ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂಗಭದ್ರಾ ಡ್ಯಾಂನಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಎಚ್ಚರಿಕೆ
ಯಾವುದೇ ಕ್ಷಣದಲ್ಲಿ ಜಲಾಶಯದ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಬಹುದು.
ತುಂಗಭದ್ರೆ ಒಡಲಿಗೆ ಭಾರೀ ನೀರು ಗರಿಗೆದರಿದ ಆರ್ಥಿಕ ಚಟುವಟಿಕೆ
ಜಲಾಶಯದ ಒಡಲು ಭರ್ತಿಯಾಗುತ್ತಿರುವುದರಿಂದ ಕೃಷಿ, ಕೈಗಾರಿಕಾ ವಲಯದಲ್ಲೂ ಪ್ರತ್ಯಕ್ಷ, ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ.
74 ಕೆರೆಗೆ ನೀರು ತುಂಬಿಸುವ ಯೋಜನೆಗೆ ಗ್ರಹಣ
ಪಾಲಯ್ಯನಕೋಟೆ ಹತ್ತಿರ ಈ ಯೋಜನೆಗೆ ಈ ಹಿಂದೆ ಇದ್ದ ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವಧಿಯಲ್ಲಿ ಭೂಮಿಪೂಜೆ ಮಾಡಲಾಗಿತ್ತು.
ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಹಾಗೂ ಸಂಪೂರ್ಣ ಉತ್ಪನ್ನದ ಸಂಗ್ರಹಣೆಯ ಖಾತರಿ ನೀಡಬೇಕು.
ಗೇಟ್ ದುರಸ್ತಿ ಮಾಡಿ ಮಾಲವಿ ಜಲಾಶಯ ತುಂಬಿಸುತ್ತೇವೆ: ಡಿಸಿ ದಿವಾಕರ
ಬಲದಂಡೆ ಕಾಲುವೆಗೆ ನೀರೊದಗಿಸುವ ನಿಟ್ಟಿನಲ್ಲಿ ಎತ್ತಲಾದ ೯ನೇ ಗೇಟ್ ರಬ್ಬರ್ ಸವೆದು ಅಡಚಣೆಗೊಳಗಾದ ಹಿನ್ನೆಲೆಯಲ್ಲಿ ದುರಸ್ತಿಯಾಗಿದೆ
ಚಿಕ್ಕೋಡಿ ವಲಸೆ ಕುರಿಗಳಿಗೆ ಆಸರೆಯಾದ ತುಂಗಭದ್ರಾ ಹಿನ್ನೀರು ಪ್ರದೇಶ
ಕುರಿಗಳು ಚಿಗುರು ಹುಲ್ಲನ್ನು ನದಿಯ ತಟದಲ್ಲಿ ಮೇಯುತ್ತಿರುವ ದೃಶ್ಯ ಅತ್ಯಂತ ಮನಮೋಹಕವಾಗಿ ಕಾಣುತ್ತದೆ.
ಹೊಸಪೇಟೆಯಲ್ಲಿ ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ಮಕ್ಕಳು
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ 45 ಬಾಲಕ, ಬಾಲಕಿಯರು ಭತ್ತದ ನಾಟಿ ಮಾಡಿದರು.
ವಿಜಯನಗರ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯ ಮೊಹರಂ ಹಬ್ಬ ಆಚರಣೆ
ಭಾವೈಕ್ಯತೆಯ ಪ್ರತೀಕ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ವಿಜಯನಗರ ಜಿಲ್ಲೆಯಲ್ಲಿ ಬುಧವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ಪೀರಲು ದೇವರ ಹಬ್ಬವನ್ನು ಕಳೆದ ಒಂಬತ್ತು ದಿನಗಳಿಂದ ಆಚರಿಸಿ ದೇವರನ್ನು ಗಂಗೆ ಸ್ಥಾನಕ್ಕೆ ಕಳುಹಿಸಿ ಸಂಪನ್ನಗೊಂಡಿತು.
ಭಕ್ತರಲ್ಲಿ ಭೇದವೆಣಿಸದ ಡೋಣೂರು ಚಾನುಕೋಟಿ ಮಠ
ಚಾನುಕೋಟಿ ಮಠದ ಸದಾ ಹಿಂದುಳಿದ ಮತ್ತು ಶೋಷಿತ ವರ್ಗ ಹಾಗೂ ಅಲ್ಪಸಂಖ್ಯಾತ ಮಕ್ಕಳಿಗೆ ಶಿಕ್ಷಣ ದಾಸೋಹ ನೀಡುತ್ತಾ ಬಂದಿದೆ. ಈ ಅಂಶವೇ ನಮ್ಮ ಮಠದ ತತ್ವ-ಸಿದ್ಧಾಂತವಾಗಿದೆ ಎಂದು ಡೋಣೂರು ಚಾನುಕೋಟಿ ಮಠದ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತುಂಗಭದ್ರಾ ಜಲಾಶಯದಲ್ಲಿ 39 ಟಿಎಂಸಿ ನೀರು ಸಂಗ್ರಹ
ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವು ಭಾರಿ ಏರಿಕೆಯಾಗಿದ್ದು, ಜಲಾಶಯದಲ್ಲಿ 39.718 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಒಳಹರಿವು 63 ಸಾವಿರ ಕ್ಯುಸೆಕ್ ಇದೆ.
< previous
1
...
121
122
123
124
125
126
127
128
129
...
237
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!