ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೌಕಾಸಿಬ್ಬಂದಿಗೆ ಜಾಮೀನು ನೀಡಿದ್ದಕ್ಕೆ ಸಾರ್ವಜನಿಕರ ಆಕ್ರೋಶ
ದೇಶ ರಕ್ಷಣೆ ಮಾಡುವ ನೌಕಾ ಅಧಿಕಾರಿಗಳು, ಸಿಬ್ಬಂದಿ ವಿನಾಕರಣ ಪದೇ ಪದೇ ಸಾರ್ವಜನಿಕರ ಮೇಲೆ ಈ ರೀತಿ ಹಲ್ಲೆ ಮಾಡುತ್ತಿದ್ದರೂ ಜಾಮೀನು ಮಂಜೂರು ಮಾಡಿರುವುದು ಖಂಡನೀಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು.
ತಂದೆ ತಾಯಿ, ದೇವರ ಸಂಪರ್ಕದಲ್ಲಿದ್ದರೆ ಮಾತ್ರ ಜೀವನದಲ್ಲಿ ಯಶಸ್ಸು: ಪರ್ತಗಾಳಿ ಶ್ರೀ
ಜೀವನದಲ್ಲಿ ತಂದೆ- ತಾಯಿ ಗಾಳಿಪಟದ ಸೂತ್ರವಿದ್ದಂತೆ. ಗಾಳಿಪಟದ ಸೂತ್ರ ಹರಿದರೆ ಹೇಗೆ ತನ್ನಿಂದ ತಾನೇ ಬಿದ್ದು ಹೋಗುವುದೋ ಅದೇ ರೀತಿ ನೀವು ಕೂಡಾ ತಂದೆ- ತಾಯಿಯ ಸಂಪರ್ಕ ಕಡಿದುಕೊಂಡರೆ ಅವನತಿ ಖಂಡಿತ ಎಂದು ಪರ್ತಗಾಳಿ ಶ್ರೀಗಳು ತಿಳಿಸಿದರು.
ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಿದ್ದಾಪುರದ ಪತ್ರಕರ್ತರ ತಂಡಕ್ಕೆ ಟ್ರೋಫಿ
ಈ ಪಂದ್ಯಾವಳಿಯಲ್ಲಿ ಪೊಲೀಸ್ ತಂಡ, ಫಾರೆಸ್ಟ್ ತಂಡ, ಹೆಸ್ಕಾಂ ತಂಡ, ತಾಲೂಕು ಪಂಚಾಯಿತಿ ತಂಡ, ಪ್ರಾಥಮಿಕ ಶಾಲಾ ಶಿಕ್ಷಕರ ತಂಡ, ಮಾಧ್ಯಮಿಕ ಶಾಲಾ ಶಿಕ್ಷಕರ ತಂಡ, ಕಂದಾಯ ಇಲಾಖೆಯ ತಂಡಗಳು ಭಾಗವಹಿಸಿದ್ದವು.
ಎಂಡೋಸಲ್ಫಾನ್ ಪೀಡಿತರು ಸೌಲಭ್ಯದಿಂದ ವಂಚಿತರಾಗದಿರಲಿ: ಸಚಿವ ಮಂಕಾಳ ಎಸ್. ವೈದ್ಯ
ರಾಜ್ಯದಲ್ಲಿ ಎಲ್ಲಿಯೂ, ಯಾರೂ ಸರ್ಕಾರದ ಅನುಕೂಲಗಳಿಂದ ವಂಚಿತರಾಗಬಾರದು. ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ದೊರೆಯಬೇಕು ಎನ್ನುವ ಹಿನ್ನೆಲೆ ಅವರಿಗೆ ಮಾಸಾಶನವನ್ನು ಹೆಚ್ಚಿಸಲಾಗಿದೆ.
ಅಳ್ವೆಕೋಡಿಯಲ್ಲಿ ಅದ್ಧೂರಿ ಮಾರಿ ಜಾತ್ರಾ ಮಹೋತ್ಸವ
ಅಳ್ವೆಕೋಡಿಯಲ್ಲಿ 6ನೇ ಮಾರಿಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಮಂಗಳವಾರ ಬೆಳಗ್ಗೆಯಿಂದಲೇ ಗದ್ದುಗೆಯಲ್ಲಿ ವಿರಾಜಮಾನವಾದ ಮಾರಿಯಮ್ಮನ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು.
ಗ್ರಾಸಿಂ ಇಂಡಸ್ಟ್ರಿಯಲ್ಲಿ ಕಾರ್ಮಿಕರಿಗೆ ಸೂಕ್ತ ಭದ್ರತೆಗೆ ಸಿಐಟಿಯು ಆಗ್ರಹ
ಜಿಲ್ಲಾಡಳಿತದ ಮುತುವರ್ಜಿಯಲ್ಲಿ ಕಾಯಂ ಮತ್ತು ಗುತ್ತಿಗೆ ಕಾರ್ಮಿಕ ಸಂಘಟನೆಗಳೊಂದಿಗೆ ಸಿಐಟಿಯು ಒಳಗೊಂಡು ಜಂಟಿ ಸಭೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅಂಕೋಲಾ ಸಂಸ್ಕೃತಿಯ ತವರು: ಮಾಜಿ ಶಾಸಕಿ ರೂಪಾಲಿ ನಾಯ್ಕ
ಅಂಕೋಲೆಯ ನೆಲ ಕಲೆಗೆ ಹಿಂದಿನಿಂದಲೂ ಆಶ್ರಯ ನೀಡುತ್ತ ಬಂದಿದ್ದು, ಇದು ಮುಂದುವರಿಯಲಿ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆಶಿಸಿದರು.
ರಾಜ್ಯದ ಗಡಿ ಪ್ರವೇಶಿಸಿದರೆ ಮೀನುಗಾರರ ಬಂಧನ: ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಎಚ್ಚರಿಕೆ
ಸೌಹಾರ್ದತೆಯಿಂದ ಎಲ್ಲರೂ ಮೀನುಗಾರಿಕೆಗೆ ಅವಕಾಶ ನೀಡಿದರೆ ಒಳ್ಳೆಯದು. ಇಲ್ಲವಾದಲ್ಲಿ ಗೋವಾ, ಮಹಾರಾಷ್ಟ್ರದವರ ಬೋಟ್ ಬಂದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಂಕಾಳ ವೈದ್ಯ ಅವರು ಎಚ್ಚರಿಕೆ ನೀಡಿದ್ದಾರೆ.
ಮಕರ ಸಂಕ್ರಮಣದ ದಿನದಂದು ಗೋಕರ್ಣಕ್ಕೆ ಭಕ್ತಸಾಗರ
ಗೋಕರ್ಣ ಹಾಗೂ ಮುರ್ಡೇಶ್ವರ ಕಡಲ ತೀರಗಳಲ್ಲಿ ಜನರು ತಂಡೋಪತಂಡವಾಗಿ ಸಮುದ್ರ ಸ್ನಾನ ಮಾಡಿದರು.
ದುರ್ಗಾಪರಮೇಶ್ವರಿ ದೇವಿ ಮಹಿಮೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ
ರಾಜ್ಯ ಸರ್ಕಾರದ ಯಾವುದೇ ಸಹಾಯವನ್ನು ಯಾಚಿಸದೇ ಅದ್ಧೂರಿಯಾಗಿ ಜಾತ್ರೆ ನಡೆಸುತ್ತಿರುವ ಮಾರಿಜಾತ್ರಾ ಮಹೋತ್ಸವ ಸಮಿತಿಯ ಕಾರ್ಯ ಗಮನಾರ್ಹ.
< previous
1
...
85
86
87
88
89
90
91
92
93
...
448
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು