ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕಾರಿನಲ್ಲಿ ₹1.15 ಕೋಟಿ ಪತ್ತೆ
ಈ ಕಾರಿನ ಬೋನಟ್, ಡಿಕ್ಕಿ ತೆರೆದ ಸ್ಥಿತಿಯಲ್ಲಿದ್ದು, ಕಾರಿನ ಸೀಟ್ ಕಿತ್ತು ಹೊರಗೆ ಬಿದ್ದಿರುವ ಸ್ಥಿತಿಯಲ್ಲಿ, ಕಿಟಕಿ ಗಾಜುಗಳು ಒಡೆದ ಸ್ಥಿತಿಯಲ್ಲಿರುವುದು ಕಂಡುಬಂದಿದೆ.
ಒತ್ತಡದ ಜೀವನವೇ ಅನಾರೋಗ್ಯಕ್ಕೆ ಮುಖ್ಯ ಕಾರಣ: ಲತಾ ವೆಂಕಟೇಶ
ಆರೋಗ್ಯಕ್ಕಿಂತ ಮಿಗಿಲಾದ ಭಾಗ್ಯವಿಲ್ಲ. ಆರೋಗ್ಯವಿಲ್ಲದಿದ್ದರೆ ಉಳಿದಾವ ಸಂಪತ್ತುಗಳಿಗೆ ಬೆಲೆಯಿಲ್ಲ.
ಪೋಡಿ ಮುಕ್ತ ಸಿದ್ದಾಪುರ ತಾಲೂಕಾಗಿಸಲು ಶ್ರಮಿಸಿ: ಶಾಸಕ ಭೀಮಣ್ಣ ನಾಯ್ಕ
ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿಶೇಷ ಮುತುವರ್ಜಿಯಿಂದ ಕಂದಾಯ ಇಲಾಖೆ ಪೋಡಿ ಮುಕ್ತ ಗ್ರಾಮ ಅಭಿಯಾನ ಆರಂಭಿಸಿದೆ.
ಯಲ್ಲಾಪುರದಲ್ಲಿ ದೋಸೆ ಅಂಗಡಿಗೆ ನುಗ್ಗಿದ ಲಾರಿ: ತಪ್ಪಿದ ಅನಾಹುತ
ಇಳಿಜಾರಿನಲ್ಲಿ ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದಕ್ಕೆ ಚಲಿಸಿ, ಅಂಗಡಿಯೊಳಗೆ ನುಗ್ಗಿದೆ. ದೋಸೆ ಸಿದ್ಧಪಡಿಸುತ್ತಿದ್ದ ಮಹಿಳೆಯರು ಅದೃಷ್ಟವಶಾತ್ ಪಾರಾಗಿದ್ದಾರೆ.
ಕಾರವಾರ ತಾಲೂಕು ಪಂಚಾಯಿತಿ ಕೆಡಿಪಿ ಸಭೆಗೆ ಅಧಿಕಾರಿಗಳು ಗೈರು: ಸತೀಶ ಸೈಲ್ ಗರಂ
ಕೂಡಲೇ ಗೈರಾಗಿರುವ ಅಧಿಕಾರಿಗಳನ್ನು ಕರೆಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗೆ ಶಾಸಕ ಸತೀಶ ಸೈಲ್ ಅವರು ಸೂಚಿಸಿದರು.
ಫೆಬ್ರವರಿ 25ರಂದು ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನ
ಸಮ್ಮೇಳನದ ವೇದಿಕೆಗೆ ವೃಕ್ಷಮಾತೆ ದಿ. ತುಳಸಿ ಗೌಡ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಸಮ್ಮೇಳನಕ್ಕಾಗಿ ಸಮಿತಿ ರಚಿಸಲಾಗಿದೆ.
ಕಾಂಗ್ರೆಸ್ಗೆ ಸಂವಿಧಾನದ ಮೇಲೆ ಗೌರವ ಇಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ
ನಮ್ಮ ಸನಾತನ ಹಿಂದು ಧರ್ಮ, ದೇವರು, ಸಂಪ್ರದಾಯ, ಆಚರಣೆ, ನಂಬಿಕೆಗಳ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೀಗೆ ಹೇಳಲು ಖರ್ಗೆ ಅವರಿಗೆ ಯಾವ ನೈತಿಕತೆ ಇದೆ ಎಂದು ರೂಪಾಲಿ ನಾಯ್ಕ ಪ್ರಶ್ನಿಸಿದ್ದಾರೆ.
ಹೆಬ್ಬಾಳ್ಕರಗೆ ನಿಂದನೆ ಪ್ರಕರಣ: ವರದಿ ನೀಡಿದ ಬಳಿಕ ತೀರ್ಮಾನ: ಬಸವರಾಜ ಹೊರಟ್ಟಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಅವಾಚ್ಯ ಪದ ಬಳಸಿದ ಕುರಿತು ದೂರು ದಾಖಲಿಸಿದ್ದರು. ಬಳಿಕ ಸಿ.ಟಿ. ರವಿಯವರೂ ಪ್ರತಿ ದೂರು ನೀಡಿದ್ದಾರೆ.
ಶುಂಠಿ ದರ ತೀವ್ರ ಇಳಿಕೆ: ಬೆಳೆಗಾರರು ಕಂಗಾಲು
ಕಳೆದ ವರ್ಷ ಶುಂಠಿಯು ಪ್ರತಿ ಕ್ವಿಂಟಲ್ಗೆ ₹೯ ಸಾವಿರದಿಂದ ₹೧೩ ಸಾವಿರದವರೆಗೆ ದರವಿತ್ತು. ಈ ಕಾರಣದಿಂದ ಶುಂಠಿ ಪ್ರದೇಶ ವಿಸ್ತರಣೆಯಾಗಿತ್ತು.
ಕುಮಟಾ ಪುರಸಭೆಗೆ ಸುಮತಿ ಭಟ್ಟ ಅಧ್ಯಕ್ಷೆ, ಮಹೇಶ ನಾಯ್ಕ ಉಪಾಧ್ಯಕ್ಷ
ಕುಮಟಾ ಪುರಸಭೆಗೆ ಬಿಜೆಪಿ ಬೆಂಬಲಿತರು ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
< previous
1
...
72
73
74
75
76
77
78
79
80
...
447
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ