ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ, ಆಹಾರ ಪ್ರತ್ಯೇಕಿಸಲು ಸಾಧ್ಯವಿಲ್ಲ: ಕೆ.ಎಸ್. ಅಶೋಕಕುಮಾರ
ಹಿರಿಯ ಚಿಂತಕ, ಸಹಕಾರಿ ಸಾಧಕರಾಗಿದ್ದ ಡಾ. ವಿ.ಎಸ್. ಸೋಂದೆ ಅವರ ಸ್ಮರಣಾರ್ಥ ಶಿರಸಿ ಅರ್ಬನ್ ಬ್ಯಾಂಕ್ ಹಾಗೂ ಡಾ. ವಿ.ಎಸ್. ಸೋಂದೆ ಫೌಂಡೇಶನ್ ಜಂಟಿಯಾಗಿ ಶಿರಸಿ ನಗರದ ಅರಣ್ಯ ಸಮುದಾಯ ಭವನದಲ್ಲಿ ಸ್ಮರಣೋಪನ್ಯಾಸ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣ ವ್ಯಾಪ್ತಿಯ ಪರವಾನಗಿ ರಹಿತ ಕಟ್ಟಡಕ್ಕೆ ಎ, ಬಿ ಖಾತೆ ಮಾಡಿಕೊಡಲು ಚಿಂತನೆ: ರಹೀಂ ಖಾನ್
ರಾಜ್ಯದ ಪುರಸಭೆ ವ್ಯಾಪ್ತಿಯಲ್ಲಿ ಶೇ. 50ಕ್ಕಿಂತಲೂ ಹೆಚ್ಚು ಕಟ್ಟಡಗಳನ್ನು ಲೇಔಟ್, ಪರವಾನಗಿ ರಹಿತವಾಗಿ ನಿರ್ಮಿಸಲಾಗಿದ್ದು, ತೆರಿಗೆ ಸಂಗ್ರಹಣಾ ಉದ್ದೇಶದಿಂದ ಈ ಕಟ್ಟಡಗಳಿಗೆ ಎ ಮತ್ತು ಬಿ ಖಾತೆ ಮಾಡಿಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯದ ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.
ಡೊಂಗ್ರಿ ಸುಂಕಸಾಳ ಸೇತುವೆ ಶೀಘ್ರ ಪೂರ್ಣಗೊಳಿಸಲು ಮನವಿ
ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಪಂ ವ್ಯಾಪ್ತಿಯ ಡೋಂಗ್ರಿ ಮತ್ತು ಸುಂಕಸಾಳ ನಡುವಿನ ನಿರ್ಮಾಣ ಹಂತದಲ್ಲಿರುವ ಸೇತುವೆಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ಲೋಕೋಪಯೋಗಿ ಮತ್ತು ಒಳನಾಡು ಬಂದರು ಮತ್ತು ಜಲಸಾರಿಗೆ ಇಲಾಖೆ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಯಲ್ಲಾಪುರ ಬಳಿ ಪೊಲೀಸರ ಮೇಲೆ ಹಲ್ಲೆ, ಅಪಹರಣಕಾರರ ಕಾಲಿಗೆ ಗುಂಡು
ಮುಂಡಗೋಡಿನ ಎನ್ಎಂಡಿ ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆದಿದ್ದು, ಪ್ರತಿಯಾಗಿ ಪೊಲೀಸರು ಕೂಡ ಆರೋಪಿಗಳ ಮೇಲೆ ಗುಂಡು ಹಾರಿಸಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ. ಮತ್ತೆ ಐವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಂಚಿ ವಿವಿ ಕುಲಾಧಿಪತಿಯಾಗಿ ಪ್ರೊ. ಯಜ್ಞೇಶ್ವರ ಶಾಸ್ತ್ರಿ ನೇಮಕ
ಪ್ರೊ. ಶಾಸ್ತ್ರಿಗಳು ಮುಂದಿನ ೩ ವರ್ಷ ಭೋಪಾಲ ಸಮೀಪದ ಸಾಂಚಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ವಿದ್ಯೆ ಇಲ್ಲದಿದ್ದರೆ ಯಾವ ಕ್ಷೇತ್ರದಲ್ಲೂ ಪ್ರಗತಿ ಅಸಾಧ್ಯ: ಶಾಸಕ ಶಿವರಾಮ ಹೆಬ್ಬಾರ
ಅಂದು ಯಾವುದೇ ವಾಹನ ಸೌಲಭ್ಯ ಇಲ್ಲದ ಕಾಲಘಟ್ಟದಲ್ಲಿ ಸುತ್ತಮುತ್ತಲಿನ ಹಿರಿಯರ ಸಹಕಾರ ಪಡೆದು, ಕೈಟಕರ್ ಕುಟುಂಬ ಶಾಲೆಯನ್ನು ಸ್ಥಾಪಿಸುವುದಕ್ಕೆ ಕಾರಣರಾಗಿರುವುದು ಮಹತ್ವದ ಕಾರ್ಯವಾಗಿದೆ.
ಅಕ್ರಮ ಚಟುವಟಿಕೆಗಳ ತಡೆಗೆ ಅಧಿಕಾರಿಗಳು ಶ್ರಮಿಸಲಿ: ಶಾಸಕ ಆರ್.ವಿ. ದೇಶಪಾಂಡೆ
ಮಟ್ಕಾ, ಇಸ್ಪೀಟ್, ಅಂದರ್ ಬಾಹರ್ ಚಟಕ್ಕೊಳಗಾಗಿ ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದುಡಿದ ಹಣವೆಲ್ಲ ಕಳೆದುಕೊಳ್ಳುತ್ತಿದ್ದು, ಇವರ ಕುಟುಂಬದವರು ಬೀದಿಗೆ ಬರುತ್ತಿದ್ದಾರೆ.
ಜೀವವೈವಿಧ್ಯದ ರಕ್ಷಣೆ ಬರೀ ಅರಣ್ಯ ಇಲಾಖೆ ಕಾರ್ಯವಲ್ಲ: ಕೆ.ವಿ. ವಸಂತ ರೆಡ್ಡಿ
ಜಿಲ್ಲೆಯು ಪಶ್ಚಿಮ ಘಟ್ಟ ಹಾಗೂ ಜೀವವೈವಿಧ್ಯತೆಗಳನ್ನು ಒಳಗೊಂಡಿದೆ. ಇಲ್ಲಿ ಸಸ್ಯ, ಪ್ರಾಣಿ, ಪಕ್ಷಿಗಳು ಸೇರಿದಂತೆ ಸೂಕ್ಷ್ಮಾಣು ಜೀವಿಗಳಿಂದ ದೈತ್ಯಾಕಾರದ ಜೀವ ಸಂಕುಲದವರೆಗೂ ಕಾಣಬಹುದು. ಹೀಗಾಗಿ ಜಿಲ್ಲೆಯನ್ನು ಜೀವವೈವಿಧ್ಯತೆಯ ಹೃದಯ ಭಾಗವಾಗಿದೆ.
ಮುಂಡಗೋಡದಲ್ಲಿ ಅಪಹರಣಕ್ಕೊಳಗಾಗಿದ್ದ ಜಮೀರ್ ಸುರಕ್ಷಿತ, ನಾಲ್ವರು ಆರೋಪಿಗಳ ಬಂಧನ
ಜಮೀರ್ ಅಹ್ಮದ್ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ದುಷ್ಕೃತ್ಯ ಎಸಗಿದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
ಅನಧಿಕೃತ ಹೋಂ ಸ್ಟೇಗಳ ಮಾಹಿತಿ ವಾರದೊಳಗೆ ಸಲ್ಲಿಸಿ: ಡಿಸಿ ಲಕ್ಷ್ಮೀಪ್ರಿಯಾ
ಅನಧಿಕೃತವಾಗಿರುವ ಈ ಹೋಂ ಸ್ಟೇಗಳನ್ನು ಇಲಾಖೆ ವತಿಯಿಂದ ಅಗತ್ಯ ಅನುಮತಿ ಪಡೆದು ಅಧಿಕೃತವಾಗಿ ನಡೆಸಲು ಸೂಚಿಸುವಂತೆ ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
< previous
1
...
89
90
91
92
93
94
95
96
97
...
448
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು