ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆ ಕರ್ತ್ಯವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ
ಚುನಾವಣೆಯ ಕಾರ್ಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ವಲಯಗಳ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ನಿಯಮಾನುಸಾರ ನಮೂನೆಗಳನ್ನು ಭರ್ತಿ ಮಾಡಿ ಅಂಚೆ ಮತಪತ್ರ ಪಡೆದು ಮತದಾನ ಮಾಡಬೇಕು.
ಯುವ ಸಿನಿಮಾ ಹವಾ: ಬೆಳಿಗ್ಗೆ 5:30ಕ್ಕೇ ಮೊದಲ ಪ್ರದರ್ಶನ
ರಾಜ್ ಕುಟುಂಬದ ಕುಡಿ ಯುವ ರಾಜಕುಮಾರ ಅಭಿನಯದ ಯುವ ಸಿನಿಮಾಕ್ಕೆ ಹೊಸಪೇಟೆಯಲ್ಲಿ ಭರ್ಜರಿ ಓಪನಿಂಗ್ ದೊರೆತಿದ್ದು, ಮೂರು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ.
ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ. ನಬಿ ಕಾಂಗ್ರೆಸ್ ಸೇರ್ಪಡೆ
ಜೆಡಿಎಸ್‌ನಲ್ಲಿ ಎಚ್.ಡಿ. ಕುಮಾರಸ್ವಾಮಿ ಜತೆ ಅವಿನಾಭಾವ ಸಂಬಂಧ ಹೊಂದಿದ್ದ ಕೂಡ್ಲಿಗಿಯ ಮಾಜಿ ಸಚಿವ ಎನ್.ಎಂ. ನಬಿ ಹಾಗೂ ಅವರ ಪುತ್ರ ಎನ್.ಎಂ. ನೂರ್ ಅಹಮದ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದರು.
ಮಹಿಳಾ ಶಕ್ತಿ ಅಭಿವೃದ್ಧಿಗೆ ಪ್ರಧಾನಿ ಮೋದಿ ಕೊಡುಗೆ ಅನನ್ಯ: ಮಂಜುಳಾ
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ. 33 ಮೀಸಲಾತಿ ಸೌಲಭ್ಯ ಸಿಕ್ಕಿದೆ. ಸ್ಥಳೀಯ ಸಂಸ್ಥೆ ಗಳಿಗೆ ಶೇ.50ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಎಲ್ಲ ರಂಗದಲ್ಲಿಯೂ ಮಹಿಳೆಯರು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ.
ಚಳವಳಿಗಳ ಮೂಲ ಆಶಯದ ಕಡೆಗೆ ದೃಷ್ಟಿಕೋನ ಇರಲಿ: ಗಾಯಕ್ವಾಡ್
13ನೇ ಶತಮಾನದಲ್ಲಿ ಮಹಾನುಭಾವ ಪಂಥವನ್ನು ಶ್ರೀ ಚಕ್ರದರ ಸ್ವಾಮಿಯವರು ಸ್ಥಾಪಿಸುವ ಮೂಲಕ ಮರಾಠಿ ಭಾಷೆಗೆ ಹೊಸ ಕಾಯಕಲ್ಪ ನೀಡಿದರು.
ರಾಗಿ ಖರೀದಿ ಕೇಂದ್ರದಲ್ಲಿ ತಾರತಮ್ಯ ತೊಲಗಿಸಿ
ರಾಗಿ ಖರೀದಿ ಕೇಂದ್ರವನ್ನು ಇಲ್ಲಿನ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿದ್ದು ಮುಂಗಾರು ವಿನಲ್ಲಿ ರೈತರು ಬೆಳೆದ ರಾಗಿಯನ್ನು ಮಾತ್ರ ಖರೀದಿಸುತ್ತಿದ್ದಾರೆ. ಹಿಂಗಾರು ರಾಗಿಯನ್ನು ಖರೀದಿಸದೇ ರೈತರನ್ನು ವಾಪಸ್ ಕಳುಹಿಸಲಾಗುತ್ತಿದೆ.
ಮತದಾರರಿಗೆ ಹಣದ ಆಮಿಷಯೊಡ್ಡಿದರೆ ಕ್ರಮ
ಗ್ರಾಮೀಣ ಪ್ರದೇಶಗಳಲ್ಲಿ ೧೮೦, ಪಟ್ಟಣಗಳಲ್ಲಿ ೭೪ ಮತಗಟ್ಟೆಗಳಿವೆ. ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಒಟ್ಟು ೨,೩೪,೨೩೩ ಮತದಾರರಿದ್ದು, ಅದರಲ್ಲಿ ಮಹಿಳಾ ಮತದಾರರ ಸಂಖ್ಯೆ ೧,೧೭,೮೦೨ ಇದೆ.
ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ
ನರೇಗಾ ಕೂಲಿ ಕಾರ್ಮಿಕರು ಬೆಳಗ್ಗೆ ಬೇಗ ಹೋಗಿ ಕೊಟ್ಟ ಅಳತೆಯಲ್ಲಿ ಕೆಲಸ ಮಾಡಿ ಸರಿಯಾದ ಸಮಯಕ್ಕೆ ಹಾಜರಿ ಪಡೆದು ಮನೆಗೆ ಬಂದ ತಕ್ಷಣ ಮತದಾನ ಮಾಡಬೇಕು.
ಇಂಡಿಯಾ ಕೂಟಕ್ಕೆ ಸೋಲು ಖಚಿತ: ಶ್ರೀರಾಮುಲು
ರಾಜ್ಯದ ಪಜಾ, ಪಪಂದ ಸಮುದಾಯಗಳಿಗೆ ಮೀಸಲಿದ್ದ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಗ್ಯಾರಂಟಿ ನೀಡುವ ಭರದಲ್ಲಿ ಎಲ್ಲ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲವೂ ದುಬಾರಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯರಿಂದ ಪಿಎಫ್‌ಐ ಜತೆ ಒಳಒಪ್ಪಂದ: ಮಂಜುಳಾ ಆರೋಪ
ವಿಧಾನಸೌಧದಲ್ಲೇ ರಾಜ್ಯಸಭೆ ಚುನಾವಣೆ ವೇಳೆ ನಾಸೀರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದಾಗಲೂ ಸರ್ಕಾರ ಸರಿಯಾದ ಕ್ರಮ ವಹಿಸಲು ಹಿಂದೇಟು ಹಾಕಿತ್ತು.
< previous
1
...
177
178
179
180
181
182
183
184
185
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ