ಕಾಡು ಹಂದಿಗಳಿಂದ ಬೆಳೆ ನಾಶ, ಸಂಕಷ್ಟದಲ್ಲಿ ರೈತರುತಾಲೂಕಿನ ಜಾಜಿಕಲ್ ಗುಡ್ಡದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಬಾವಿಹಳ್ಳಿ, ಕೊಂಗನಹೊಸೂರು, ಕಣಿವಿಹಳ್ಳಿ ಗ್ರಾಮದ ಜಮೀನುಗಳಿಗೆ ಕಳೆದ ಹಲವು ದಿನಗಳಿಂದ ಕಾಡು ಹಂದಿಗಳು ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ.