ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಟ್ಟೂರು ವಾರದ ಸಂತೆ ಸ್ಥಳ ಕೆಸರುಮಯ
ವಾರದ ಗುರುವಾರದ ಸಂತೆ ಕೆಸರಿನ ಕೊಚ್ಚೆಯಲ್ಲೇ ನಡೆಯುತ್ತದೆ. ಇದೇ ಜಾಗದಲ್ಲಿಯೇ ತರಕಾರಿಯನ್ನು ಗ್ರಾಹಕರು ಖರೀದಿಸುವ ದುಸ್ಥಿತಿ.
ವಿಜಯನಗರ ಕಾಲುವೆಗೆ ನೀರಿನ ಹಂಚಿಕೆ: ಅಭಿವೃದ್ಧಿ ಕಾಮಗಾರಿಗೆ ಸಕಾರಾತ್ಮಕ ಸ್ಪಂದನೆ
ತುಂಗಭದ್ರಾ ಯೋಜನೆಯಡಿ ಬರುವ 17 ವಿಜಯನಗರ ಕಾಲುವೆಗಳ ನಿರ್ವಹಣೆಗೆ ಪ್ರತ್ಯೇಕ ನಿಗಮ ಸ್ಥಾಪನೆ ಆಗಬೇಕು.
ತುಂಗಭದ್ರಾ ಜಲಾಶಯದ ಹತ್ತು ಗೇಟ್‌ನಿಂದ 18000 ಕ್ಯುಸೆಕ್ ನೀರು ನದಿಗೆ
ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲಾಡಳಿತ ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ದೇಶದ ಅಭಿವೃದ್ಧಿಯಲ್ಲಿ ತೆರಿಗೆದಾರರ ಪಾತ್ರ ಮಹತ್ತರ
ಆದಾಯ ತೆರಿಗೆ ಸಲ್ಲಿಕೆಯನ್ನು ಸರ್ಕಾರ ಪಾರದರ್ಶಕ ಹಾಗೂ ಸರಳೀಕರಣಗೊಳಿಸಿದೆ.
ಶರಣರ ಜೀವನ ಮೌಲ್ಯಗಳನ್ನು ಅರಿಯೋಣ: ಪ್ರಭು ಸ್ವಾಮೀಜಿ
ಶರಣರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆಯೋಣ ಎಂದು ಸಂಡೂರಿನ ವಿರಕ್ತಮಠದ ಶ್ರೀ ಪ್ರಭು ಸ್ವಾಮೀಜಿ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ರಾಜೀನಾಮೆಗೆ ದಸಂಸ ಒತ್ತಾಯ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಕ್ಕಳ ಶಿಕ್ಷಣದ ಹಕ್ಕನ್ನೇ ಕಸಿಯುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ ಎಂದು ಎ. ಚಿದಾನಂದ ಆರೋಪಿಸಿದರು.
ಕಾರ್ಗಿಲ್ ವಿಜಯದ ರಜತ ಮಹೋತ್ಸವ: ಯುವ ಬ್ರಿಗೇಡ್‌ನಿಂದ ತ್ರಿವರ್ಣ ಧ್ವಜ ಜಾಥಾ
ಯುವ ಬ್ರಿಗೇಡ್‌ನ ಸಂಚಾಲಕ ಚಂದ್ರಶೇಖರ್ ಅವರು ತ್ರಿವರ್ಣ ಧ್ವಜದೊಂದಿಗ ಕೊಟ್ಟೂರು ಸ್ವಾಮಿ ಮಠದ ಆವರಣಕ್ಕೆ ಬಂದಾಗ ವಿದ್ಯುತ್ ಸಂಚಾರವಾದ ಅನುಭವವಾಯಿತು.
ಚಿಕ್ಕ ಸೊಬಟಿ ಗ್ರಾಮದ ಬಳಿ ಹೆಣ್ಣು ಕರಡಿ ಸೆರೆ
ಚಿಕ್ಕ ಸೊಬಟಿ ಗ್ರಾಮದ ಹೊರವಲಯದ ಸಜ್ಜೆ ಹೊಲವೊಂದರ ಕರಿ ಜಾಲಿ ಮರವೇರಿದ್ದ ಹೆಣ್ಣು ಕರಡಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅತ್ಯಂತ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಸಲ್ಲದು: ಓಂಕಾರಗೌಡ
ಹಿತ್ತಲ ಬಾಗಿಲಿನ ಮೂಲಕ ಕಾಂಗ್ರೆಸ್ ಕಾರ್ಯಕರ್ತರನ್ನು ಸಹಕಾರ ಕ್ಷೇತ್ರದಲ್ಲಿ ನೇಮಕ ಮಾಡಿ ರಾಜಕೀಯಗೊಳಿಸಲು ಸರ್ಕಾರ ಹೊರಟಿದೆ ಎಂದು ಬಿಜೆಪಿಯ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಓಂಕಾರಗೌಡ ಆರೋಪಿಸಿದರು.
ತುಂಗಭದ್ರಾ ಜಲಾಶಯದಿಂದ 7744 ಕ್ಯುಸೆಕ್ ನೀರು ನದಿಗೆ ಬಿಡುಗಡೆ : ಕಾಲುವೆಗಳಿಗೂ ನೀರು
ಜಲಾಶಯದ ಕಾಲುವೆಗಳಿಗೂ ನೀರು ಹೊರಬಿಡಲಾಗುತ್ತಿದೆ. ಈಗ ನದಿಗೂ ನೀರು ಹರಿಬಿಡಲಾಗಿದೆ.
< previous
1
...
190
191
192
193
194
195
196
197
198
...
309
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ