ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಮಗಾರಿ ಕ್ರೆಡಿಟ್ಗಾಗಿ ಹಾಲಿ ಸಚಿವ, ಮಾಜಿ ಶಾಸಕರ ಮಧ್ಯೆ ಪೈಪೋಟಿ
ಸಾಮಾಜಿಕ ಜಾಲತಾಣದಲ್ಲಿ ಇಬ್ಬರೂ ತಮ್ಮ ಅವಧಿಯಲ್ಲಿ ಹಣ ಮಂಜೂರಾಗಿತ್ತು ಎಂದು ಹಾಕಿರುವುದು ಜನರಲ್ಲಿ ಕುತೂಹಲದ ಜತೆಗೆ ಆಶ್ಚರ್ಯ ಉಂಟುಮಾಡುವಂತೆ ಆಗಿದೆ.
ಅಧಿಕಾರಿಗಳು ಸಾರ್ವಜನಿಕರಿಗೆ ಸತಾಯಿಸಿದರೆ ಕ್ರಮ: ಸಚಿವ ಮಂಕಾಳ ವೈದ್ಯ
ಮಾರ್ಚ್ 15ರೊಳಗೆ ಸರ್ಕಾರದ ಎಲ್ಲ ಅನುದಾನಗಳನ್ನೂ ಬಳಸಿಕೊಳ್ಳಬೇಕು. ಅನುದಾನ ಬಳಕೆಯಾಗದೇ ವಾಪಸ್ ಹೋದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಸೂಚಿಸಿದರು.
9ನೇ ತರಗತಿ ವರೆಗೆ ಎಲ್ಲರೂ ಪಾಸ್ ಮೂರ್ಖತನದ ನಿರ್ಧಾರ: ಬಸವರಾಜ ಹೊರಟ್ಟಿ
ಶಿಕ್ಷಕರಿಗೆ ಪಾಠ ಮಾಡಲು ಮಾನಸಿಕ ನೆಮ್ಮದಿ ಬೇಕು. ಇಲ್ಲಸಲ್ಲದ ಕೆಲಸ ಹಚ್ಚುವಂತಾಗಬಾರದು. ಮಕ್ಕಳೆಂದರೆ ದೇವರು ಎನ್ನುತ್ತೇವೆ. ಆದರೆ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಮಕ್ಕಳು, ಖಾಸಗಿ ಮಕ್ಕಳೆಂದು ತಾರತಮ್ಯ ಮಾಡುತ್ತಿದ್ದೇವೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸಿದ್ದಾಪುರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಗುತ್ತಿಗೆದಾರರ ಸರಣಿ ಸಾವಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.
ಕುಮಟಾ ತಾಲೂಕಿನ ವಿವಿಧೆಡೆ ಭತ್ತದ ಗದ್ದೆಗಳಿಗೆ ನುಗ್ಗಿದ ಉಪ್ಪು ನೀರು
ಯಾರದೋ ನಿರ್ಲಕ್ಷ್ಯಕ್ಕೆ ನದಿಯ ಹಿನ್ನೀರು ನುಗ್ಗಿ ನೂರಾರು ಎಕರೆ ಭತ್ತ ಬೆಳೆಯುವ ಗದ್ದೆಗಳು ಬರಡಾಗಿದ್ದು, ತಕ್ಷಣ ಕ್ರಮ ಕೈಗೊಂಡು ರೈತರ ಹಿತ ರಕ್ಷಿಸಬೇಕಿದೆ.
ಕುಮಟಾದ ಶ್ರೀನಿವಾಸ ಕುಲಕರ್ಣಿ ಚಾರಿಟೇಬಲ್ ಟ್ರಸ್ಟ್ನ ವಾರ್ಷಿಕೋತ್ಸವ
ಶಿಕ್ಷಣ ಬದುಕಿಗೆ ಆಧಾರ. ಸತತ ಪರಿಶ್ರಮವೇ ಯಶಸ್ಸಿಗೆ ಕಾರಣ. ಎಲ್ಲ ಪಾಲಕರೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು.
ಸತತ ಪರಿಶ್ರಮದಿಂದ ಬದುಕಿನಲ್ಲಿ ಏಳ್ಗೆ: ಶ್ರೀಪಾದ
ವಿದ್ಯಾರ್ಥಿಗಳು ಹಿರಿಯರನ್ನು ಗೌರವಿಸುವ ಸಂಪ್ರದಾಯವನ್ನು ಬೆಳೆಸಿಕೊಳ್ಳಬೇಕು.
ಭಗವದ್ಗೀತೆಯಲ್ಲಿದೆ ಜ್ಞಾನದ ಬೆಳಕು: ನರಸಿಂಹ ಕೋಣೆಮನೆ
ನಾವೆಲ್ಲರೂ ಧರ್ಮ ಮಾರ್ಗದಲ್ಲಿ ನಡೆಯಬೇಕು. ಒಳಿತು, ಕೆಡುಕುಗಳನ್ನು ವಿಭಾಗ ಮಾಡಿ, ನಡೆಯುವ ಮನಸ್ಥಿತಿ ನಮಗೆ ಬರುವಂತಾದರೆ ಇಂಥ ಕಾರ್ಯಕ್ರಮಗಳು ಯಶಸ್ವಿಯಾದಂತೆ.
ನಾಳೆ ಭಟ್ಕಳ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ: ಗಂಗಾಧರ ನಾಯ್ಕ
ಶಿರಾಲಿಯ ಸಾಹಿತಿ ನಾರಾಯಣ ಯಾಜಿ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ೩೨೯ ಬಿಎಸ್ಎನ್ಎಲ್ ಟವರ್ ಮಂಜೂರು: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ನಿನ್ನೆ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಜರುಗಿಸಿ, ಪರಿಶೀಲಿಸಿದ್ದೇನೆ. ಪ್ರತಿಯೊಬ್ಬ ಫಲಾನುಭವಿಗೆ ಕೇಂದ್ರದ ಯೋಜನೆ ತಲುಪುವಂತಾಗಬೇಕು.
< previous
1
...
95
96
97
98
99
100
101
102
103
...
449
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್