• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಿಯಮ್ಮನಹಳ್ಳಿಯಲ್ಲಿ ರಾಜ್ಯೋತ್ಸವದ ಸಿಂಧೂರ ಭಂಡಾರ ಕಾರ್ಯಕ್ರಮ
ಪಟ್ಟಣದ ಮುಖ್ಯಬೀದಿಯಲ್ಲಿ ಕನ್ನಡ ಬಾವುಟ, ಬಂಟಿಂಗ್ಸ್‌ ತೋರಣಗಳಂತೆ ಎಲ್ಲೆಡೆ ರಾರಾಜಿಸುತ್ತಿವೆ.
ರಾಜ್ಯೋತ್ಸವಕ್ಕೆ 1000 ಲೀಟರ್‌ ರಕ್ತ ಸಂಗ್ರಹಣೆ ಗುರಿ: ಶಾಸಕ ನೇಮರಾಜ್‌ ನಾಯ್ಕ್
ಎಲ್ಲರೂ ರಕ್ತದಾನದಲ್ಲಿ ಭಾಗವಹಿಸಬೇಕು. ರಕ್ತ ನೀಡುವ ಮೂಲಕ ಮತ್ತೊಬ್ಬರ ಜೀವ ರಕ್ಷಣೆಗೆ ನೆರವಾಗಬೇಕು.
ತೊಗಲುಗೊಂಬೆ ಕಲಾವಿದ ನಾರಾಯಣಪ್ಪಗೆ ಒಲಿದ ರಾಜ್ಯೋತ್ಸವ ಗರಿ
ನಾರಾಯಣಪ್ಪ ಶಿಳ್ಳೇಕ್ಯಾತ ಅವರ ಐದು ದಶಕಗಳ ಕಲಾಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ಅರಸಿ ಬಂದಿದೆ.
ವಿಪ್‌ ಉಲ್ಲಂಘನೆ: ಮಹೇಶಕುಮಾರ ಸದಸ್ಯತ್ವ ರದ್ದು
ಜಿಲ್ಲಾಧಿಕಾರಿ ಅ.3ರಂದು ಈ ಕುರಿತು ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ್ದರು.
ಧಗ್ರಾ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸದೃಢ: ಜೆ. ಚಂದ್ರಶೇಖರ
ಧರ್ಮಸ್ಥಳ ಯೋಜನೆಯಿಂದ ರಾಜ್ಯದ ಅನೇಕ ಬಡ ಕುಟುಂಬಗಳು ಆರ್ಥಿಕ ಪ್ರಗತಿ ಕಂಡು ತಮ್ಮ ಕುಟುಂಬಗಳನ್ನು ಸುಖಿ ಕುಟುಂಬಗಳನ್ನಾಗಿ ಪರಿವರ್ತಿಸಿದ್ದಾರೆ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಹೇಳಿದರು.
55 ವರ್ಷದ ಬಳಿಕ ತುಂಬಿದ ಹುಲಿಕೆರೆ ಕೆರೆ, ಸಂಕಷ್ಟ ಸೃಷ್ಟಿ!
, ಇಲ್ಲಿಯ ರೈತರಿಗೆ ಒಂದು ಕಡೆ ಕೆರೆ ತುಂಬಿದ ಸಂತಸವಾದರೆ ಮತ್ತೊಂದು ಕಡೆ 55ಕ್ಕೂ ಹೆಚ್ಚು ಮನೆಗಳ ಸುತ್ತ ನೀರು ಆವರಿಸಿ ಸಂಕಷ್ಟ ಎದುರಾಗಿದೆ.
ಬಡವರ ಬಿಪಿಎಲ್‌ ಕಾರ್ಡ್‌ ಸ್ಥಗಿತ ವಿರೋಧಿಸಿ ಪ್ರತಿಭಟನೆ
ಕೂಡಲೇ ಸರ್ಕಾರ ಆಹಾರ ಇಲಾಖೆ ಎಡವಟ್ಟನ್ನು ಸರಿಪಡಿಸಿ ಅರ್ಹ ಎಲ್ಲರಿಗೆ ಪಡಿತರ ಚೀಟಿಗಳನ್ನು ನೀಡಿ ಪಡಿತರ ಆಹಾರ ಧಾನ್ಯವನ್ನು ವಿತರಿಸಲು ಒತ್ತಾಯಿಸಲಾಯಿತು.
ವಚನಗಳಿಂದ ಸೌಹಾರ್ದ ಸಾರಿದ ಶರಣರು
ದಲಿತ ಹಕ್ಕುಗಳ ಆಂದೋಲನಾ ಸಮ್ಮೇಳನದಲ್ಲಿ ಎಲ್ಲ ವರ್ಗದ ಜಾತಿ ಜನಾಂಗದವರು ಭಾಗಿಯಾಗಿದ್ದಾರೆ.
ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ: ಬಾಲಕ ಸಾವು
ಬಾಲಕ ಥಲಸ್ಸಿಮಿಯ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ.
ಸೋಲಾರ್‌ ಪ್ಲಾಂಟ್‌ ಅಳವಡಿಕೆಗೆ ಕಡಿವಾಣ ಹಾಕಲು ಒತ್ತಾಯ
ಸೋಲಾರ್ ಘಟಕವನ್ನು ಅಳವಡಿಸಲು ಒಂದೇ ಕಡೆ ನೂರಾರು ಎಕರೆ ಭೂಮಿ ಬೇಕಾಗುತ್ತದೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 274
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved