ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಹುತ್ವದ ಭಾರತ ನಿರ್ಮಾಣಕ್ಕಾಗಿ ಕಾಂಗ್ರೆಸ್ ಗೆಲ್ಲಿಸಿ: ವೈ.ಎನ್. ಗೌಡರ
ರಾಜ್ಯದಲ್ಲಿ ಕಾರ್ಪೊರೇಟ್ ಕಂಪನಿಗಳ ಸಾಲಮನ್ನಾ ಮಾಡಿರುವ ಕೇಂದ್ರ ಸರ್ಕಾರ, ರೈತರ ಸಾಲಮನ್ನಾ ಮಾಡಲು ದೇಶ ದಿವಾಳಿಯಾಗುತ್ತದೆ ಎಂದಿದ್ದಾರೆ.
ಹಂಪಿ ಜಾತ್ರೆ: ಮನಸೂರೆಗೊಂಡ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ
ಹಂಪಿ ಕ್ಷೇತ್ರದ ಇತಿಹಾಸದಲ್ಲಿ ಕಲೆ ಮತ್ತು ಸಂಸ್ಕೃತಿಗೆ ಹೆಚ್ಚು ಆದ್ಯತೆ ನೀಡಲಾಗಿತ್ತು. ಅದರಂತೆ ಈಗಲೂ ನಮ್ಮ ಭಾಗದಲ್ಲಿ ಸಾಕಷ್ಟು ಕಲಾವಿದರಿದ್ದಾರೆ.
ಗೃಹಸಚಿವರ ಅವಹೇಳನಗೈದಾತನ ವಿರುದ್ಧ ಕ್ರಮಕ್ಕೆ ಆಗ್ರಹ
ನಮ್ಮ ಸಂಘವೂ ಇಂತಹ ಕೃತ್ಯಗಳನ್ನು ಬೆಂಬಲಿಸುವುದಿಲ್ಲ. ಆದರೆ, ಗೃಹಸಚಿವ ಪರಮೇಶ್ವರ ಬಗ್ಗೆ ಅವಹೇಳನಕಾರಿಯಾಗಿ ಮತ್ತು ವೈಯಕ್ತಿಕ ನಿಂದನೆ ಮಾಡಿರುವುದು ಸರಿಯಲ್ಲ.
ಮಳೆ ಲೆಕ್ಕಿಸದೆ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪ್ರಚಾರ
ಈಗ ಸುಪ್ರೀಂಕೋರ್ಟ್ ಮೂಲಕ ನರೇಂದ್ರ ಮೋದಿಯವರ ನಿಜಬಣ್ಣ ಬಯಲಾಗಿದೆ. ಸಂಪೂರ್ಣ ರೈತರನ್ನು ಕಡೆಗಣಿಸಿರುವ ಮೋದಿಗೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ತಿಳಿಸಿದರು.
ಹಂಪಿಯಲ್ಲಿ ಸಡಗರದ ಜೋಡಿ ರಥೋತ್ಸವ
ಸಾವಿರಾರು ಭಕ್ತರ ಹರ್ಷೋದ್ಘಾರ ನಡುವೆ ಜೋಡಿ ರಥೋತ್ಸವ ನೆರವೇರಿತು. ಜಾತ್ರೆಯಲ್ಲಿ ಭಕ್ತರು ಉತ್ತತ್ತಿ ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಕಮಲಾಪುರ ಮತ್ತು ಹೊಸಪೇಟೆಯ ಏಳುಕೇರಿಯ ಯುವಕರು ಸನ್ನೆ ಹಾಕಿದರು.
ಅಪರಿಚಿತ ವಾಹನ ಡಿಕ್ಕಿ: ಚಿರತೆಗೆ ಗಾಯ
ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ಕೆಲಹೊತ್ತು ರಸ್ತೆಯಲ್ಲೇ ಮಲಗಿತ್ತು. ಇದನ್ನು ನೋಡಿ ವಾಹನ ಸವಾರರು ಗಾಬರಿಗೊಂಡಿದ್ದರು.
ನೇಹಾ ಹಿರೇಮಠ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ
ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ನೇಹಾಳ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ.
ಲೋಕಸಭಾ ಚುನಾವಣೆ: ಹಂಪಿ ಜಾತ್ರೆಯಲ್ಲಿ ಮತದಾನ ಜಾಗೃತಿ ಅಭಿಯಾನ
ಗ್ರಾಮೀಣ ಭಾಗದ ವಿವಿಧ ಸಂಘದ ಪದಾಧಿಕಾರಿಗಳು ತೇರು ಬೀದಿಯಲ್ಲಿ ಮತದಾನ ಜಾಗೃತಿ ಮೂಡಿಸುವ ವಿವಿಧ ಫ್ಲೆಕ್ಸ್ ಬ್ಯಾನರ್‌ಗಳನ್ನು ಪ್ರದರ್ಶಿಸಿದರು. ತೇರು ಬೀದಿಯಲ್ಲಿ ಸುಮಾರು 200 ಮೀಟರ್ ಉದ್ದಕ್ಕೂ ರಂಗೋಲಿಗಳನ್ನು ಬಿಡಿಸಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ: ಆರೋಪ
ನಮ್ಮ ತೆರಿಗೆ ಹಣದಿಂದ ಸೌಲಭ್ಯ ಕೊಡುತ್ತಿದ್ದಾರೆ. ಬರೀ ಸುಳ್ಳು ಹೇಳಿ ಕಾಲಹರಣ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯಗೊಂಡಿದೆ.
ನೇಹಾ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಲಿ: ಶ್ರೀರಾಮುಲು
ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.
< previous
1
...
163
164
165
166
167
168
169
170
171
...
236
next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ