ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನ ಪ್ರಜಾಪ್ರಭುತ್ವ ದೇಶದ ಆತ್ಮ: ಭಟ್ಕಳ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ
ಭಾರತ ಸಂವಿಧಾನವು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ರಾಷ್ಟ್ರವನ್ನು ಪ್ರತಿಪಾದಿಸುತ್ತಿದೆ.
ಆನ್ಲೈನ್ ಮೂಲಕ ಹೊನ್ನಾವರ ಸಾಲ್ಕೋಡನ ಗೋ ಮಾಂಸ ಮಾರಾಟ!
ಆರೋಪಿಗಳ ಮೊಬೈಲ್ನಲ್ಲಿ ಹಲವು ಹಸುಗಳ ಫೋಟೋಗಳು, ಮಾಂಸದ ಫೋಟೋಗಳು ಇರುವುದು ಪತ್ತೆಯಾಗಿದೆ. ಗೂಗಲ್ ಪೇ ಮೂಲಕ ಹಣ ಪಡೆಯುತ್ತಿರುವುದೂ ಬೆಳಕಿಗೆ ಬಂದಿದೆ.
ನರೇಗಾ ಯೋಜನೆಯಡಿ ಸಮುದಾಯ ಒಕ್ಕಲು ಕಣ ನಿರ್ಮಾಣ
ಶಿರಸಿ ತಾಲೂಕಿನ ಮೇಲಿನ ಓಣಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಗೇಹಳ್ಳಿ ಹಾಗೂ ಮೇಲಿನ ಓಣಿಕೇರಿ ಗ್ರಾಮದಲ್ಲಿ ೨೦೨೩- ೨೪ನೇ ಸಾಲಿನಲ್ಲಿ ತಲಾ ₹೨.೪೦ ಲಕ್ಷ ವೆಚ್ಚದಲ್ಲಿ ಒಕ್ಕಲು ಕಣ ನಿರ್ಮಿಸಲಾಗಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ
ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರು ಭಾಗವಹಿಸಲಿ: ಶಾಸಕ ಆರ್.ವಿ. ದೇಶಪಾಂಡೆ
ಮನೆಯ ಕನಿಷ್ಠ ಒಬ್ಬ ಸದಸ್ಯರು ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವ ಮೂಲಕ ದೇಶಕ್ಕೆ ನಮ್ಮ ನಿಷ್ಠೆ ಗೌರವನ್ನು ಸಲ್ಲಿಸಬೇಕಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಸಾಧನೆ ಅಪಾರ: ಮುಂಡಗೋಡ ತಹಸೀಲ್ದಾರ್ ಶಂಕರ ಗೌಡಿ
ಜಾತಿ, ಭಾಷೆ, ಪ್ರದೇಶ, ಲಿಂಗ ಇವೆಲ್ಲವನ್ನು ಮೀರಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದೆ. ಹಕ್ಕುಗಳನ್ನು ಅನುಭವಿಸುವ ಕರ್ತವ್ಯಗಳ ಕಡೆಗೂ ಗಮನ ನೀಡುವ ಅವಶ್ಯಕತೆ ಇದೆ.
ಸಂವಿಧಾನದಿಂದ ಜನಸಾಮಾನ್ಯರಿಗೂ ನೆಮ್ಮದಿಯ ಜೀವನ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ
ಸಂವಿಧಾನವನ್ನು ದೇಶದ ಪ್ರತಿಯೊಬ್ಬ ಸಾಮಾನ್ಯ ಜನತೆಗೂ ಅನುಕೂಲವಾಗುವ ರೀತಿಯಲ್ಲಿ ರಚಿಸಲಾಗಿದ್ದು, ಸಮಾನತೆಯ ಪ್ರಮುಖ ಉದ್ದೇಶ ಹೊಂದಿದೆ.
ವಿದ್ಯಾರ್ಥಿಗಳು ಸಂವಿಧಾನ ಅಧ್ಯಯನ ಮಾಡಲಿ: ಸಂಸದ ಕಾಗೇರಿ
ದೇಶ ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರಳಿದ್ದು ಮಹತ್ವದ ಹೆಜ್ಜೆ. ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಮಿತಿ ೨ ವರ್ಷಗಳಿಗೂ ಅಧಿಕ ಚರ್ಚೆ ನಡೆಸಿ ದೇಶಕ್ಕೆ ಬೇಕಾದ ಸಂವಿಧಾನ ರಚಿಸಿದ್ದಾರೆ.
ಹೆದ್ದಾರಿ ಸೇತುವೆ ಶೀಘ್ರ ಪೂರ್ಣಗೊಳಿಸಿ: ಸಂಸದ ವಿಶ್ವೇಶ್ವರ ಹೆಗಡೆ
ಸೇತುವೆಯನ್ನೂ 12 ಮೀ. ಅಗಲೀಕರಣ ಮಾಡಿ ವಾಹನಗಳು ಸುಗಮವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಎಂದು ಲಾರಿ ಮಾಲೀಕರು ಒತ್ತಾಯಿಸಿದರು.
ಸಂವಿಧಾನ ಭವ್ಯ ಭಾರತದ ಬುನಾದಿ: ಯಲ್ಲಪ್ಪ ಗೋನೆಣ್ಣವರ್
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಪಟ್ಟಣದ ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಂಡು ಗೌರವವಂದನೆ ಸಲ್ಲಿಸಿದರು. ನಂತರ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಸಂವಿಧಾನದ ಆಶಯಕ್ಕೆ ತಕ್ಕಂತೆ ಬದುಕಿ: ಕಲ್ಯಾಣಿ ವೆಂಕಟೇಶ ಕಾಂಬ್ಳೆ
ಕುಮಟಾದ ಮಣಕಿ ಮೈದಾನದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ೭೬ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನಡೆಸಿ, ಪಥಸಂಚಲನವನ್ನುಉಪವಿಭಾಗಾಧಿಕಾರಿ ಕಲ್ಯಾಣಿ ವೆಂಕಟೇಶ ಕಾಂಬ್ಳೆ ವೀಕ್ಷಿಸಿದರು.
< previous
1
...
75
76
77
78
79
80
81
82
83
...
448
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ