• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್, ಮುಜರಾಯಿ ಆಸ್ತಿ ದೇವರದ್ದು, ಯಾರಪ್ಪನದ್ದಲ್ಲ: ಜಮೀರ್ ಅಹಮದ್‌ ಖಾನ್
ವಕ್ಫ್ ಅಸ್ತಿ ಸರ್ಕಾರದಲ್ಲ, ದಾನಿಗಳು ನೀಡಿದ ಅಸ್ತಿ ಅಷ್ಟೆ. ಬದಲಾಗಿ ವಕ್ಫ್ ಮತ್ತು ಮುಜರಾಯಿ ಇಲಾಖೆಯ ಆಸ್ತಿ, ದೇವರ ಅಸ್ತಿಯಾಗಿದೆಯೇ ಹೊರತು ಯಾರಪ್ಪನಾ ಅಸ್ತಿಯಲ್ಲ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್ ಅಹಮದ್‌ ಖಾನ್ ಮಾಜಿ ಸಚಿವ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಸರ್ಕಾರ ಗ್ರಾಪಂ ನೌಕರರ ಬೇಡಿಕೆ ಈಡೇರಿಸಲಿ: ಕೊಟ್ರೇಶ್‌
ಗ್ರಾಮೀಣ ಭಾಗವನ್ನು ಅಭಿವೃದ್ಧಿಪಡಿಸುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ಗ್ರಾಪಂ ಸಿಬ್ಬಂದಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಒತ್ತಾಯಿಸಿದ್ದಾರೆ.
ಭಿಕ್ಷೆಯ ಹಣದಿಂದ ಅಸಹಾಯಕರಿಗೆ ಆಸರೆಯಾದ ಮಂಗಳಮುಖಿ
ಮೊರಬ ಗ್ರಾಮದ 23 ವರ್ಷದ ಸ್ನೇಹಾ ಕಳೆದ ಮೂರು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದಾರೆ.
ಹಾಲುಮತ ಜಾತಿಯಲ್ಲ, ಸಾಂಸ್ಕೃತಿಕ ಪ್ರತೀಕ: ನಿಂಗರಾಜ ಉಳ್ಳಾಗಡ್ಡಿ
ಕುರುಬ ಸಮುದಾಯ ಪದಕೋಶವನ್ನು ರಚಿಸುವ ಅವಶ್ಯಕತೆ ಇದ್ದು, ಸಮುದಾಯದ ಚರಿತ್ರೆ ನಿರ್ಮಾಣ ಆಗಬೇಕಿದೆ.
ಕ್ರೀಡೆಯಿಂದ ಸ್ಪರ್ಧಾತ್ಮಕ ಮನೋಭಾವ ಹೆಚ್ಚಳ: ಮೋಹನ್‌ ರೆಡ್ಡಿ
ಗ್ರಾಮೀಣ ಪ್ರದೇಶದಲ್ಲಿನ ತಂಬ್ರಹಳ್ಳಿ ವಿದ್ಯಾರ್ಥಿನಿಯರು ಥ್ರೋಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ವಿವಿ ಸಂಘದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಡಾ.ಸಿದ್ದಲಿಂಗಯ್ಯರ ಹೊಲೆಮಾದಿಗರ ಹಾಡು ದಲಿತ ಸಮುದಾಯಕ್ಕೆ ಹೋರಾಟ ಗೀತೆ: ಸುಬ್ಬು ಹೊಲೆಯರ್
ಡಾ.ಸಿದ್ದಲಿಂಗಯ್ಯ ಅವರ ಹೊಲೆಮಾದಿಗರ ಹಾಡು ಜನಸಾಮಾನ್ಯರ ಅಸಾಮಾನ್ಯ ಕಾವ್ಯ.
ಪ್ರತಿ ಬೂತ್‌ ಮಟ್ಟದಲ್ಲೂ ಹೆಚ್ಚು ಸದಸ್ಯರನ್ನು ನೋಂದಾಯಿಸಿ: ಸಿದ್ದೇಶ್ವರ
ಪ್ರತೀ ಬೂತ್ ಮಟ್ಟದಲ್ಲಿ ಹೆಚ್ಚು ಸದಸ್ಯರನ್ನು ನೋಂದಾಯಿಸಬೇಕು.
ಪಿಡಿಒಗಳ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ
ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲ ಜಿಪಂಗಳ ಎದುರು ಧರಣಿ ಮುಂದುವರಿಸಲು ರಾಜ್ಯಒಕ್ಕೂಟದ ನಿರ್ಧರಿಸಿದೆ.
ಮೈಸೂರು ದಸರೆಗೆ ಪ್ರೇರಣೆ ಹಂಪಿ ಮಹಾನವಮಿ ದಿಬ್ಬ
ವಿಜಯನಗರ ಸಾಮ್ರಾಜ್ಯದ ಆಳರಸರ ಕಾಲದಲ್ಲಿ ನವರಾತ್ರಿ ಉತ್ಸವವನ್ನು ಈ ವೇದಿಕೆಯಲ್ಲೇ ನಡೆಸಲಾಗುತ್ತಿತ್ತು.
ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ
ವರ್ಷದಿಂದಲೂ ಹಲವು ಭವನಗಳಿಗೆ ಅನುದಾನ ಒದಗಿಸುವುದಾಗಿ ಶಾಸಕ ನೀಡಿದ ಭರವಸೆ ಹುಸಿಯಾಗಿದೆ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 274
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved