ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಗೆಲುವು, ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವಬಳ್ಳಾರಿ ಲೋಕಸಭೆ ಹಾಗೂ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಗರದ ಜೈ ಭೀಮ್ ವೃತ್ತದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ ಸಂಭ್ರಮಿಸಿದರು.