ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುಡಿಯುವ ಕೈಗಳಿಗೆ ಆತ್ಮವಿಶ್ವಾಸ ಮೂಡಿಸಿ: ರೋಹಿತಾಕ್ಷ
ರಾಜ್ಯದಲ್ಲಿ ೬೫೦ಕ್ಕೂ ಹೆಚ್ಚು ವಾಸ್ತಲ್ಯ ಮನೆಗಳ ನಿರ್ಮಾಣವನ್ನು ಉಚಿತವಾಗಿ ಮಾಡಿಕೊಡಲಾಗಿದೆ
ಹಂಪಿ ಉತ್ಸವದ ಪ್ರಧಾನ ವೇದಿಕೆಯಲ್ಲಿ ವಿರೂಪಾಕ್ಷೇಶ್ವರ ದೇಗುಲ ಆಕರ್ಷಣೆ?
ಹಂಪಿ ಶ್ರೀವಿರೂಪಾಕ್ಷೇಶ್ವರ ದೇವಾಲಯದ ಮುಖ್ಯ ಗೋಪುರ ಬಳಸಿ ವೇದಿಕೆಯನ್ನು ಆಕರ್ಷಕವಾಗಿ ನಿರ್ಮಾಣ ಮಾಡಬೇಕೆಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ವೇದಿಕೆ ಹೊಣೆ ಹೊತ್ತಿರುವ ಉಡುಪಾಸ್ ಸಂಸ್ಥೆ ಚರ್ಚಿಸುತ್ತಿದೆ.
ಮಾಜಿ ದೇವದಾಸಿಯರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ
ಮಾಜಿ ದೇವದಾಸಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ದೇವದಾಸಿಯರ ವಿಮೋಚನಾ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು.
ಸ್ಕೋಲಿಯೋಸಿಸ್ ಪತ್ತೆಯಾದರೆ ಸೂಕ್ತ ಚಿಕಿತ್ಸೆ ಪಡೆಯಿರಿ: ಡಿಎಚ್‌ಓ ಡಾ.ಶಂಕರ್ ನಾಯ್ಕ
ಸ್ಕೋಲಿಯೋಸಿಸ್ ಬೆನ್ನು ಮೂಳೆಯ ಪಕ್ಕದ ವಕ್ರರೇಖೆಯ ಲಕ್ಷಣಗಳು ಪತ್ತೆಯಾದರೆ ವೈದ್ಯರ ಬಳಿ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು.
ಹಂಪಿ ಉತ್ಸವ: ಶ್ವಾನ, ಟಗರು, ಎತ್ತುಗಳ ಪ್ರದರ್ಶನಕ್ಕೆ ವ್ಯವಸ್ಥೆ
ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಶ್ವಾನ, ಟಗರು, ಎತ್ತುಗಳ ಪ್ರದರ್ಶನಕ್ಕೆ ಕಮಲಾಪುರದ ಹಳೇ ಐಬಿ ಬಳಿ ತಾತ್ಕಾಲಿಕ ಟೆಂಟ್ ನಿರ್ಮಾಣ ಮಾಡಲಾಗಿದೆ.
ಹೋಗಿದೆ.... ರಾಂಪುರದ ದುರ್ಗಾದೇವಿಯ ಜಾತ್ರಾ ಮಹೋತ್ಸವ ಆರಂಭ
ಮರಿಯಮ್ಮನಹಳ್ಳಿ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮ ದೇವತೆ ರಾಂಪುರದ ದುರ್ಗಾದೇವಿಯ ಜಾತ್ರಾ ಮಹೋತ್ಸವವು ಅಂತ್ಯಂತ ಶ್ರದ್ಧಾಭಕ್ತಿಯಿಂದ ಮತ್ತು ಸಡಗರದೊಂದಿಗೆ ಮಂಗಳವಾರ ಆರಂಭಗೊಂಡಿತು.
ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಖಾಲಿ ಖಾಲಿ
ಸಿಂಗಟಾಲೂರು ಏತ ನೀರಾವರಿ ಯೋಜನೆಯ ವಿವಿಧ ಉದ್ದೇಶಕ್ಕಾಗಿ, ಭೂಮಿ ಆಸ್ತಿಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸಲು 2003ರಲ್ಲಿ ಮಂಜೂರಾದ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಸಿಬ್ಬಂದಿ ಇಲ್ಲದೇ ಸಂಪೂರ್ಣ ಖಾಲಿ ಖಾಲಿಯಾಗಿದೆ.
ಕಾಯಕ, ದಾಸೋಹ ಪರಂಪರೆ ಉಳಿಸಿ, ಬೆಳೆಸೋಣ: ಚನ್ನವೀರ ಸ್ವಾಮೀಜಿ
ಬಸವಾದಿ ಶರಣರು ತಮ್ಮ ವಚನಗಳ ಮೂಲಕ ನಮಗೆಲ್ಲ ಕಾಯಕ ತತ್ವ ಹಾಗೂ ದಾಸೋಹ ಮಹತ್ವ ಸಾರಿದ್ದಾರೆ. ಅಂತಹ ಪರಂಪರೆಯನ್ನು ಎಲ್ಲರೂ ಉಳಿಸಿ ಬೆಳೆಸಿಕೊಳ್ಳಬೇಕಿದೆ.
ತಾಯಕನಹಳ್ಳಿ- ಹೂಡೇಂ ರಸ್ತೆ ಆಗಲೀಕರಣ ಕಾಮಗಾರಿಗೆ ಚಾಲನೆ
ಕೂಡ್ಲಿಗಿ ಕ್ಷೇತ್ರದ ಗಡಿಭಾಗದ ರಸ್ತೆಗಳು ತೀರಾ ಹದಗೆಟ್ಟಿದ್ದನ್ನು ಗಮನಿಸಿ, ಶಾಸಕನಾದ ನಂತರ ಸಾಕಷ್ಟು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಸೌಲಭ್ಯ ಒದಗಿಸಿದ್ದೇನೆ
ಹಂಪಿ ಉತ್ಸವ: ಭರದಿಂದ ಸಾಗಿರುವ ವೇದಿಕೆ ನಿರ್ಮಾಣ ಕಾರ್ಯ
ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ನಾಲ್ಕು ವೇದಿಕೆಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
< previous
1
...
102
103
104
105
106
107
108
109
110
...
309
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ