ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ
ಡಿಜೆ ಹಾಡಿಗೆ ಯುವಕರ ನೃತ್ಯ, ಕೇಸರಿ ಧ್ವಜಗಳೊಂದಿಗೆ ಬೈಕ್‌ಗಳ ಸುತ್ತಾಟ, ಆಟೋದಲ್ಲಿ ಜಗಜ್ಯೋತಿ ಬಸವೇಶ್ವರ, ಸ್ಥಳೀಯ ರಾಜ ಸೋಮಶೇಖರನಾಯಕ, ಕನಕದಾಸರ ಭಾವಚಿತ್ರಗಳನ್ನಿಟ್ಟು ಗಣೇಶನ ಮೆರವಣಿಗೆಗೆ ಮೆರಗು ನೀಡಿದ್ದವು.
ಈದ್ ಮಿಲಾದ್-ಆಸ್ಪತ್ರೆಗಳಲ್ಲಿ ಹಣ್ಣು, ಬ್ರೆಡ್ ವಿತರಣೆ
ಹರಪನಹಳ್ಳಿ ತಾಲೂಕಿನಾದ್ಯಂತಹ ಶಾಂತಿ ಹಾಗೂ ಸೌಹಾರ್ದತೆ ಸಾರುವ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಸ್ಪತ್ರೆಗಳಿಗೆ ತೆರಳಿ ಹಣ್ಣು, ಬ್ರೆಡ್ ವಿತರಿಸಲಾಯಿತು.
ಹೊಸಪೇಟೆಯಲ್ಲಿ ಹಿಂದೂ ಮಹಾಗಣಪತಿ ಭವ್ಯ ಮೆರವಣಿಗೆ
ಹೊಸಪೇಟೆ ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಅದ್ಧೂರಿಯಾಗಿ ಭಾನುವಾರ ನೆರವೇರಿತು. ಸಾವಿರಾರು ಯುವಕರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.
ಹೊಸಪೇಟೆ ಸೌಂದರ್ಯ ವೃದ್ಧಿಗೆ ಆದ್ಯತೆ: ರೂಪೇಶ್ ಕುಮಾರ್
ಹೊಸಪೇಟೆ ನಗರದಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗುವುದು. ಮುಖ್ಯರಸ್ತೆಗಳಲ್ಲಿ ಬಿದ್ದಿದ್ದ ಗುಂಡಿ ಮುಚ್ಚುವುದು, ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ನಗರಸಭೆ ನೂತನ ಅಧ್ಯಕ್ಷ ಎನ್. ರೂಪೇಶ್ ಕುಮಾರ್ ಹೇಳಿದರು.
ವಿಜಯನಗರ ಜಿಲ್ಲಾದ್ಯಂತ ಸಂಭ್ರಮದ ಈದ್ ಮಿಲಾದ್
ವಿಜಯನಗರ ಜಿಲ್ಲಾದ್ಯಂತ ಮುಸ್ಲಿಂ ಸಮಾಜದವರು ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು.
ಉತ್ತರ ಕರ್ನಾಟಕದಲ್ಲಿ ಈಗ ಜೋಕುಮಾರಸ್ವಾಮಿ ಹಬ್ಬದ ಸಡಗರ
ಉತ್ತರ ಕರ್ನಾಟಕದಲ್ಲಿ ಗಂಗಾಮತಸ್ಥ (ಅಂಬಿಗ) ಮಹಿಳೆಯರು ಬುಟ್ಟಿಯಲ್ಲಿ ಜೋಕುಮಾರನ ಮೂರ್ತಿಯನ್ನು ಹೊತ್ತು ಮನೆ ಮನೆಗೆ, ಊರೂರುಗೆ ಹೋಗಿ ಜೋಕುಮಾರಸ್ವಾಮಿಯ ಹಾಡು ಹೇಳುವ ಪರಿ ಸೋಜಿಗ ಮೂಡಿಸುತ್ತದೆ.
ಪಠ್ಯದ ಜತೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಿ: ಡಿವೈಎಸ್ಪಿ
ಸೋತವರು ಮರಳಿ ಪ್ರಯತ್ನ ಮಾಡಿದಲ್ಲಿ ಗೆಲುವು ಹಾಗೂ ಯಶಸ್ಸು ಸಿಗುತ್ತದೆ.
ಸಿಎಂ, ಡಿಸಿಎಂ ಹಗರಣದಲ್ಲಿ ಸಿಲುಕಿ ಕೋರ್ಟ್‌ಗೆ ಅಲೆಯುತ್ತಿದ್ದಾರೆ: ಅಶ್ವತ್ಥನಾರಾಯಣ
ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷ ಬಿಟ್ಟರೆ, ಬಿಜೆಪಿ ಜಗತ್ತಿನಲ್ಲಿ ದೊಡ್ಡ ಪಕ್ಷವಾಗಿದೆ.
ಪ್ರಜಾಪ್ರಭುತ್ವಕ್ಕೆ ಏಕತೆ ಸಾರಿದ ಜಿಲ್ಲೆಯ ಜನತೆ
ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾದರು.
ಹಿಂದಿ ದಿನಾಚರಣೆ ಖಂಡಿಸಿ ಕರವೇ ಪ್ರತಿಭಟನೆ
ಡಾ.ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಿಂದ ಡಾ.ಪುನಿತ್ ರಾಜಕುಮಾರ್ ವೃತ್ತದವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
< previous
1
...
165
166
167
168
169
170
171
172
173
...
309
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು