ಯುಎಚ್‌ಐಡಿ ಲೊಕೇಷನ್ ದ. ಆಫ್ರಿಕಾ, ಗುಜರಾತಿಗೆ ಹೋಗುತ್ತೆ!ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಹತ್ತಾರು ಸಮಸ್ಯೆಗಳು ಎದುರಾಗಿವೆ. ಸಮಸ್ಯೆ ಬಗೆಹರಿಸಬೇಕು ಎಂದು ತಹಸೀಲ್ದಾರ್ ಜಿ. ಸಂತೋಷ ಕುಮಾರ್ ಅವರಿಗೆ ಸಮೀಕ್ಷೆ ಸಿಬ್ಬಂದಿ ಮನವಿ ಸಲ್ಲಿಸಿದ್ದಾರೆ.