ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ, ಮೋದಿ ಅಲೆ ನನ್ನನ್ನು ಗೆಲ್ಲಿಸುತ್ತೆ: ಶ್ರೀರಾಮುಲು
ಬಳ್ಳಾರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುವೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ.
ಎಲ್ಲ ಕಲೆಗಳ ತಾಯಿ ರಂಗಭೂಮಿ: ಕಲಾವಿದೆ ಶಾರದಮ್ಮ
ರಂಗಭೂಮಿಯ ಮೂಲಕ ಕಲಾವಿದ ಉತ್ತಮ ಬದುಕು ರೂಪಿಸಿಕೊಳ್ಳುವ ಮತ್ತು ಉತ್ತಮ ಹೆಸರನ್ನು ಸಂಪಾದಿಸಿಕೊಳ್ಳುವ ಅವಕಾಶವಿದೆ. ನಾವು ರಂಗಭೂಮಿಯನ್ನು ಎಷ್ಟು ಪ್ರೀತಿಸುತ್ತೇವೆಯೋ ಅಷ್ಟೇ ಸಂತೋಷ, ನೆಮ್ಮದಿ ರಂಗಭೂಮಿ ಕಲಾವಿದರಿಗೆ ನೀಡುತ್ತದೆ.
ಮಾಗಳ ಹೂವಿನಹಡಗಲಿ ರಸ್ತೆ ಒತ್ತುವರಿಗೆ ಆಕ್ರೋಶ
ಮಾಗಳದಿಂದ ತಾಲೂಕು ಕೇಂದ್ರ ಹೂವಿನಹಡಗಲಿಗೆ ಸಂಪರ್ಕ ಕಲ್ಪಿಸುವ ಶಿವಪುರ ಮಾರ್ಗದ ನೇರ ರಸ್ತೆ 80 ಅಡಿ ಇದೆ. ರಸ್ತೆ ಅಭಿವೃದ್ಧಿಗೆ ಮೀಸಲಿರಿಸಿದ ಜಮೀನುಗಳನ್ನು ಸಹ ರೈತರು ಸಂಪೂರ್ಣ ಒತ್ತುವರಿ ಮಾಡಿದ್ದಾರೆ.
ವಿಜೃಂಭಣೆಯ ಬೆಟ್ಟದೊಡೆಯ ಬಂಡೇ ರಂಗನಾಥ ರಥೋತ್ಸವ
ರಥೋತ್ಸವದ ನಿಮಿತ್ತ ಬೆಳಗ್ಗೆ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ನಂದಿಪುರದ ಡಾ. ಮಹೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಡಿತೇರನ್ನು ಎಳೆಯಲಾಯಿತು
ಕಲಾವಿದರಲ್ಲಿ ಛಾಪು ಮೂಡಿಸಿದ ಕಲಾವಿದೆ ಬಿ. ಶಾರದಮ್ಮ
ಮರಿಯಮ್ಮನಹಳ್ಳಿ ಬಿ. ಶಾರದಮ್ಮ ಸಹ ಹೊಟ್ಟೆಪಾಡಿಗಾಗಿ ರಂಗಭೂಮಿಗೆ ಪಾದಾರ್ಪಣೆ ಮಾಡಿ ಕಳೆದ ಐದು ದಶಕಗಳಿಂದ ಉತ್ತಮ ಕಲಾವಿದೆಯಾಗಿ ಸೈ ಎನ್ನಿಸಿಕೊಂಡಿದ್ದಾರೆ.
ಮರಿಯಮ್ಮನಹಳ್ಳಿ ಸಂಭ್ರಮದ ಹೋಳಿ
ಮರಿಯಮ್ಮನಹಳ್ಳಿ ಸೇರಿದಂತೆ ಹೋಬಳಿಯ ಅನೇಕ ಗ್ರಾಮಗಳಲ್ಲಿ ಯುವಕರು ಮತ್ತು ಚಿಕ್ಕಮಕ್ಕಳು ಹಲಗೆ ವಾದನಕ್ಕೆ ತಕ್ಕಂತೆ ಕುಣಿದು ಸಂಭ್ರಮಿಸಿದರು.
ಶ್ರೀಗಂಧ ಮರದ ತುಂಡುಗಳ ಸಾಗಣೆ: ನಾಲ್ವರು ಕಳ್ಳರ ಬಂಧನ
ಹೊಸಪೇಟೆ ನಗರದ ಎಚ್‌ಎಲ್‌ಸಿ ಕಾಲುವೆ ಮೂಲಕ ಬಳ್ಳಾರಿ ರಸ್ತೆ ಕಡೆಗೆ ಶ್ರೀಗಂಧದ ಮರದ ತುಂಡುಗಳನ್ನು ಕಾರು ಮತ್ತು ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಶ್ರೀಗಂಧ ವಶಪಡಿಸಿಕೊಳ್ಳಲಾಗಿದೆ.
ವಿಶ್ವಕ್ಕೆ ಏಕತೆ ಸಂದೇಶ ಸಾರಿದ ಹಂಪಿ ಹೋಳಿ ಸಂಭ್ರಮ
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ರಥಬೀದಿ ಹಾಗೂ ಜನತಾ ಪ್ಲಾಟ್‌ನಲ್ಲಿ ಹೋಳಿ ಸಂಭ್ರಮ ಮನೆ ಮಾಡಿತ್ತು. ರಥಬೀದಿಯಲ್ಲಿ ಮಾ. 25ರ ಮಧ್ಯರಾತ್ರಿ ಕಾಮದಹನ ಮಾಡಿದ ದೇಶ-ವಿದೇಶಿ ಪ್ರವಾಸಿಗರು ಕುಣಿದು ಕುಪ್ಪಳಿಸಿದರು.
ಹಬ್ಬ ಆಚರಿಸಿ, ಮತ್ತೊಬ್ಬರಿಗೆ ತೊಂದರೆ ಕೊಡಬೇಡಿ
ಶ್ರಮಿಕ ವರ್ಗದವರು ರೈತರು, ಜನಸಾಮಾನ್ಯರು ಜಾಸ್ತಿ ಇದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಕಾನೂನು ಇತಿಮಿತಿಯಲ್ಲಿ ಹಬ್ಬ ಆಚರಣೆ ಮಾಡಬೇಕು
ಹೊಸಪೇಟೆಯಲ್ಲಿ ರಂಗೇರಿದ ಹೋಳಿಹಬ್ಬದ ಸಂಭ್ರಮ
ಕೆಲವೆಡೆ ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕಿದರು. ಯುವಕರು, ಕೇಕೇ ಹಾಕುತ್ತಾ, ತಮ್ಮ ಗೆಳೆಯರ ಮೇಲೆ ಬಣ್ಣಗಳನ್ನು ಎರಚಿ ಗೋಳು ಹೋಯ್ದುಕೊಂಡು ಸಂಭ್ರಮಿಸಿದರು.
< previous
1
...
178
179
180
181
182
183
184
185
186
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ