ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆ ಕರ್ತವ್ಯ ಹೊರೆಯಲ್ಲ, ಹಬ್ಬದಂತೆ ಸಂಭ್ರಮಿಸಿ: ಡಿಸಿ ದಿವಾಕರ
ಚುನಾವಣಾ ಕರ್ತವ್ಯ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಯ ಆತಂಕಪಡಬಾರದು. ಯಾವುದೇ ಸಂದೇಹಗಳನ್ನು ಮುಕ್ತವಾಗಿ ಚರ್ಚಿಸಿ ಪರಿಹರಿಸಿಕೊಳ್ಳಬೇಕು.
ಭಾರೀ ಬಿಸಿಲಿನ ಎಫೆಕ್ಟ್: ಹಂಪಿಯತ್ತ ಸುಳಿಯದ ಪ್ರವಾಸಿಗರು
ಪ್ರಖರ ಬಿಸಿಲಿಗೆ ಹೆದರಿ ಪ್ರವಾಸಿಗರು ಹಂಪಿ ಪ್ರವಾಸದಿಂದ ಹಿಂದೆ ಸರಿದಿದ್ದು, ಪ್ರವಾಸೋದ್ಯಮಕ್ಕೆ ಆರ್ಥಿಕ ಹಿನ್ನೆಡೆಯಾಗಿದೆ.
ಶ್ರೀರಾಮುಲುಗೆ ಅತ್ಯಧಿಕ ಮತಗಳ ಲೀಡ್ ಖಚಿತ: ಶಾಸಕ ನೇಮಿರಾಜ
ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲೇ ವಿಧಾನಸಭೆ ಚುನಾವಣೆಯ ಲೀಡ್ ಗಿಂತ ಎರಡು ಪಟ್ಟು ಲೀಡ್ ರಾಮುಲು ಅವರಿಗೆ ದೊರಕಿಸಿಕೊಡುತ್ತಿವೇ.
ತಾಪಮಾನ ಹೆಚ್ಚಳ: ಬಿಸಿಲಲ್ಲಿ ಅನಗತ್ಯ ಹೊರಗೆ ಹೋಗಬೇಡಿ
ಭಾರತ ಹವಾಮಾನ ಇಲಾಖೆಯು ಪ್ರಸ್ತಕ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಇದೆ ಎಂಬುದನ್ನು ಸೂಚಿಸುತ್ತದೆ.
ಸ್ವಾಭಿಮಾನದ ಹೋರಾಟಕ್ಕೆ ಮುಂದಾಗಿದ್ದೇನೆ: ವಿನಯಕುಮಾರ
ಜಿಲ್ಲೆಯಲ್ಲಿ ಎರಡು ಪ್ರಬಲ ಕುಟುಂಬಗಳ ಸರ್ವಾಧಿಕಾರದ ಧೋರಣೆಗಳಿಂದ ಇತರೆ ಸಮುದಾಯದ ಜನರಿಗೆ ಆವಕಾಶಗಳು ಸಿಗುತ್ತಿಲ್ಲ.
ಹರಪನಹಳ್ಳಿ ತಾಲೂಕಲ್ಲಿ ಗರಿಗೆದರದ ಲೋಕಸಮರ
ಚುರುಕುಗೊಳ್ಳದ ಚುನಾವಣಾ ಚಟುವಟಿಕೆ: ಈ ಹಿಂದೆ ಬಿಜೆಪಿಯವರು ಗೊಂದಲದ ಮಂಡಲ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಾಡಿದ ನಂತರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಜರುಗಿತು.
ಹೊಸಪೇಟೆಯಲ್ಲಿ ಮತದಾನ ಜಾಗೃತಿ ಜಾಥಾ
ಅಂಗವಿಕಲರ ಜಾಥಾದಿಂದ ನಗರ ನಿವಾಸಿಗಳಲ್ಲಿ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಲು ಪ್ರೇರಣೆ ನೀಡುತ್ತದೆ.
ವಿಜಯನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಬವಣೆ
ಕೆರೆ, ಹಳ್ಳ, ಕೊಳ್ಳಗಳು ಬತ್ತಿ ಹೋಗಿರುವುದರಿಂದ ಅಂತರ್ಜಲ ಮಟ್ಟ ಕೂಡಾ ಕುಸಿದಿದೆ. ಹಾಗಾಗಿ ಈಗ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆ ಮಾಡುವ ಸ್ಥಿತಿ ಬಂದೊದಗಿದೆ.
ಕೌದಿ ನಾಟಕದ ಏಕವ್ಯಕ್ತಿ ರಂಗ ಪ್ರಯೋಗ ಅನಾವರಣ
ಆಧುನಿಕ ಕಾಲದಲ್ಲಿ ಹತ್ತಿಬಟ್ಟೆ ಬಳಕೆ ಕಡಿಮೆಯಾಗಿದ್ದರ ಪರಿಣಾಮವಾಗಿ ಕೌದಿಯ ಪ್ರಾಮುಖ್ಯತೆಯು ಇಲ್ಲವಾಗುತ್ತಿದೆ.
ಮರಿಯಮ್ಮನಹಳ್ಳಿಯ ಜೋಡುರಥ ಕಾಮಗಾರಿ ವೀಕ್ಷಿಸಿದ ಡಿಸಿ
ಮರಿಯಮ್ಮನಹಳ್ಳಿಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿ ನೂತನ ಜೋಡಿ ರಥಗಳು ಉತ್ತರ ಕರ್ನಾಟಕದಲ್ಲಿ ಅತಿ ಎತ್ತರವಾದ ರಥಗಳಾಗಲಿವೆ.
< previous
1
...
173
174
175
176
177
178
179
180
181
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ