ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಭಾನುವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್.ಬಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಮಕೃಷ್ಣ, ಕಾರ್ಯದರ್ಶಿಯಾಗಿ ಅಭಿಲಾಷ್, ಖಜಾಂಚಿಯಾಗಿ ಎಲ್ ಚಂದ್ರಶೇಖರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ವಸಂತಯ್ಯ ಅವರನ್ನು ಘೋಷಣೆ ಮಾಡಲಾಯಿತು. ಪದಾಧಿಕಾರಿಗಳಾಗಿ ಹರ್ಷ, ಭಾನುಮತಿ, ಇತರರನ್ನು ಆರ್ಯೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಜಿಲ್ಲಾ ಸಂಘದ ಕಾರ್ಯದರ್ಶಿ ಹರೀಶ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನಿರ್ದೇಶಕ ನಾಗರಾಜ್ ಕರ್ತವ್ಯ ನಿರ್ವಹಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಭಾನುವಾರ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್.ಬಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಮಕೃಷ್ಣ, ಕಾರ್ಯದರ್ಶಿಯಾಗಿ ಅಭಿಲಾಷ್, ಖಜಾಂಚಿಯಾಗಿ ಎಲ್ ಚಂದ್ರಶೇಖರ್ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ವಸಂತಯ್ಯ ಅವರನ್ನು ಘೋಷಣೆ ಮಾಡಲಾಯಿತು. ಪದಾಧಿಕಾರಿಗಳಾಗಿ ಹರ್ಷ, ಭಾನುಮತಿ, ಇತರರನ್ನು ಆರ್ಯೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಜಿಲ್ಲಾ ಸಂಘದ ಕಾರ್ಯದರ್ಶಿ ಹರೀಶ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನಿರ್ದೇಶಕ ನಾಗರಾಜ್ ಕರ್ತವ್ಯ ನಿರ್ವಹಿಸಿದರು.