು.
ದೇಗುಲ ಸ್ವಾಯತ್ತೆಗೆ ಭಂಗ ತರುವ ಕಾಯ್ದೆ ಬೇಡ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ದೇವಸ್ಥಾನಗಳು ಸಮಾಜದ ಹೃದಯ. ಬೇಸರ, ಒತ್ತಡ ಇತ್ಯಾದಿಗಳಿಂದ ಭಾರವಾದ ಮನಸ್ಸಿನಿಗೆ ಶಾಂತಿ ಪಡೆಯಲು ದೇವಸ್ಥಾನಕ್ಕೆ ಬರುತ್ತಾರೆ. ಅವರ ಭಾರವನ್ನು ನಿವಾರಿಸಿ, ಶುದ್ಧೀಕರಿಸಿ, ಪುನಃ ಸಮಾಜಕ್ಕೆ ಕಳುಹಿಸುತ್ತದೆ.
ಬಸ್ಗೆ ಸಿಲುಕಿ ಕಾರ್ಮಿಕ ಸಾವು: ಸಿಬ್ಬಂದಿ ಪ್ರತಿಭಟನೆ
ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ಕಾರ್ಮಿಕರು ವಾಪಸ್ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಹತ್ತುವ ಭರದಲ್ಲಿ ಪಶ್ಚಿಮ ಬಂಗಾಳ ಮೂಲದ ಜಸ್ಟಿ ಮಂಡಲ್ ಎನ್ನುವ ಕಾರ್ಮಿಕ ಆಯ ತಪ್ಪಿ ಬಿದ್ದು ಬಸ್ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದರು.
< previous
1
...
64
65
66
67
68
69
70
71
72
...
447
next >
Top Stories
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು