ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳೆಹಾನಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಡಾ. ನವೀನಕುಮಾರ
ಅಡಕೆ, ಗೋವಿನಜೋಳ, ಭತ್ತ, ಕಬ್ಬು ಸೇರಿದಂತೆ ರೈತರ ಬೆಳೆಗಳ ಹಾನಿಯಿಂದ ಸಂಕಷ್ಟಕ್ಕೀಡಾದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸ್ಪಂದಿಸದಿರುವ ಹಿನ್ನೆಲೆ ಪ್ರತಿಭಟನೆ ನಡೆಸಲಾಗುತ್ತಿದೆ.
೨೮ರಂದು ಶಿರಸಿಯಲ್ಲಿ ರಾಜ್ಯದಲ್ಲೇ ಪ್ರಥಮ ಕಾಳುಮೆಣಸಿನ ಹಬ್ಬ
ಫೆ. ೨೮ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸುವರು. ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಶಂಭುಲಿಂಗ ಹೆಗಡೆ ನಡಗೋಡು ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಲೆಗಳು ಶಿಕ್ಷಣದ ಜತೆ ರಕ್ಷಣೆ ನೀಡುವ ಕೇಂದ್ರಗಳಾಗಲಿ: ಡಾ. ತಿಪ್ಪೇಸ್ವಾಮಿ
ಶಾಲೆಯಲ್ಲಿ ಮಕ್ಕಳ ರಕ್ಷಣೆಗೆ ಅಗತ್ಯವಿರುವ ಸುರಕ್ಷತಾ ಕ್ರಮಗಳನ್ನು ಮತ್ತು ಮಕ್ಕಳ ರಕ್ಷಣಾ ನೀತಿಯನ್ನು ಅಳವಡಿಸಿಕೊಂಡು ಸಂಪೂರ್ಣ ರಕ್ಷಣೆ ಒದಗಿಸುವ ಮೂಲಕ ಅವರಿಗೆ ಶಿಕ್ಷಣದ ಜತೆಗೆ ರಕ್ಷಣೆ ನೀಡುವ ಕೆಲಸವಾಗಬೇಕಿದೆ.
ಹೊನ್ನಾವರದ ಹಸು ಹತ್ಯೆ ನಡೆದ ಸ್ಥಳಕ್ಕೆ ಎಸ್ಪಿ ಎಂ. ನಾರಾಯಣ ಭೇಟಿ
ಕೊಂಡಾಕುಳಿಯಲ್ಲಿ ಹೀನಕೃತ್ಯ ನಡೆದಿದೆ. ಮೇಲ್ನೋಟಕ್ಕೆ ಗೋವಿನ ಹತ್ಯೆ ನಡೆದಿರುವುದು ಕಂಡುಬಂದ ಹಿನ್ನೆಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಕ್ಕಳ ರಕ್ಷಣೆಯಲ್ಲಿ ಕಾಳಜಿ, ಪ್ರಾಮಾಣಿಕತೆ ಇರಲಿ: ಡಾ. ತಿಪ್ಪೇಸ್ವಾಮಿ
ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಮಕ್ಕಳ ಶಿಕ್ಷಣ ಕಾರ್ಯಪಡೆ, ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ ರಚನೆಯು ಶೇ. 100ರಷ್ಟು ಅನುಷ್ಠಾನಗೊಂಡು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು.
ವಚನ ಸಾಹಿತ್ಯ ಭಾಷಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಆಧುನಿಕ ಕಾಲಘಟ್ಟದಲ್ಲಿ ವಚನ ಸಾಹಿತ್ಯವನ್ನು ಅರ್ಥ ಮಾಡಿಸುವವರು ಇರಬೇಕು. ಪ್ರಪಂಚದ ಅನೇಕ ಭಾಷೆಗಳಲ್ಲಿ ವಚನ ಸಾಹಿತ್ಯ ಭಾಷಾಂತರ ಮಾಡುವಂತಾಗಬೇಕು.
ತರಗತಿ ಬಹಿಷ್ಕರಿಸಿತೋಟಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ
ಎಎಚ್ಒ ಸ್ಥಾನವು ತೋಟಗಾರಿಕೆಯಲ್ಲಿ ವೃತ್ತಿಪರ ಪದವಿಯ ಮೂಲಕ ಮಾತ್ರ ಪಡೆಯಬಹುದಾದ ವಿಶೇಷ ಜ್ಞಾನ ಮತ್ತು ತರಬೇತಿ ಬಯಸುತ್ತದೆ. ಈ ಅರ್ಹತೆಗಳನ್ನು ಕಡೆಗಣಿಸುವುದರಿಂದ ಈ ಪದವಿಯ ಪ್ರಾಮುಖ್ಯತೆಯನ್ನು ಕಡಿಮೆ ಮಾಡುತ್ತದೆ.
ದಾಂಡೇಲಿಯಲ್ಲಿ 15 ಹಂದಿಗಳ ನಿಗೂಢ ಸಾವು
ಹಂದಿಗಳ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಪಶು ವೈದ್ಯಾಧಿಕಾರಿ ಡಾ. ಅರ್ಚನಾ ಪ್ರಸಾದ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸ್ತ್ರಗಳ ಪುನರಾವಲೋಕನದಿಂದ ಜ್ಞಾನ ವೃದ್ಧಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಯಾರು ಯೋಗದ ಮೂಲಕ ತನ್ನ ಮನಸ್ಸನ್ನು ತೊಡಗಿಸುತ್ತಾನೋ ಅವನ ಮನಸ್ಸು ಶುದ್ಧವಾಗುತ್ತದೆ. ಇಂದ್ರಿಯಗಳು ವಶಕ್ಕೆ ಬರುತ್ತವೆ. ಶಾಸ್ತ್ರಗಳ ಚಿಂತನೆ ನಿರಂತರವಾಗಿ ಇರಬೇಕು.
ಅಂಬಿಗರ ಚೌಡಯ್ಯನ ತತ್ವಾದರ್ಶ ಎಲ್ಲರಿಗೂ ಮಾದರಿ: ಶರ್ಮಿಳಾ ಮಾದನಗೇರಿ
ಅಂಬಿಗರ ಚೌಡಯ್ಯನವರು ೧೨ನೇ ಶತಮಾನದಲ್ಲಿ ವಚನಗಳನ್ನು ರಚಿಸಿ, ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದರು. ಅವರ ಜೀವನವನ್ನು ಅಧ್ಯಯನ ಮಾಡಿ ಸಮಾಜದಲ್ಲಿರುವ ಅಂಕುಡೊಂಕು ತಿದ್ದುವ ಕೆಲಸ ಮಾಡಬೇಕು.
< previous
1
...
79
80
81
82
83
84
85
86
87
...
448
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ