ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಿಸಲು ಬೇಕಿದೆ ₹165 ಕೋಟಿ
ಜಲಾಶಯದ ಗೇಟ್‌ಗಳು ಈಗ ತೀರಾ ಹಳೆಯದಾಗಿವೆ. 1955ರಲ್ಲೇ ಜಲಾಶಯ ನಿರ್ಮಾಣ ಮಾಡಲಾಗಿದೆ.
ಕೊಟ್ಟೂರು ಸ್ವಾತಂತ್ರ್ಯ ಯೋಧರ ತವರು
1933ರಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕೊಟ್ಟೂರು ಪ್ರಮುಖ ಕೇಂದ್ರವಾಗಿತ್ತು.
53 ಟಿಎಂಸಿ ಬದಲಿಗೆ 65 ಟಿಎಂಸಿ ನೀರು ಉಳಿಸಲು ಪ್ಲಾನ್!
ಜಲಾಶಯದ ಹೊರ ಹರಿವಿನ ವೇಳೆಯಲ್ಲೇ ಜಲಾಶಯದ ಕ್ರಸ್ಟ್ ಗೇಟ್ 19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಸುವ ಸೂತ್ರ ಹೆಣೆಯಲಾಗಿದೆ.
ಜಲಾಶಯದ ಉಳಿದ 32 ಕ್ರಸ್ಟ್ ಗೇಟ್ ಪರಿಶೀಲಿಸಬೇಕಿದೆ: ತಜ್ಞ ಕನ್ನಯ್ಯ ನಾಯ್ಡು
ತುಂಗಭದ್ರಾ ಜಲಾಶಯದ ಉಳಿದ 32 ಕ್ರಸ್ಟ್ ಗೇಟ್‌ಗಳ ಪರಿಶೀಲನೆ ನಡೆಸಬೇಕಿದೆ. ಗೇಟ್‌ಗಳ ಬದಲಾವಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುದಾನ ಒದಗಿಸಬೇಕಿದೆ ಎಂದು ತಜ್ಞ ಕನ್ನಯ್ಯ ನಾಯ್ಡು ಹೇಳಿದರು.
ಕ್ರಸ್ಟ್ ಗೇಟ್ ಮುರಿದು ಬೀಳಲು ಸರ್ಕಾರವೇ ಹೊಣೆ: ಶ್ರೀರಾಮುಲು
ಜಲಾಶಯ ಗೇಟ್ ಕಿತ್ತುಹೋಗಿರುವುದಲ್ಲಿ ಅಧಿಕಾರಿಗಳ ತಪ್ಪಿನ ಜತೆಗೆ ಸರ್ಕಾರದ ತಪ್ಪು ಕೂಡ ಇದೆ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ.
ಕೊಟ್ಟೂರು ಗದ್ದುಗೆಗೆ ಇಬ್ಬರು ಸದಸ್ಯೆಯರ ಕಸರತ್ತು
ಕಾಂಗ್ರೆಸ್ಸಿನ ಸದಸ್ಯರ ಸಂಖ್ಯೆ 10 ಇದ್ದು 8 ಸದಸ್ಯ ಸ್ಥಾನ ಹೊಂದಿರುವ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿಯ ಮಹಿಳಾ ಸದಸ್ಯೆ ಇಲ್ಲದಿರುವುದಿಂದಾಗಿ ಸಹಜವಾಗಿ ಕಾಂಗ್ರೆಸ್ ಮತ್ತು ಪಕ್ಷೇತರ ಸದಸ್ಯರ ನಡುವೆ ಜಿದ್ದಾಜಿದ್ದಿ ಕಂಡುಬರುತ್ತಿದೆ.
ಗ್ರಾಮೀಣ ಘನತ್ಯಾಜ್ಯ ವಿಲೇವಾರಿ ಘಟಕಗಳು ಬಂದ್!
ನರೇಗಾ ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕ ಸೇರಬೇಕಿದ್ದ ಕಸ ರಸ್ತೆಯ ಅಕ್ಕಪಕ್ಕ ತಗ್ಗು ಗುಂಡಿಗಳ ಪಾಲಾಗುತ್ತಿದೆ.
ತುಂಗಭದ್ರಾ ಜಲಾಶಯದ ಎಲ್ಲ ಕ್ರಸ್ಟ್ ಗೇಟ್ ಪರಿಶೀಲನೆ ನಡೆಯಲಿ : ಬಸವರಾಜ ಬೊಮ್ಮಾಯಿ
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನಂಬರ್ 19 ತಾಂತ್ರಿಕ ಲೋಪದಿಂದ ಮುರಿದಿದ್ದು, ಉಳಿದ ಎಲ್ಲ ಗೇಟ್‌ಗಳು ಸುರಕ್ಷಿತವಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕ್ರಸ್ಟ್ ಗೇಟ್ ಮುರಿದು ಬೀಳಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್. ಅಶೋಕ್
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಸರ್ಕಾರ ನೀರು ಉಳಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಯುವ ಕಲಾವಿದರನ್ನು ಪ್ರೋತ್ಸಾಹಿಸಿ: ಮಾತಾ ಮಂಜಮ್ಮ ಜೋಗತಿ
ಮರಿಯಮ್ಮನಹಳ್ಳಿಯ ರಂಗಬಿಂಬ 2ನೇ ವಾರ್ಷಿಕೋತ್ಸವದ ಶ್ರಾವಣ ರಂಗ ಸಂಭ್ರಮದಲ್ಲಿ ಕೆ. ಮಲ್ಲನಗೌಡ ಮತ್ತು ತಂಡದವರಿಂದ ಸುಗಮ ಸಂಗೀತ ಹಾಗೂ ಅಂಬಿಕಾ ಮತ್ತು ತಂಡದವರಿಂದ ಸಮೂಹ ನೃತ್ಯ ಕಾರ್ಯಕ್ರಮ ನಡೆಯಿತು.
< previous
1
...
180
181
182
183
184
185
186
187
188
...
309
next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ