ಕೊಟ್ಟೂರಲ್ಲಿ ಸಿಡಿಲು ಬಡಿದು ಎಮ್ಮೆ, ಎತ್ತು ಸಾವುವಿಜಯನಗರ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಭಾರಿ ಬಿರುಗಾಳಿ, ಸಿಡಿಲು, ಮಳೆಗೆ ಅಪಾರ ಹಾನಿಯಾಗಿದೆ. ಕೊಟ್ಟೂರು ತಾಲೂಕಿನಲ್ಲಿ ಎಮ್ಮೆ, ಎತ್ತು ಬಲಿಯಾಗಿ, ಆರು ತೆಂಗಿನ ಮರಗಳು ಸುಟ್ಟು ಕರಕಲಾಗಿವೆ. ಜಿಲ್ಲೆಯಲ್ಲಿ ೧೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ.