ಎನ್ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿಗೆ ಯತ್ನ: ಸಿ.ಎಸ್. ಷಡಾಕ್ಷರಿಸರ್ಕಾರಿ ನೌಕರರದ್ದು ಅದ್ಭುತ ಸಂಘಟನೆಯಾಗಿದ್ದು, ೨೦೨೫ರಲ್ಲಿ ಎನ್ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿ ಮಾಡುವ ಜತೆಗೆ ೨೦೨೬ರಲ್ಲಿ ಕೇಂದ್ರ ವೇತನ ಆಯೋಗ ಜಾರಿಗೊಳಿಸಲು ಪ್ರಯತ್ನಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಭರವಸೆ ನೀಡಿದರು.