ಯಲ್ಲಾಪುರಕ್ಕೆ ಆಗಮಿಸಿದ ಸಿದ್ಧಾರೂಢರ ಜ್ಯೋತಿ ರಥಯಾತ್ರೆಕಳೆದ ಡಿ. ೨೩ರಿಂದ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳವರ ಜ್ಯೋತಿ ಯಾತ್ರೆಯು ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ಗೋವಾ ರಾಜ್ಯಗಳ ಪ್ರಮುಖ ಪಟ್ಟಣಗಳಲ್ಲಿ ಸಂಚರಿಸಿ ಫೆ. ೧೮ ರಂದು ಹುಬ್ಬಳ್ಳಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಿದ್ಧಾರೂಢ ಮಠದಲ್ಲಿ ರಥಯಾತ್ರೆ ಸಂಪನ್ನಗೊಳ್ಳಲಿದೆ