ಮಾಗಳ-ಕಲ್ಲಾಗನೂರು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆತುಂಗಭದ್ರ ನದಿಗೆ ಅಡ್ಡಲಾಗಿ ಅಲ್ಲಿಪುರ ಬಳಿ ನಿರ್ಮಾಣಗೊಂಡ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಹಿನ್ನೀರಿನಲ್ಲಿ ಗದಗ ಹಾಗೂ ವಿಜಯನಗರ ಜಿಲ್ಲೆಗಳ ಹತ್ತಾರು ಹಳ್ಳಿಯ ಸಾವಿರಾರು ರೈತರು ತಮ್ಮ ಜೀವನೋಪಾಯಕ್ಕಾಗಿ ಇದ್ದ ಆಸ್ತಿ ಪಾಸ್ತಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.