ನ್ಯಾ. ಶಿವರಾಜ ಪಾಟೀಲ, ಕುಂವೀ, ವೆಂಕಟೇಶ್ಕುಮಾರಗೆ ನಾಡೋಜಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ, ಸಾಹಿತಿ ಕುಂ.ವೀರಭದ್ರಪ್ಪ(ಕುಂ.ವೀ) ಮತ್ತು ಹಿಂದೂಸ್ತಾನಿ ಗಾಯಕ ಎಂ.ವೆಂಕಟೇಶ್ಕುಮಾರ್ ಭಾಜನರಾಗಿದ್ದಾರೆ ಎಂದು ವಿವಿ ಕುಲಪತಿ ಡಾ. ಡಾ. ಡಿ.ವಿ. ಪರಮಶಿವಮೂರ್ತಿ ಪ್ರಕಟಿಸಿದರು.