6ನೇ ರ್‍ಯಾಂಕ್‌ ಪಡೆದ ವೈಷ್ಣವಿಗೆ ಸಮಾಜದಿಂದ ಸನ್ಮಾನ

| Published : May 16 2024, 12:52 AM IST

ಸಾರಾಂಶ

ಮುಧೋಳ: ಮುಧೋಳ ತಾಲೂಕಿನ ಯಡಹಳ್ಳಿ ಗ್ರಾಮದ ವಿದ್ಯಾರ್ಥಿನಿ ವೈಷ್ಣವಿ ಪೂಜಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 619 ಅಂಕ ಪಡೆದು ರಾಜ್ಯಕ್ಕೆ 6ನೇ ರ್‍ಯಾಂಕ್‌ ಪಡೆದಿರುವ ಹಿನ್ನಲೆಯಲ್ಲಿ ಬುಧವಾರ ಹೂಗಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ಮುಧೋಳ: ಮುಧೋಳ ತಾಲೂಕಿನ ಯಡಹಳ್ಳಿ ಗ್ರಾಮದ ವಿದ್ಯಾರ್ಥಿನಿ ವೈಷ್ಣವಿ ಪೂಜಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 619 ಅಂಕ ಪಡೆದು ರಾಜ್ಯಕ್ಕೆ 6ನೇ ರ್‍ಯಾಂಕ್‌ ಪಡೆದಿರುವ ಹಿನ್ನಲೆಯಲ್ಲಿ ಬುಧವಾರ ಹೂಗಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಸಮಾಜದ ತಾಲೂಕ ಅಧ್ಯಕ್ಷ ಶ್ರೀಶೈಲ ಗುರವ, ರಾಜ್ಯ ಉಪಾಧ್ಯಕ್ಷ ಸಂಗಮೇಶ ಹೂಗಾರ, ಮಹಾದೇವ ಪೂಜಾರಿ, ಸಂತೋಷ ಗುರವ, ಶಿವು ಗುರವ ವಿದ್ಯಾರ್ಥಿನಿ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.