ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಕೈಬಿಡಲು ರೈತರ ಒತ್ತಾಯ
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಣೆ ಮೂಲಕ ಖಾಸಗೀಕರಣಗೊಳಿಸಿ ವಿದ್ಯುತ್ ಶುಲ್ಕ ವಿಧಿಸುವ ಸರ್ಕಾರದ ಯೋಜನೆ ಕೈಬಿಡಬೇಕು.
ನೈಜ ಸಾಧಕರನ್ನು ನೇಪತ್ಯಕ್ಕೆ ತಳ್ಳುತ್ತಿರುವ ಯುವಕರು
ಇಂದಿನ ಯುವಕರಿಗೆ ಜನಪ್ರಿಯತೆ ಇರುವ ವ್ಯಕ್ತಿಗಳು ಮಾದರಿಯಾಗಿದ್ದಾರೆ, ಆದರೆ ನೈಜ ಸಾಧಕರನ್ನು ನೇಪತ್ಯಕ್ಕೆ ತಳ್ಳಿದ್ದಾರೆ.
ಪ್ರಾಣಿಗಳ ಮೇಲೆ ದಯೆ ಇರಲಿ: ಶಾಸಕ ಗವಿಯಪ್ಪ
ಮೃಗಾಲಯದಲ್ಲಿನ ಪ್ರಾಣಿಗಳ ಪಾಲನೆ-ಪೋಷಣೆ ಮಾಡುವಲ್ಲಿ ಮೃಗಾಲಯದ ಸಿಬ್ಬಂದಿಯು ತಂದೆ, ತಾಯಿಯರಿಗೆ ಇರುವ ಕಾಳಜಿಯ ಗುಣ ಹೊಂದಿ ಕಾರ್ಯ ನಿರ್ವಹಿಸುವಂತಾಗಬೇಕು.
ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆಹರಿಸಿ: ಶಿವಾರೆಡ್ಡಿ
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹರಿಸಿ ಎಲ್ಲ ವರ್ಷದ ಅಂಕಪಟ್ಟಿ ನೀಡಬೇಕು ಎಂದು ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯ ಶಿವಾರೆಡ್ಡಿ ಆಗ್ರಹಿಸಿದರು.
ಇಂದು ಸಂಡೂರಿನಲ್ಲಿ ಪರಿಸರ ಪುನಶ್ಚೇತನ ಸಂಕಲ್ಪ ಸಮಾವೇಶ
ಗಣಿ ಬಾಧಿತ ಜನರ ಬದುಕು ಮತ್ತು ಪರಿಸರ ಪುನಶ್ಚೇತನ ಸಂಕಲ್ಪ ಸಮಾವೇಶವನ್ನು ಬಳ್ಳಾರಿ ಜಿಲ್ಲೆಯ ಸಂಡೂರಿನ ಆದರ್ಶ ಸಮುದಾಯ ಕೇಂದ್ರದಲ್ಲಿ ಸೆ. 4ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ತಿಳಿಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಯೋಜನೆ ರೂಪಿಸಿ: ಮಹೇಶ್ ಪೂಜಾರ
ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಸಮಾಜ ವಿಷಯ ಶಿಕ್ಷಕರ ಕಾರ್ಯಾಗಾರ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ಚಟುವಟಿಕೆ ಹಮ್ಮಿಕೊಳ್ಳಬೇಕು ಎಂದು ಬಿಇಒ ಮಹೇಶ ಪೂಜಾರ ಸೂಚಿಸಿದರು.
ಗ್ರಾಮ ಸ್ವರಾಜ್ಯ ಅನುಷ್ಠಾನಕ್ಕೆ ಒತ್ತಾಯಿಸಿ ಗ್ರಾಪಂ ಸದಸ್ಯರ ಪ್ರತಿಭಟನೆ
ಸ್ಥಳೀಯ ಸರ್ಕಾರಗಳಾದ ಗ್ರಾಪಂ ಚುನಾಯಿತ ಪ್ರತಿನಿಧಿಗಳಿಗೆ ₹2000 ಗೌರವಧನ ನೀಡಲಾಗುತ್ತದೆ.
ನಮ್ಮ ಪರಂಪರೆ ಅರಿಯದಿದ್ದರೆ ಅನಾಥರಾಗ್ತೇವೆ: ದೇವರಕೊಂಡಾರೆಡ್ಡಿ
ಜಲಮೂಲಗಳು ಇದ್ದಲ್ಲಿ ಇತಿಹಾಸ ನಿರ್ಮಾಣವಾಗುತ್ತವೆ.
ಅಪೌಷ್ಟಿಕತೆ ಹೋಗಲಾಡಿಸಲು ಸಾಮೂಹಿಕ ಜವಾಬ್ದಾರಿ ಮುಖ್ಯ
ಅಪೌಷ್ಟಿಕತೆ ಎನ್ನುವುದು ಇದೊಂದು ಶಾಪ ಮಕ್ಕಳು ಮಹಿಳೆಯರು ಸೇರಿದಂತೆ ದೇಶದಲ್ಲಿ ಸಾಕಷ್ಟು ಜನರು ಇದಕ್ಕೆ ಬಲಿಯಾಗಿದ್ದಾರೆ.
ಜಾತಿ, ಧರ್ಮದ ದಂಗೆಗಳಿಂದ ಮಾನವೀಯ ಮೌಲ್ಯ ಕಣ್ಮರೆ: ಡಾ.ಸಿದ್ದನಗೌಡ ಪಾಟೀಲ್
ಉದಾರೀಕರಣ, ನಗರಿಕರಣ, ಜಾಗತಿಕರಣದ ವ್ಯವಸ್ಥೆಯಲ್ಲಿ ನಾವು ಗ್ರಾಹಕರಾಗಿ ಕಾಣುತ್ತೇವೆ.
< previous
1
...
135
136
137
138
139
140
141
142
143
...
274
next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!