ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೂ ಕಾಲಿಟ್ಟ ಚಿರತೆ!
ಕಾಗೇರಿಯವರ ನಿವಾಸದ ಕಾಂಪೌಂಡ್ ಒಳಗೆ ನುಗ್ಗಿದ ಚಿರತೆ, ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ನಾಯಿ ಚಿರತೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಸಿದ್ದರಾಮೇಶ್ವರ ಮಹಾನ್ ಜ್ಞಾನಯೋಗಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಮಹಾನ್ ದಾರ್ಶನಿಕರು ಸ್ವಾರ್ಥಿಗಳಾಗದೇ ಸಮಾಜಮುಖಿಯಾಗಿ, ತಮ್ಮ ಜ್ಞಾನ, ಭಕ್ತಿಯನ್ನು ಧಾರೆ ಎರೆದು ಸಮಾಜದ ಒಳಿತಿಗಾಗಿ, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ.
ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.
ಮೂಡಭಟ್ಕಳ ಬೈಪಾಸ್ ಬಳಿ ಅಂಡರ್ ಪಾಸ್ ನಿರ್ಮಿಸದೇ ಹೆದ್ದಾರಿ ಕಾಮಗಾರಿಗೆ ಅವಕಾಶ ನೀಡಲ್ಲ: ಗ್ರಾಮಸ್ಥರ ಎಚ್ಚರಿಕೆ
ಮಂಗಳವಾರ ಸಂಜೆ ಮೂಡಭಟ್ಕಳದ ಕೇತಪೈ ನಾರಾಯಣ ದೇವಸ್ಥಾನದಲ್ಲಿ ಮೂಡಭಟ್ಕಳದಲ್ಲಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರೊಂದಿಗೆ ಚರ್ಚೆ ನಡೆಸುವ ಪ್ರಯುಕ್ತ ಸಂಸದರು ಸಭೆ ಕರೆದಿದ್ದರು.
ಅಹಲ್ಯಾಬಾಯಿ ಕೊಡುಗೆ ಸಮಾಜ ಸೇವೆಗೆ ಪ್ರೇರಣೆಯಾಗಲಿ: ರವೀಂದ್ರಜಿ
ನಮ್ಮ ಸಂಸ್ಕೃತಿ ಬೆಳೆಸುವ, ಜನರನ್ನ ಒಗ್ಗೂಡಿಸುವುದು ತೀರ್ಥಯಾತ್ರೆ, ಅಂತಹ ತೀರ್ಥಕ್ಷೇತ್ರಗಳನ್ನ ಅಭಿವೃದ್ಧಿ ಮಾಡಿ ದೇಶದ ಉದ್ದಗಲಕ್ಕೂ ತಮ್ಮ ಉತ್ತಮ ಕೆಲಸ ಮೂಲಕ ಅಜಾರಾಮರವಾದ ರಾಜಮಾತೆಯ ಕಾರ್ಯ ಅನುಕರಣೀಯ.
ಶಿರಸಿ ಸರ್ಕಾರಿ ಹೈಟೆಕ್ ಆಸ್ಪತ್ರೆಗಾಗಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ
ಶಿರಸಿಯಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣ ಆಗಲೇಬೇಕು. ಈ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸುವುದಕ್ಕಾಗಿಯೇ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರೆಲ್ಲರೂ ಇಲ್ಲಿ ಬಂದಿದ್ದೇವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯವಾಗಲಿ: ಶಾಸಕ ಶಿವರಾಮ ಹೆಬ್ಬಾರ
ನಮ್ಮ ಹಿಂದಿನ ಹಿರಿಯರ ಜೀವನ ಶೈಲಿಯಂತೆ ಮುನ್ನಡೆಯದಿದ್ದರೆ ಇನ್ನೂ ಕಷ್ಟದ ಬದುಕನ್ನು ಕಾಣಬೇಕಾದೀತು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಸಮಾಜದಲ್ಲಿ ಕುಸಿಯುತ್ತಿರುವ ಆದರ್ಶ ಮೌಲ್ಯಗಳು: ಸಂಸದ ಕಾಗೇರಿ ಆತಂಕ
ಸಮಾಜದಲ್ಲಿ ದೋಷಗಳು ಕಂಡುಬಂದಾಗ ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಸ್ಪಷ್ಟವಾಗಿ ಸಂದೇಶ ನೀಡುವ ಕೆಲಸ ಸಾಧಕರಿಂದ, ಹಿರಿಯರಿಂದ ಆಗಬೇಕು.
ಅಳ್ವೆಕೋಡಿಯಲ್ಲಿ ಇಂದು, ನಾಳೆ ವಿಜೃಂಭಣೆಯ ಮಾರಿ ಜಾತ್ರೆ
ಜ. 14ರಂದು ಬೆಳಿಗ್ಗೆ ೮ ಗಂಟೆಗೆ ಮಾರಿಕಾಂಬಾ ಮೂರ್ತಿ ಪ್ರತಿಷ್ಠಾಪನೆ, ಪೂರ್ವಾಹ್ನ ೧೧ ಗಂಟೆಗೆ ಚಿತ್ರಾಪುರದ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ.
ಒವರ್ ಹೆಡ್ ಟ್ಯಾಂಕ್ನಲ್ಲಿ ಹಾವು ಬಿದ್ದಿದ್ದ ನೀರು ಸೇವಿಸಿ 8 ಮಂದಿ ಅಸ್ವಸ್ಥ
ಒವರ್ಹೆಡ್ ಟ್ಯಾಂಕ್ಅನ್ನು ಕೂಡಲೇ ಖಾಲಿ ಮಾಡಿಸಿದ್ದಾರೆ. ಬಳಿಕ ಟ್ಯಾಂಕ್ ಶುಚಿಗೊಳಿಸಿ, ಹೊಸ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದಾರೆ.
< previous
1
...
86
87
88
89
90
91
92
93
94
...
448
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು