ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ನೀಡಲಿ: ಎನ್.ಎಸ್. ಹೆಗಡೆ
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆಗೆ ಮುನ್ನ ಸಿಬಿಐ ತನಿಖೆಗೆ ಪ್ರಕರಣ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದರು.
ವ್ಯವಸ್ಥಿತವಾಗಿ ಸಿದ್ದಾಪುರ ಉತ್ಸವ ಆಚರಿಸುವಂತಾಗಲಿ: ಶ್ರೀನಿವಾಸ ಹೆಬ್ಬಾರ
ಸಿದ್ದಾಪುರ ಅಂದರೆ ಹೆಚ್ಚುಗಾರಿಕೆ ಇರುವ ಪ್ರದೇಶ ಎಂಬ ಭಾವನೆ ಬರುವಂತೆ ಕಾರ್ಯಕ್ರಮ ನಡೆಯಲಿ ಎಂದು ಶಿರಸಿ ಜೀವಜಲ ಕಾರ್ಯಪಡೆಯ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಹೇಳಿದರು.
ಪ್ರವಾಸಿಗರ ಅಚ್ಚುಮೆಚ್ಚಿನ ತಾಣ ಮುರ್ಡೇಶ್ವರ
ಇಲ್ಲಿ ಪ್ರವಾಸೋದ್ಯಮ ಬೆಳೆಯಲು ಮತ್ತಷ್ಟು ವಿಪುಲ ಅವಕಾಶ ಇದೆ. ಸರ್ಕಾರ ಮುರ್ಡೇಶ್ವರದಲ್ಲಿ ಪ್ರವಾಸೋದ್ಯಮದ ಮತ್ತಷ್ಟು ಅಭಿವೃದ್ಧಿಗೆ ಮುಂದಾದಲ್ಲಿ ಸ್ಥಳೀಯರಿಗೆ ಸಾಕಷ್ಟು ಉದ್ಯೋಗಾವಕಾಶ ಲಭ್ವವಾಗಲಿದೆ.
ಯಕ್ಷರಂಗದಲ್ಲಿ ಮಂಥರೆಯಾಗಿ ಮಿಂಚಿದ ಉಮಾಶ್ರೀ
ರಾಘವೇಂದ್ರ ಜನ್ಸಾಲೆ ಅವರ ನಾಳೆ ರಾಮಚಂದ್ರಗೆ ಅಭಿಷೇಕ ಹಾಡಿಗೆ ಮರೆಯಲ್ಲಿ ನಿಂತು ಮಾತುಕತೆಯನ್ನು ಕೇಳಿಸಿಕೊಳ್ಳುವ ಅಭಿನಯವನ್ನು ಮಾಡುತ್ತಿದ್ದಂತೆ ಪ್ರೇಕ್ಷಕರಿಂದ ಚಪ್ಪಾಳೆ, ಶಿಳ್ಳೆಗಳು ಕೇಳಿಬಂದವು.
ವಿಮಾ ಕಂಪೆನಿಯು ವಿಳಂಬ ನೀತಿ ವಿರುದ್ಧ ಕ್ರಮಕ್ಕೆ ಸಂಸದ ಕಾಗೇರಿ ಆಗ್ರಹ
ಬೆಳೆ ವಿಮಾ ಜಮಾ ಮಾಡಲು ಸೂಕ್ತ ಕ್ರಮ ತೆಗೆದುಕೊಂಡು ಹಣ ಬಿಡುಗಡೆಗೊಳಿಸಲು ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೇಂದ್ರ ಕೃಷಿವರ ಬಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿನಂತಿಸಿದ್ದಾರೆ.
ಕಾಡು ಜೀರಿಗೆ ಹುಳು ದಾಳಿಯಿಂದ ವಿದ್ಯಾರ್ಥಿಗೆ ಗಾಯ
ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಬರೆಯುತ್ತಿದ್ದ ವೇಳೆ ಕಾಡು ಜೀರಿಗೆ ಹುಳು ಕಚ್ಚಿ ವಿದ್ಯಾರ್ಥಿ ಗಾಯಗೊಂಡ ಘಟನೆ ಶನಿವಾರ ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ.
4 ತಿಂಗಳಿಂದ ನಡೆಯದ ಜನ ಸ್ಪಂದನ ಕಾರ್ಯಕ್ರಮ
ಕುಮಟಾದ ಹಾಲಕ್ಕಿ ಒಕ್ಕಲಿಗರ ಸಭಾಭವನದಲ್ಲಿ ಆಗಸ್ಟ್ ೨೦೨೪ರಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮವೇ ಕೊನೆಯದು. ಆ ಬಳಿಕ ಜಿಲ್ಲೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಸಿಗುವ ಜನ ಸ್ಪಂದನ ನಡೆದಿಲ್ಲ.
ಜಿಪಂ, ತಾಪಂ ಚುನಾವಣೆಗೆ ಉತ್ಸಾಹಿ ಕಾರ್ಯಕರ್ತರು ಸಿದ್ಧರಾಗಿ
ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಜನಸೇವೆ ಮಾಡಲು ಇದೊಂದು ಅವಕಾಶವಾಗಿದೆ.
ಕರ ವಸೂಲಾತಿ: ಮುಂಡಗೋಡ ತಾಲೂಕು ರಾಜ್ಯದಲ್ಲಿಯೇ ಪ್ರಥಮ
: ಮುಂಡಗೋಡ ತಾಲೂಕು 2024-25ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳಲು ಇನ್ನೂ ಎರಡೂವರೆ ತಿಂಗಳು ಬಾಕಿ ಇರುವಾಗಲೇ ಗ್ರಾಪಂ ಮಟ್ಟದ ಕರ ಸಂಗ್ರಹಣೆಯಲ್ಲಿ ಒಟ್ಟು ಬೇಡಿಕೆಯ ಶೇ. 100ರಷ್ಟು ವಸೂಲಾತಿ ಮಾಡಿದೆ.
ಶಿಕ್ಷಕರ ಸಂಪನ್ಮೂಲ ವೇದಿಕೆ ಸ್ಫೂರ್ತಿಗೆ ಇಂದು ಚಾಲನೆ: ಡಯಟ್ ಪ್ರಾಚಾರ್ಯ ಎಂ.ಎಸ್.ಹೆಗಡೆ
ಶಿರಸಿಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಶಿಕ್ಷಕರ ಸಂಪನ್ಮೂಲ ವೇದಿಕೆಯಾದ ಸ್ಫೂರ್ತಿಗೆ ಜ.17ರ ಶನಿವಾರ ಚಾಲನೆ ನೀಡಲಾಗುವುದು ಎಂದು ಡಯಟ್ ಪ್ರಾಚಾರ್ಯ ಎಂ.ಎಸ್. ಹೆಗಡೆ ತಿಳಿಸಿದ್ದಾರೆ.
< previous
1
...
82
83
84
85
86
87
88
89
90
...
448
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು