ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ನೀರು ಪೋಲಾಗುತ್ತಿರುವುದರಿಂದ ಜಲಾಶಯ ನೆಚ್ಚಿರುವ ರೈತರಲ್ಲಿ ಆತಂಕ ಮನೆ ಮಾಡಿದೆ.