• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ, ಕಾಲೇಜ್‌ ಬಳಿ ಪುಂಡರಿಗೆ ಪೊಲೀಸರ ಕ್ಲಾಸ್‌!
ಈ ಪೊಲೀಸರ ತಂಡ ಮಫ್ತಿಯಲ್ಲಿ ಜಿಲ್ಲೆಯ ಶಾಲಾ-ಕಾಲೇಜ್‌ಗಳ ಬಳಿ ನಿಗಾವಹಿಸುತ್ತಿದೆ. ಇನ್ನೂ ಕೆಲ ಪ್ರಮುಖ ಸ್ಥಳಗಳಲ್ಲಿ ಮಹಿಳೆಯರಿಗೆ ಚುಡಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ.
ಮೊಹರಂ ಹಬ್ಬಕ್ಕೆ ವಿಜಯನಗರ ಜಿಲ್ಲೆ ಸಜ್ಜು
ಹಿಂದೂ-ಮುಸ್ಲಿಂ ಭಾವೈಕತ್ಯೆ ಸಂಕೇತ ಮೊಹರಂ ಹಬ್ಬದ ಆಚರಣೆಗೆ ನಗರ ಸೇರಿದಂತೆ ಜಿಲ್ಲೆ ಸಜ್ಜಾಗಿದೆ.
ಆರೋಗ್ಯ ದೃಷ್ಟಿಯಿಂದ ಕ್ರೀಡಾಕೂಟ ಸಹಕಾರಿ: ಇಮಾಮ್‌ ನಿಯಾಜಿ
ಹೊಸಪೇಟೆ ನಗರದ ಪುನೀತ್‌ ರಾಜ್‌ಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಲಾಯಿತು.
ಕಾರಿಗನೂರು ಪ್ರದೇಶದಲ್ಲಿ ರುದ್ರಭೂಮಿಗೆ ಜಾಗ ಮಂಜೂರಾತಿಗೆ ಒತ್ತಾಯ
, ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರುನಾಡು ಕಲಿಗಳ ಕ್ರೀಯಾಶೀಲ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಕಟ್ಟಡ ಕಾರ್ಮಿಕರ ಹಲವಾರು ದಿನಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಡಬಲ್‌ ಟ್ಯಾಕ್ಸ್ ವಸೂಲಿ ನಿಲ್ಲಿಸಲು ಡಿಸಿ ಖಡಕ್ ಆದೇಶ
ಕೆಎಂಎಫ್ ಅಧ್ಯಕ್ಷ ಎಸ್.ಭೀಮನಾಯ್ಕ ನೇತೃತ್ವದಲ್ಲಿ ಡಿಸಿ ಬಳಿ ಸೋಮವಾರ ತೆರಳಿದ ಕಾಂಗ್ರೆಸ್ ಬೆಂಬಲಿತ ಪುರಸಭೆ ಸದಸ್ಯರ ನಿಯೋಗದಿಂದಾಗಿ ಪಟ್ಟಣದ ಜನತೆ ಡಬಲ್ ಟ್ಯಾಕ್ಸ್‌ನಿಂದ ಮುಕ್ತಿ ಹೊಂದುವಂತಾಗಿದೆ.
ಅಧಿಕಾರಿಗಳು ಹೊಣೆ ಅರಿತು ಕಾರ್ಯನಿರ್ವಹಿಸಲಿ: ಡಿಸಿ ಎಂ.ಎಸ್. ದಿವಾಕರ್‌
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಸಭೆ ನಡೆಸಿದರು.
ಲೋಕ ಅದಾಲತ್ ನಲ್ಲಿ 1447 ಪ್ರಕರಣ ಇತ್ಯರ್ಥ
ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 786 ಪ್ರಕರಣಗಳ ಪೈಕಿ 682 ಪ್ರಕಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಿದರೆ, ಕೆಲವನ್ನು ಹಣದ ರೂಪದಲ್ಲಿ ಇತ್ಯರ್ಥಪಡಿಸಲಾಯಿತು.
ಹೊಸಪೇಟೆಯಲ್ಲಿ ಅಂಜುಮನ್‌ ಕಮಿಟಿಯಿಂದ ಪ್ರತಿಭಾ ಪುರಸ್ಕಾರ
ಪ್ರವಾದಿ ಮಹಮ್ಮದರ ಮೊದಲನೇ ಸಂದೇಶವೇ ವಿದ್ಯಾಭ್ಯಾಸವಾಗಿದೆ.
7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯ
ಸರ್ಕಾರಕ್ಕೆ ಸಲ್ಲಿಕೆಯಾಗಿರುವ 7ನೇ ವೇತನದ ಆಯೋಗ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 309
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved