ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಗಳ ಕಲ್ಲಾಗನೂರು ಸೇತುವೆ ನಿರ್ಮಾಣ ತಾಂತ್ರಿಕ ತಜ್ಞರ ತಂಡದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
ಸಚಿವ ಎಚ್.ಕೆ. ಪಾಟೀಲ್ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ-ಸಾಸಲವಾಡ ಮಧ್ಯೆ ಸೇತುವೆ ನಿರ್ಮಾಣ ಮಾಡಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.
ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ- ಪಾಲಕರ ಆತಂಕ
ವೆಬ್‌ಕಾಸ್ಟಿಂಗ್‌ನಿಂದ ಫಲಿತಾಂಶ ಕುಸಿತವಾಯಿತು ಎಂದು ಹೇಳುವುದು ಮೂರ್ಖತನ. ಹೀಗೆ ಹೇಳಿದ್ದೇ ಆದರೆ ಈ ಹಿಂದೆ ಸಾಮೂಹಿಕ ನಕಲು ನಡೆಯುತ್ತಿತ್ತು
ಗುಳೆ ಹೋಗುವುದನ್ನು ತಡೆದ ನರೇಗಾ ಯೋಜನೆ
ಅಂತರ್ಜಲ ಮರುಪೂರಣ ಹಾಗೂ ಜನ ಜಾನುವಾರುಗಳಿಗೆ ಕುಡಿವ ನೀರಿನ ದಾಹ ನೀಗಿಸಲು, ಕೆರೆಯಂಗಳದ ಹೂಳೆತ್ತುವ ಕಾಮಗಾರಿ ಆಯಾ ಗ್ರಾಪಂಗಳ ವ್ಯಾಪ್ತಿಯಲ್ಲಿ ನಡೆಯುತ್ತಿದೆ.
ಮಲ್ಲಿಗೆನಾಡಿನ ಸಾವಯವ ಗೊಬ್ಬರ ಮಲೆನಾಡು ಸೀಮೆಗೆ
ಈ ಹಿಂದೆ ಹೂವಿನಹಡಗಲಿಯ ಮಲ್ಲಿಗೆ ಹೂವಿನ ಸುವಾಸನೆ ಎಲ್ಲೆಡೆ ಪಸರಿಸಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆ ಬೆಳೆಗೆ ಭೌಗೋಳಿಕ ಸೂಚ್ಯಂಕದ ಮಾನ್ಯತೆ ಪಡೆದು ಸುದ್ದಿಯಲ್ಲಿತ್ತು.
ಜಗಜ್ಯೋತಿ ಬಸವಣ್ಣ ಸಮ ಸಂಸ್ಕೃತಿ ಹರಿಕಾರ: ಅಮರೇಶ ನುಗಡೋಣಿ
12ನೇ ಶತಮಾನದಲ್ಲಿ ತಾಂಡವವಾಡುತ್ತಿದ್ದ ವರ್ಣ, ವರ್ಗ, ಜಾತಿ, ವೃತ್ತಿ, ಲಿಂಗ ಹಾಗೂ ಆಹಾರ ಇತರೆ ಭೇದ ತಾರತ್ಯಮಗಳನ್ನು ತೊಡೆದು ಹಾಕಲು ಬಸವಣ್ಣನವರು ಪ್ರಯತ್ನಿಸಿದರು.
ಕಷ್ಟ ಬಂದಾಗ ಭಗೀರಥ ಪ್ರಯತ್ನ ಮಾಡಿದರೆ ಯಶಸ್ಸು ಸಾಧ್ಯ: ತಹಸೀಲ್ದಾರ್ ಗಿರೀಶಬಾಬು
ಭಗೀರಥ ಮಹರ್ಷಿಯವರ ಕಠಿಣ ತಪಸ್ಸಿಗೆ ಮೆಚ್ಚಿ ಶಿವ ಗಂಗೆಯನ್ನೇ ಧರೆಗಿಳಿಸಿದ. ಹಾಗಾಗಿ, ಮನುಷ್ಯ ಯಾವುದೇ ಕೆಲಸವಾಗಲಿ, ಕಷ್ಟಪಟ್ಟು ಮಾಡದೇ ಇಷ್ಟಪಟ್ಟು ಮಾಡಿದಾಗ ದೇವರು ಕೂಡ ನಮಗೆ ಕರುಣೆ ತೋರಿಸುತ್ತಾನೆ ಎಂದು ತಹಸೀಲ್ದಾರ್ ಗಿರೀಶಬಾಬು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
ವಿಜಯನಗರ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.
ಬಡವರಿಗೆ ನಿವೇಶನ, ಸ್ಮಶಾನಕ್ಕಾಗಿ ಹತ್ತು ಎಕರೆ ಜಮೀನು ಒದಗಿಸಲು ಒತ್ತಾಯ
ನಗರದ ಎಸ್‌ಸಿ, ಎಸ್ ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಬಡ ಕುಟುಂಬಗಳಿಗೆ ಜಂಬುನಾಥನಹಳ್ಳಿ ಹಾಗೂ ಸಂಕ್ಲಾಪುರದಲ್ಲಿರುವ 365 ಎಕರೆ 97 ಸೆಂಟ್ಸ್ ಸರ್ಕಾರಿ ಜಮೀನಿನಲ್ಲಿ ತಲಾ 30/40 ಅಡಿ ಅಳತೆಯ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.
ಕೂಡ್ಲಿಗಿ ತಾಲೂಕಿನಾದ್ಯಾಂತ ಉತ್ತಮ ಮಳೆ
ಗುಡೇಕೋಟೆ ಹೋಬಳಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಹತ್ತಾರು ವೀಳ್ಯದೆಲೆ ತೋಟಗಳು ಧರೆಗುರುಳಿದ್ದು ರೈತರಿಗೆ ಅಪಾರ ಹಾನಿಯಾಗಿದೆ.
ವೀಕೆಂಡ್‌ನಲ್ಲೂ ಹಂಪಿಯತ್ತ ಸುಳಿಯದ ಪ್ರವಾಸಿಗರು!
ಈಗ ಶಾಲೆಗಳಿಗೆ ಬೇಸಿಗೆ ರಜೆ ನೀಡಲಾಗಿದೆ. ಮಕ್ಕಳೊಂದಿಗೆ ವೀಕೆಂಡ್‌ನಲ್ಲಿ ಪಾಲಕರು ಹಂಪಿಗೆ ಭೇಟಿ ನೀಡುತ್ತಿಲ್ಲ. ಒಂದೆರಡು ಬಾರಿ ಮಳೆ ಸುರಿದರೂ ಹಂಪಿಯತ್ತ ಮಾತ್ರ ಪ್ರವಾಸಿಗರು ಸುಳಿಯುತ್ತಿಲ್ಲ.
< previous
1
...
186
187
188
189
190
191
192
193
194
...
271
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!