ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳ್ಳಂಬೆಳಗ್ಗೆ ಕರಡಿ ದರ್ಶನ: ಹೌಹಾರಿದ ಜನ
ಹಗರಿಬೊಮ್ಮನಹಳ್ಳಿ ಪಟ್ಟಣದ ಎಪಿಎಂಸಿ ರಸ್ತೆಯಲ್ಲಿನ ಕಾರೊಂದರ ಬಳಿ ಮಂಗಳವಾರ ಬೆಳಗ್ಗೆ ಕರಡಿ ಪ್ರತ್ಯಕ್ಷವಾಗಿದ್ದು, ಪಟ್ಟಣದ ಜನತೆ ಆತಂಕಗೊಂಡಿದ್ದಾರೆ.
ಹೊಸ ಅಪರಾಧಿಕ ಕಾನೂನುಗಳನ್ನು ರದ್ದು ಪಡಿಸಲು ಆಗ್ರಹ
ಕೇಂದ್ರ ಸರ್ಕಾರದ ಹೊಸ ಅಪರಾಧಿಕ ಕಾನೂನುಗಳನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸಂವಿಧಾನ ರಕ್ಷಣಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಭಕ್ತರ ಸಹಕಾರದಿಂದ ಅಕ್ಷರ ದಾಸೋಹ ಜೊತೆಗೆ ಅನ್ನ ದಾಸೋಹ
ಭಕ್ತರ ಸಹಕಾರ ಹಾಗೂ ಪ್ರೇರಣೆಯಿಂದ ಅಕ್ಷರ ದಾಸೋಹದ ಜೊತೆಗೆ ಅನ್ನ ದಾಸೋಹವನ್ನು ನಮ್ಮ ಮಠದಿಂದ ನೀಡಲಾಗುತ್ತದೆ ಎಂದು ತಾಲೂಕಿನ ಅರಸಿಕೇರಿಯ ಕೋಲಶಾಂತೇಶ್ವರಮಠದ ಶಾಂತಂಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದಿಸಿ: ಜಿಲ್ಲಾಧಿಕಾರಿ ದಿವಾಕರ್
ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಿತು.
ವೀರಶೈವ ಧರ್ಮಕ್ಕೆ ಬಸವಾದಿ ಶರಣು ಹೊಸ ವ್ಯಾಖ್ಯಾನ ಬರೆದರು: ಉಜ್ಜಯಿನಿ ಶ್ರೀಗಳು
12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮದೇ ಆಡುಭಾಷೆಯಲ್ಲಿ ವಚನಗಳನ್ನು ಬರೆದು ಮೌಢ್ಯತೆ ವಿರುದ್ಧ ಸಮರ ಸಾರಿ ಸಮಾನತೆ ತರುವಲ್ಲಿ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಶ್ರೀಗಳು ಹೇಳಿದರು.
ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ರಾಜ್ಯದಲ್ಲಿ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವತಿಯಿಂದ ನಗರದ ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಪತ್ರಕರ್ತರು ನೈಜ ವರದಿಯಿಂದ ಸರ್ಕಾರದ ಕಣ್ಣು ತೆರೆಸಲಿ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಹೊಸಪೇಟೆಯಲ್ಲಿ ಪೌರ ಕಾರ್ಮಿಕರ ಕೊರತೆ ಇದೆ: ಶಾಸಕ ಎಚ್.ಆರ್. ಗವಿಯಪ್ಪ
ಹೊಸಪೇಟೆ ನಗರದ ಕಾಲುವೆಗಳ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿಗೆ ಬರುವ ಸಾರ್ವಜನಿಕರನ್ನು ಅಲೆದಾಡಿಸಬೇಡಿ: ಶಾಸಕಿ ಎಂ.ಪಿ. ಲತಾ
ನರೇಗಾ ಯೋಜನೆಯಡಿ ನಿರ್ಮಾಣಗೊಂಡಿರುವ ನೂತನ ಗ್ರಾಪಂ ಕಟ್ಟಡವನ್ನು ನಿಮ್ಮ ಮನೆಯಂತೆ ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಸಿಬ್ಬಂದಿಗೆ ಶಾಸಕಿ ಎಂ.ಪಿ. ಲತಾ ಸಲಹೆ ನೀಡಿದರು.
ಡಿಕೆ ಶಿವಕುಮಾರ ಮುಖ್ಯಮಂತ್ರಿ ಆಗ್ತಾರೆ: ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ
ಕೆಪಿಸಿಸಿ ಅಧ್ಯಕ್ಷರಾದವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡುವುದು ಕಾಂಗ್ರೆಸ್‌ನಲ್ಲಿ ನಡೆದು ಬಂದ ಪದ್ಧತಿಯಾಗಿದೆ.
< previous
1
...
130
131
132
133
134
135
136
137
138
...
238
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!