• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣರ ವಚನಗಳು ಸರ್ವ ಕಾಲಕ್ಕೂ ಪ್ರಸ್ತುತ
ಶರಣರ ವಚನಗಳನ್ನು ನಮ್ಮ ಹಿಂದಿನವರು ಜೀವನದಲ್ಲಿ ಅಳವಡಿಸಿಕೊಂಡು ನಡೆದಿದ್ದರು.
ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೆ: ನೇಮರಾಜ ನಾಯ್ಕ
ಎಲ್ಲ ಸಮಾಜಗಳು ಇತರೆ ಸಮುದಾಗಳೊಂದಿಗೆ ಅನ್ಯೋನ್ಯ ಸಂಬಂದ ಬೆಸೆಯಬೇಕು. ಮಕ್ಕಳಿಗೆ ಶಿಕ್ಷಣ ಸಂಸ್ಕಾರವನ್ನು ಕಲಿಸಬೇಕು.
ಮಹರ್ಷಿ ವಾಲ್ಮೀಕಿ ಮಾನವೀಯತೆ, ಭ್ರಾತೃತ್ವದ ಸಂಕೇತ: ಗೋವಿಂದರ ಪರಶುರಾಮ
ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಇಡೀ ಪ್ರಪಂಚಕ್ಕೆ ಸಂಬಂಧಗಳ ಮಹತ್ವ ಮತ್ತು ಮಾನವೀಯತೆಯನ್ನು ಮತ್ತು ಸಹೋದರ ಭಾವನೆಗಳನ್ನು ಬೋಧಿಸಿ ಇಡೀ ಪ್ರಪಂಚಕ್ಕೆ ಮಾನವೀಯತೆ ಮತ್ತು ಭ್ರಾತೃತ್ವದ ಸಂಕೇತವಾಗಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಗೋವಿಂದರ ಪರಶುರಾಮ ಹೇಳಿದರು.
ವಾಲ್ಮೀಕಿ ನಿಗಮದಲ್ಲಿಯೇ ಹಗರಣ ಮಾಡುವ ನೀಚ ಕೆಲಸಕ್ಕೆ ಕೈ ಹಾಕಿಲ್ಲ: ಶಾಸಕ ನಾಗೇಂದ್ರ
ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಹಗರಣದಿಂದಾದ ಅಪಮಾನ ಹಾಗೂ ಜೈಲುವಾಸ ನೆನೆದು ವೇದಿಕೆಯಲ್ಲಿಯೇ ಬಿಕ್ಕಿಬಿಕ್ಕಿ ಅತ್ತ ಶಾಸಕ ನಾಗೇಂದ್ರ, ವಿನಾಕಾರಣ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಬರಲು ವಾಲ್ಮೀಕಿಯೇ ಬಂದು ಜಾಮೀನು ಕೊಟ್ಟಂತಾಗಿದೆ ಎಂದರು.
ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ: ಚಿದಾನಂದ ಗುರುಸ್ವಾಮಿ
ಮಹರ್ಷಿ ವಾಲ್ಮೀಕಿ ಅವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ ಮುಂತಾದ ಮಾನವೀಯ ಮೌಲ್ಯಗಳನ್ನು ನೀಡಿ ಮನುಕುಲ ಉದ್ಧಾರಕ್ಕೆ ಶ್ರಮಿಸಿದ್ದಾರೆ ಎಂದು ಇಲ್ಲಿಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.
ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ವಾಲ್ಮೀಕಿ: ಡಾ. ಅಮರೇಶ್ ಯತಗಲ್
ರಾಮಾಯಣ, ಮಹಾಭಾರತ ಈ ದೇಶದ ಮಹಾ ಕಾವ್ಯಗಳು. ಅವುಗಳಲ್ಲಿ ರಾಮಾಯಣ ಮೊದಲ ಶ್ರೇಷ್ಠ ಗ್ರಂಥವಾಗಿದ್ದು, ರಾಮಾಯಣವನ್ನು ರಚಿಸಿದ ವಾಲ್ಮೀಕಿ ಸರ್ವರ ಒಳಿತನ್ನೇ ಬಯಸಿದವರು ಎಂದು ಕನ್ನಡ ವಿಶ್ವವಿದ್ಯಾಲಯ ಅಧ್ಯಯನಾಂಗ ವಿಭಾಗದ ನಿರ್ದೇಶಕ ಡಾ. ಅಮರೇಶ್ ಯತಗಲ್ ಹೇಳಿದರು.
ಮಹರ್ಷಿ ವಾಲ್ಮೀಕಿ ಮನುಕುಲದ ಆದರ್ಶ ಪುರುಷ: ಶಾಸಕ ಕೃಷ್ಣನಾಯ್ಕ
ಹೂವಿನಹಡಗಲಿ ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ವಾಸ್ತವದ ಮೇಲೆ ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ: ಎಂ.ಎಸ್‌. ದಿವಾಕರ
ನಾವೆಲ್ಲರೂ ಮಹರ್ಷಿ ವಾಲ್ಮೀಕಿ ಅವರ ತತ್ವ, ಆದರ್ಶ ಪಾಲನೆ ಮಾಡಬೇಕು. ಮಕ್ಕಳಿಗೆ ವಿದ್ಯೆ ಕಲಿಸಬೇಕು. ಶಿಕ್ಷಣ ನೀಡಿದರೆ ಉನ್ನತ ಹುದ್ದೆಗಳನ್ನು ಪಡೆಯಬಹುದು. ಕಾಲ ಬದಲಾದಂತೆ ನಾವು ಕೂಡ ಬದಲಾಗಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಹೇಳಿದರು.
ಈರುಳ್ಳಿಗೆ ಕೊಳೆರೋಗ, ಒಕ್ಕಣೆಯ ಪೇಚಾಟ
ಹಗರಿಬೊಮ್ಮನಹಳ್ಳಿ ತಾಲೂಕಿನಾದ್ಯಂತ ಹಿಂಗಾರು ಮಳೆಗಳ ಆರ್ಭಟದಿಂದ ಒಕ್ಕಣೆಗೆ ಬಂದ ಈರುಳ್ಳಿ ಬೆಳೆ ಕೊಳೆಯಲು ಆರಂಭಿಸಿದ್ದು, ಬೆಳೆಗಾರರು ನಷ್ಟಕ್ಕೆ ತುತ್ತಾಗಿದ್ದಾರೆ. ನಿರಂತರ ಮಳೆಯಿಂದಾಗಿ ಬೆಳವಣಿಗೆ ಹಂತದಲ್ಲಿರುವ ಈರುಳ್ಳಿ ಬೆಳೆಗೆ ಕೊಳೆ ರೋಗದ ಆತಂಕ ಹೆಚ್ಚಾಗಿದೆ.
ನಾಗೇಂದ್ರಗೆ ಜಾಮೀನು: ಮಧುಸೂದನ್ ಕಲ್ಮಾಡಿ ಸಂತಸ
ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಲಯ ಜಾಮೀನು ಮುಂಜೂರು ಮಾಡಿರುವುದು ನ್ಯಾಯೋಚಿತವಾಗಿದೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 274
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved