ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈಭವದ ನಂದಿಬೇವೂರು ಬಸವೇಶ್ವರ ರಥೋತ್ಸವ
ಕೊಂಗನಹೊಸೂರು ಗ್ರಾಮದ ಡೈರಿ ಬಳಿ, ಪಶುವೈದ್ಯಾಧಿಕಾರಿ ಮಲ್ಲಿಕಾರ್ಜುನ ಮಸಲವಾಡ ಅವರು ರಥೋತ್ಸವಕ್ಕೆ ತೆರಳುವ ಭಕ್ತರಿಗೆ ಉಚಿತವಾಗಿ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಿದರು.
ಮೋದಿಯಿಂದ 10 ವರ್ಷ ಭಾವನಾತ್ಮಕ ಆಡಳಿತ: ಸಂತೋಷ್ ಲಾಡ್
ಜನರಿಗೆ ಸುಳ್ಳಿನ ಮಾತುಗಳಲ್ಲೇ ಕೋಟೆ ಕಟ್ಟುತ್ತಾ ದೇಶದಲ್ಲಿ ಅಭಿವೃದ್ಧಿ ಮಾಡದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತಿರಸ್ಕರಿಸುವ ಮೂಲಕ ತಕ್ಕಪಾಠ ಕಲಿಸಬೇಕು ಎಂದು ಸಚಿವ ಸಂತೋಷ ಲಾಡ್ ಮನವಿ ಮಾಡಿದ್ದಾರೆ.
ಹೊಸಪೇಟೆಯಲ್ಲಿ ಶ್ರೀರಾಮ ನವಮಿ ನಿಮಿತ್ತ ರಾಮಧ್ಯಾನ
ಪತಂಜಲಿ ಯೋಗ ಸಮಿತಿಯಿಂದ ಹೊಸಪೇಟೆ ನಗರದ ಸ್ವಾತಂತ್ರ‍್ಯ ಉದ್ಯಾನದಲ್ಲಿ ಬುಧವಾರ ರಾಮಧ್ಯಾನದ ಮೂಲಕ ಶ್ರೀರಾಮ ನವಮಿ ಆಚರಿಸಲಾಯಿತು.
ಮತದಾನಕ್ಕೆ ಅಡ್ಡಿ ಪಡಿಸಿದವರ ವಿರುದ್ಧ ಕಾನೂನು ಕ್ರಮ: ರಮೇಶ ಕುಮಾರ
ಹೂವಿನಹಡಗಲಿ ತಾಲೂಕಿನ ಅತಿಸೂಕ್ಷ್ಮ ಮತಗಟ್ಟೆಯಾದ ಕೋಮಾರನಹಳ್ಳಿ ತಾಂಡದಲ್ಲಿ ಸಹಾಯಕ ಚುನಾವಣಾಧಿಕಾರಿ ರಮೇಶ ಕುಮಾರ ಶಾಂತಿಸಭೆ ನಡೆಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ, ಸಿಡಿಲಿಗೆ 3 ಆಕಳು ಬಲಿ
ವಿಜಯನಗರ ಜಿಲ್ಲೆಯಲ್ಲಿ ಗುರುವಾರ ಆಲಿಕಲ್ಲು ಮಳೆ ಸುರಿದಿದ್ದು, ಸಿಡಿಲಿಗೆ ಮೂರು ಆಕಳಗಳು ಬಲಿಯಾಗಿವೆ. ಇನ್ನೂ ಹೂವಿನಹಡಗಲಿಯ ಹಗರನೂರು ಗ್ರಾಮದ ತುಂಬಿನೆಪ್ಪ ದೇವಾಲಯದ ಗರುಡಗಂಬಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.
ಅಚ್ಚೇ ದಿನ ಬೇಡ, ನಮಗೆ ಹಳೇ ದಿನಗಳನ್ನೇ ಕೊಡಿ: ಸಚಿವ ಜಮೀರ್ ಅಹ್ಮದ್ ಖಾನ್
ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ಸರ್ಕಾರ ಬಂದ ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿತು.
ಪೊರಕೆ ಹಿಡಿದು ಕುಮಾರಸ್ವಾಮಿ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಸ್ಥಳೀಯ ಹೊಸ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಆರಂಭಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರ ಬಗ್ಗೆ ಕೀಳಾಗಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಅವರ ವಿರುದ್ಧ ದಿಕ್ಕಾರ ಎಂದು ಘೋಷಣೆ ಕೂಗಿದರು
ನಿರಂತರ ಪರಿಶ್ರಮ ಜೊತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳಬೇಕಾದರೆ ಸಿಇಟಿ, ನೀಟ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ.
ರಾಹುಲ್ ಗಾಂಧಿ ಮುಂದಿನ ಪ್ರಧಾನಿ: ಸಚಿವ ಜಮೀರ್ ಅಹ್ಮದ್ ಖಾನ್
ಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದಾರೆ. ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಧರ್ಮದ ಯುದ್ಧದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ: ಸಚಿವ ನಾಗೇಂದ್ರ
ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಯಾರು ಹೆಚ್ಚು ಲೀಡ್ ಕೊಡುತ್ತಾರೆ ಅಂತ ಪೈಪೋಟಿ ಏರ್ಪಟ್ಟಿದೆ.
< previous
1
...
166
167
168
169
170
171
172
173
174
...
236
next >
Top Stories
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್
ಭವಿಷ್ಯದಲ್ಲಿ ಭಯೋತ್ಪಾದಕ ಕೃತ್ಯ ನಡೆದರೆ ದೇಶದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣನೆ