ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ ಕಾಂಗ್ರೆಸ್: ಅರುಣ ಶಹಪುರ ಆರೋಪ
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವ್ಯವಸ್ಥೆ ಹೀನಾಯ ಸ್ಥಿತಿಗೆ ತಲುಪಿದೆ. ಶಿಕ್ಷಣ ಇಲಾಖೆಗೆ ಪರೀಕ್ಷೆಯ ಬಗ್ಗೆ ಸ್ಪಷ್ಟ ಪರಿಕಲ್ಪನೆ ಇಲ್ಲ.
ಬಳ್ಳಾರಿಯಲ್ಲಿ ಗಣಿ ಗುತ್ತಿಗೆಗಳ ಸಮೀಕ್ಷೆ ಆರಂಭ
ಸಂಡೂರಿನ ತುಮಟಿ, ವಿಠಲಾಪುರ, ಪಕ್ಕದ ಆಂಧ್ರ ಪ್ರದೇಶದ ಮಲಪನಗುಡಿಯಲ್ಲಿ ಸಮೀಪದ ಮೆಹಬೂಬ್ ಟ್ರಾನ್ಸ್‌ಪೋರ್ಟ್ ಕಂಪನಿಯ ಗಣಿಯಿಂದ ಈ ಸಮೀಕ್ಷೆ ಪ್ರಾರಂಭವಾಗಿದೆ.
ಹೊಸಪೇಟೆಯಲ್ಲಿ ಖಾಸಗಿ ಟ್ಯಾಂಕರ್‌ಗೆ ನೀರು ಪೂರೈಕೆಗೆ ಮತ್ತೆ ತಡೆ
ಖಾಸಗಿ ಟ್ಯಾಂಕರ್‌ಗೆ ನೀರು ಪೂರೈಕೆ ಮಾಡುವ ವಿಚಾರಕ್ಕೆ ಸಂಬಂಧಿಸಿ ತುರ್ತು ಸಭೆಯ ವರದಿಯನ್ನು ಜಿಲ್ಲಾಧಿಕಾರಿಗೆ ಕಳುಹಿಸಿದೆ.
ಕಾಂಗ್ರೆಸ್ ಸರ್ಕಾರದಿಂದ ಪದವೀಧರರ ಮೂಗಿಗೆ ತುಪ್ಪ ಸವರುವ ಕೆಲಸ: ಅರುಣ ಶಹಾಪುರ
ರಾಜ್ಯದಲ್ಲಿನ ಶೈಕ್ಷಣಿಕ ಗೊಂದಲಕ್ಕೆ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರ ಉಡಾಫೆಯ ಮನೋಭಾವವೆ ಕಾರಣವಾಗಿದ್ದು, ಇವರಾರಿಗೂ ತಮ್ಮ ತಪ್ಪಿನ ಅರಿವಾಗುತ್ತಿಲ್ಲ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.
794 ಕೊಠಡಿಗಳು ಶಿಥಿಲ, 300 ಶಿಕ್ಷಕರ ಕೊರತೆ
ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಹಾಗೂ ಮೊರಾರ್ಜಿ ಶಾಲೆಗಳು ಸೇರಿ ಒಟ್ಟು 290 ಸರ್ಕಾರಿ ಶಾಲೆಗಳಿವೆ. 34568 ಮಕ್ಕಳು ವಿದ್ಯಾಬ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗಳಲ್ಲಿ 1815 ಕೊಠಡಿಗಳಿವೆ. ಅದರಲ್ಲಿ 373 ಕೊಠಡಿಗಳನ್ನು ನೆಲಸಮ ಮಾಡಬೇಕಿದೆ. 421 ಕೊಠಡಿಗಳು ದುರಸ್ತಿಗೊಳ್ಳಬೇಕಾಗಿದೆ.
ಶಾಲಾ ಆರಂಭಕ್ಕೆ ದುರಸ್ತಿ ಕಾಣದ ಕೊಠಡಿಗಳ ಸ್ವಾಗತ
ಶಿಥಿಲಗೊಂಡಿರುವ ಶಾಲೆ ಕೊಠಡಿಗಳತ ದುರಸ್ತಿ ಕಾರ್ಯಕ್ಕೆ ಸಂಬಂಧ ಪಟ್ಟವರು ಇನ್ನೂ ಮುಂದಾಗದೆ ಇರುವುದು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಕಲಿಕೆಗೆ ಅಡ್ಡಿಯಾಗುತ್ತಿದೆ.
ನರೇಗಾ ಯೋಜನೆಯಡಿ ಕಡಿಮೆ ಕೂಲಿ ಎಂಜಿನಿಯರ್ ವಿರುದ್ಧ ಧರಣಿ
ಮಕರಬ್ಬಿ ಗ್ರಾಪಂಗೆ ನಿಯೋಜನೆ ಮಾಡಿರುವ ನರೇಗಾ ಯೋಜನೆಯ ಎಂಜಿನಿಯರ್ ವರ್ತನೆ ಸರಿಯಾಗಿಲ್ಲ, ಕೂಲಿ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಕೂಲಿಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಮಗ್ರ ಅಭಿವೃದ್ಧಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆ
ವಿಜಯನಗರ ನಾಗರಿಕರ ವೇದಿಕೆ ವತಿಯಿಂದ ಬಳ್ಳಾರಿ ಲೋಕಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ.
ಮುಟ್ಟಿನ ನೈರ್ಮಲ್ಯದ ಕುರಿತು ಜಾಗೃತಿ ವಹಿಸಿ: ಡಾ. ಶಂಕರ್ ನಾಯಕ್
ಜಿಲ್ಲಾ ಆರ್‌ಸಿಎಚ್ ಡಾಕ್ಟರ್ ಜಂಬಯ್ಯ ಮಾತನಾಡಿ, ಕಿಶೋರಿಯರು ಮತ್ತು ಮಹಿಳೆಯರು ಮುಟ್ಟಿನ ವೈಯಕ್ತಿಕ ಕಾಳಜಿ ವಹಿಸಬೇಕು ಎಂದರು.
ವಿಜ್ಞಾನಕ್ಕೂ ಮೀರಿದ ಶಕ್ತಿ ಆಧ್ಯಾತ್ಮದ ಮೌನಾನುಷ್ಠಾನಕ್ಕಿದೆ: ನಿರಂಜನಪ್ರಭು ಶ್ರೀ
ಮೌನಾನುಷ್ಠಾನವನ್ನು ನಾನು ಸಂತೋಷದಿಂದ, ಶ್ರದ್ಧಾಭಕ್ತಿಯಿಂದ ಆಚರಿಸಿದ್ದೇನೆ. ಈ ವರ್ಷ ಗುರು ಒಪ್ಪತ್ತೇಶ್ವರಸ್ವಾಮಿ ಮಳೆ ಬೆಳೆ ಚೆನ್ನಾಗಿ ಆಗಲಿ.
< previous
1
...
146
147
148
149
150
151
152
153
154
...
238
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!