ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಮಂಡಲ ಘಟಕ ರದ್ದು ಮಾಡದಿದ್ದರೆ ಸಭೆ-ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ: ಕರುಣಾಕರ ರೆಡ್ಡಿ
ಹರಪನಹಳ್ಳಿ ಬಿಜೆಪಿ ಮಂಡಲ ಘಟಕ ರಚನೆ ಬಗ್ಗೆ ಮಾಜಿ ಶಾಸಕ ಜಿ. ಕರುಣಾಕರ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಸಂಗೀತ ಕ್ಷೇತ್ರದಲ್ಲಿ ಪಂ. ಪುಟ್ಟರಾಜರದ್ದು ಮೇರು ವ್ಯಕ್ತಿತ್ವ: ಮೃತ್ಯುಂಜಯ
ಡಾ. ಪುಟ್ಟರಾಜ ಗವಾಯಿಗಳ 106ನೇ ಜನ್ಮದಿನೋತ್ಸವ ನಿಮಿತ್ತ ಗೊಲ್ಲರಹಳ್ಳಿಯಲ್ಲಿ ಸಂಗೀತ ಸುದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಲವು ಕಲಾವಿದರು ಭಾಗವಹಿಸಿದ್ದರು.
ಇಂದು ಕುರುವತ್ತಿ ಬಸವೇಶ್ವರ ರಥೋತ್ಸವ
ಐತಿಹಾಸಿಕ ಕುರುವತ್ತಿ ಬಸವೇಶ್ವರ ಹಾಗೂ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ ಹಿನ್ನೆಲೆಯಲ್ಲಿ ಮಾ. 10ರಂದು ಸಂಜೆ ಸಂಭ್ರಮದ ರಥೋತ್ಸವ ನಡೆಯಲಿದೆ. ಮಾ. 4ರಂದು ಜಾತ್ರೆಗೆ ಚಾಲನೆ ನೀಡಲಾಗಿದೆ.
ರೈಲ್ವೆಗಳಲ್ಲಿ ಪ್ರಯಾಣಿಕರ ಬೋಗಿಗಳ ಹೆಚ್ಚಳಕ್ಕೆ ಒತ್ತಾಯ
ರೈಲ್ವೆಗಳಲ್ಲಿ ಪ್ಯಾಸೆಂಜರ್ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು 2ನೇ ದರ್ಜೆಯ ಸ್ಲೀಪರ್ ಬೋಗಿಗಳನ್ನು ಹೆಚ್ಚಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಎಐಡಿವೈಒ ಸಂಘಟನೆಯ ವಿಜಯನಗರ ಜಿಲ್ಲಾ ಸಮಿತಿ ಪದಾಧಿಕಾರಿಗಳು ಶನಿವಾರ ಒತ್ತಾಯಿಸಿದ್ದಾರೆ.
ಹಂಪಿ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಸಾಂಸ್ಕೃತಿಕ ಜಾಗರಣೆ
ಶಿವರಾತ್ರಿ ಪ್ರಯುಕ್ತ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಮಾ. 8ರಂದು ಇಡೀರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತರು ಕಾರ್ಯಕ್ರಮ ವೀಕ್ಷಿಸಿದರು.
ಎಲ್ಲೆಡೆ ಮೊಳಗಿದ ಓಂ ನಮಃ ಶಿವಾಯ
ಹಂಪಿ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಭಕ್ತರು ಸರತಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನ ಪಡೆದರು.
ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸಿದ ಮಹಿಳೆಯರು: ಶಾಸಕಿ ಎಂ.ಪಿ. ಲತಾ
ಹೆಣ್ಣು ಇಲ್ಲ ಎಂದರೆ ಯಾವ ಕ್ಷೇತ್ರ ಪರಿಪೂರ್ಣವಲ್ಲ. ಮಾ. 8ಕ್ಕೆ ಮಾತ್ರ ಮಹಿಳಾ ದಿನಾಚರಣೆಯನ್ನು ಸೀಮಿತ ಮಾಡಬೇಡಿ.
ಕೊಟ್ಟೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ
ಉಜ್ಜಯಿನಿ ಸದ್ದರ್ಮ ಪೀಠದಲ್ಲೂ ಮಹಾಶಿವರಾತ್ರಿಯ ಸಡಗರ, ಸಂಭ್ರಮ ಕಂಡುಬಂತು.
ನಾರಾ ಪ್ರತಾಪ್ ರೆಡ್ಡಿಗೆ ಆಪ್ ಬೆಂಬಲ: ಮುಖ್ಯಮಂತ್ರಿ ಚಂದ್ರು
ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸದಿರಲು ನಿರ್ಧರಿಸಲಾಗಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ.
ಪರಿಹಾರದ ಮೊತ್ತ ನೀಡದ್ದಕ್ಕೆ ಸಾರಿಗೆ ಸಂಸ್ಥೆ ಬಸ್ ವಶಕ್ಕೆ
ಅಪಘಾತ ಪರಿಹಾರದ ಮೊತ್ತದ ಪೈಕಿ ₹೩ ಲಕ್ಷವನ್ನು ಸಾರಿಗೆ ಸಂಸ್ಥೆ ಅಧಿಕಾರಿಗಳು ನ್ಯಾಯಾಲಯಕ್ಕೆ ಠೇವಣಿ ಮಾಡಿ, ಉಳಿದ ಮೊತ್ತ ನೀಡಲು ಸಮಯಾವಕಾಶ ಕೇಳಿದ್ದರಿಂದ ಬಸ್ ಅನ್ನು ಬಿಡುಗಡೆ ಮಾಡಲಾಗಿದೆ.
< previous
1
...
188
189
190
191
192
193
194
195
196
...
236
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ