ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ: ಡಿಸಿ ಲಕ್ಷ್ಮೀಪ್ರಿಯಾ ಸೂಚನೆಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬದಂತೆ ಇದ್ದು, ಎಲ್ಲ ಅಧಿಕಾರಿಗಳು, ಸಿಬ್ಬಂದಿ ತಮ್ಮವರು ಎಂದು ಭಾವಿಸಿದಾಗ ಜಿಲ್ಲೆಯ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.