ಕೂಡಲೇ ವೇತನ ನೀಡುವಂತೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಒತ್ತಾಯತಾಲೂಕಿನ ಅರಸೀಕೆರೆ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುವ 150ಕ್ಕೂ ಹೆಚ್ಚು ಕಾರ್ಮಿಕರಿಗೆ 9 ತಿಂಗಳಿನಿಂದ ವೇತನ ನೀಡದಿರುವ ಸಂಬಂಧ ಪಟ್ಟ ಏಜನ್ಸಿಯವರ ನಡೆ ಖಂಡಿಸಿ ಕೂಡಲೇ ವೇತನ ನೀಡುವಂತೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.